April 23, 2026
Thursday, April 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ: ಕಾಂಗ್ರೆಸ್ ವಿರುದ್ದ ಜೆಡಿಎಸ್ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ, ಬೆಳಗಾವಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಮಹಿಳೆಯರಿಗೆ ಮೀಸಲು ನೀಡಲು ವಿಧೇಯಕಕ್ಕೆ ಸಂಸತ್ ನಲ್ಲಿ ಒಮ್ಮತದ ಮತ ಸಿಗದ ಹಿನ್ನೆಲೆ ಮಸೂದೆಗೆ ಹಿನ್ನೆಡೆಯಾಗಿದ್ದು, ಈ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಜಿಡಿಎಸ್ ಬೆಳಗಾವಿಯಲ್ಲಿ...

ಬೀದರ್ ಜಿಲ್ಲೆಯು ಸಮಾನತೆ ಸಾರಿದ ಪವಿತ್ರ ನಾಡು: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಹೊಸದಿಗಂತ ವರದಿ, ಬೀದರ್: ಬೀದರ್ ಜಿಲ್ಲೆಯ ಶಿವಯೋಗಿ ಶರಣರು, ಸಂತರು, ಬಸವೇಶ್ವರರು ಬಾಳಿ ಸಮಾನತೆ ಸಾರಿದ ಪವಿತ್ರ ನಾಡು ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ಇಂದು ಏರ್ಪಡಿಸಿದ್ದ ಭಾಲ್ಕಿ ಹಿರೇಮಠ...

ಉಡುಪಿ ಜಿಲ್ಲೆಗೆ ಡಿಜಿಪಿ ಡಾ. ಸಲೀಂ ಭೇಟಿ: ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಗೆ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ಅವರು ಭೇಟಿ ನೀಡಿದ್ದು, ಕರಾವಳಿ ಕಾವಲು ಪಡೆ, ಮಲ್ಪೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ...

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕಣ್ಗಾವಲು: ಭಾರತದತ್ತ ಹೊರಟ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹೊತ್ತ ಹಡಗುಗಳ ಸಂಚಾರಕ್ಕೆ ಮತ್ತೆ ನಿರ್ಬಂಧ ಹೇರಲಾಗಿದ್ದು, ಇದರ ನಡುವೆ ಇಂದು ಭಾರತದತ್ತ ಹೊರಟ ಹಡಗನ್ನು ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್...

ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳಗಿ ಸಾ*ವು

ಹೊಸದಿಗಂತ ವರದಿ, ಬೆಳಗಾವಿ :ಜಿಲ್ಲೆಯ ಸಂಕೇಶ್ವರ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಈಜಲು ಹೋದ ಮಗು ನೀರಿನ ಸೆಳೆತಕ್ಕೆ ಸಿಲುಕಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಕೇಶ್ವರ ಪಟ್ಟಣದ...

ಖರ್ಗೆಯವರಿಗೆ ಭಯೋತ್ಪಾದಕರು ಮತ್ತು ಭಯೋತ್ಪಾದಕರಿಗೆ ಭಯ ಹುಟ್ಟಿಸುತ್ತಿರುವವರ ನಡುವಿನ ವ್ಯತ್ಯಾಸ ಗೊತ್ತಿಲ್ಲ: ಉಪರಾಷ್ಟ್ರಪತಿ ರಾಧಾಕೃಷ್ಣನ್

ಹೊಸದಿಗಂತ ವರದಿ, ಬೀದರ್ ಸಂಸತ್ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕರಿಯರು ಮತ್ತು ಬಿಳಿಯರ ನಡುವೆ ವ್ಯತ್ಯಾಸ ಗೊತ್ತಿಲ್ಲ. ಹಾಗೆಯೇ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸ ಗೊತ್ತಾಗುವುದಿಲ್ಲ ಎಂದು ಉಪರಾಷ್ಟ್ರಪತಿ...

ಪ್ರಧಾನಿ ಮೋದಿ ಕುರಿತು ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ಮೋದಿ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೇಶವ್ಯಾಪ್ತಿ ಆಕ್ರೋಶಗಳು ಹೆಚ್ಚುತ್ತಿದ್ದು, ಬಿಜೆಪಿಯು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ...

ಬಂಗಾಳದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನು ಗೆಲುವುದಿಲ್ಲ: ಚುನಾವಣಾ ಅಖಾಡದಲ್ಲಿ ಭವಿಷ್ಯ ನುಡಿದ ಅಮಿತ್​ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ದಮ್​ದಮ್​ನಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ​...

ಚಿನ್ನ ಕಳ್ಳಸಾಗಣೆ ಪ್ರಕರಣ: ಕೊನೆಗೂ ನಟಿ ರನ್ಯಾ ರಾವ್​​​ಗೆ ಸಿಕ್ಕಿತು ಜೈಲಿಂದ ಬಿಡುಗಡೆ ಭಾಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರನ್ಯಾ ರಾವ್​​ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 2025ರ ಮಾರ್ಚ್ 3ರಂದು...

HEALTH | ಬಿಸಿಲಿನ ಝಳ ತಾಳಲಾರದೆ ಕೆಳಕ್ಕೆ ಬಿದ್ದವರಿಗೆ ಫಸ್ಟ್‌ ಏಯ್ಡ್‌ ಮಾಡೋದು ಹೇಗೆ?

ಬಿಸಿಲಿನ ಝಳವನ್ನು ತಾಳಲಾರದೇ ನಿಮ್ಮ ಸುತ್ತಮುತ್ತ ಯಾರಾದರೂ ಕುಸಿದುಬಿದ್ದರೆ ಮೊದಲು ಏನು ಮಾಡ್ತೀರಿ? ಫೋಟೊ ತೆಗೆದು ಅಪ್‌ಲೋಡ್‌ ಮಾಡ್ತೀರಾ? ಖಂಡಿತಾ ಬೇಡ, ಅವರನ್ನು ಉಳಿಸಲು ನಿಮ್ಮ ಕೈಲಾದ ಪ್ರಯತ್ನ ಮಾಡಿ. ಇನ್ಯಾವುದೋ ದಿನ ನಿಮಗೆ...

ಎಲ್ಲೆಡೆ ಹೀಟ್‌ವೇವ್‌ ಅಲರ್ಟ್‌, ಶಾಲೆ ಮಕ್ಕಳಿಗೆ ಗಂಟೆಗೊಮ್ಮೆ ವಾಟರ್‌ಬ್ರೇಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಷ್ಟ್ರರಾಜಧಾನಿಯ ನೆತ್ತಿ ಬಿಸಿಲಿನಿಂದ ಸುಟ್ಟುಹೋಗುತ್ತಿದೆ. ಹೀಟ್‌ವೇವ್‌ನಿಂದಾಗಿ ಜನ ಹೈರಾಣಾಗಿದ್ದಾರೆ. ಈ ಬಿಸಿಲಿನಲ್ಲಿ ಮಕ್ಕಳ ಆರೋಗ್ಯ ರಕ್ಷಣೆ ಅತ್ಯವಶ್ಯಕವಾಗಿದ್ದು, ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್‌ಬ್ರೇಕ್‌ ನೀಡಲಾಗುತ್ತಿದೆ. ದೆಹಲಿಯ ಎಲ್ಲ ಶಾಲೆಗಳಲ್ಲಿಯೂ ಬೆಳಗ್ಗೆ ಮಾಡುವ ಪ್ರಯರ್‌ನ್ನು...

FOOD | ಹುರುಳಿಕಾಳನ್ನು ನೆನೆಸಬೇಕಿಲ್ಲ, ಮೊಳಕೆ ಬರಿಸಬೇಕಿಲ್ಲ, ಹಾಗೆ ಮಾಡಿನೋಡಿ ಟೇಸ್ಟಿ ಸಾಂಬಾರ್‌

ಸಾಮಾಗ್ರಿಗಳುಹುರುಳಿಕಾಳುಕಾಳುಮೆಣಸುಕೊತ್ತಂಬರಿ ಕಾಳುಒಣಮೆಣಸುಬೆಳ್ಳುಳ್ಳಿಹುಣಸೆರಸಬೆಲ್ಲಜೀರಿಗೆಕೊತ್ತಂಬರಿ ಕಡ್ಡಿ https://hosadigantha.com/mango-peel-glow-dont-throw-away-the-skin-of-the-mango-fruit-you-know-it-makes-your-face-glow/ ಮಾಡುವ ವಿಧಾನಮೊದಲು ಹುರುಳಿಕಾಳನ್ನು ಹುರಿದುಕೊಳ್ಳಿ, ಅದು ಕೆಂಪಗಾದ ನಂತರ ಕೊತ್ತಂಬರಿ ಕಾಳು,ಜೀರಿಗೆ, ಕಾಳುಮೆಣಸು, ಒಣಮೆಣಸನ್ನು ಹಾಕಿ ಹುರಿದು ಆಫ್‌ ಮಾಡಿಈ ಕಾಳುಗಳನ್ನು ಮಿಕ್ಸಿಗೆ ಹಾಕಿ, ನೀರು ಹಾಕಿ ನುಣ್ಣಗೆ ಪೇಸ್ಟ್‌...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !