ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಸಂಪೂರ್ಣ ಚಿತ್ರಣ ಇಲ್ಲಿದೆ…
2008ರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಅಸ್ತಿತ್ವಕ್ಕೆ ಬಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶದ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ಹಳೆಯ ಬಂದರಿನಿಂದ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸಲು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆಯೂ ಭಾರತದ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬರುತ್ತಿದ್ದು, ಈ ಮಧ್ಯೆ ಇರಾನ್, ಭಾರತೀಯರ ಆತಂಕ ದೂರ ಮಾಡಿದೆ.
ಈಗಾಗಲೇ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ...
ಹೊಸದಿಗಂತ ಬೆಳಗಾವಿ:
ಜಿಲ್ಲೆಯ ಆರ್ಥಿಕ ಶಕ್ತಿಯಾಗಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (DCC) ಬ್ಯಾಂಕ್ 2025-26ನೇ ಹಣಕಾಸು ವರ್ಷದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಬ್ಯಾಂಕ್ ಈ ಬಾರಿ ಬರೋಬ್ಬರಿ 56.25 ಕೋಟಿ ರೂಪಾಯಿ ನಿವ್ವಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಐಪಿಎಲ್ ಪಂದ್ಯಾವಳಿ ಈಗಷ್ಟೇ ರಂಗೇರಲಾರಂಭಿಸಿದೆ. ಎಲ್ಲಾ 10 ತಂಡಗಳು ತಮ್ಮ ಮೊದಲ ಪಂದ್ಯವನ್ನು ಮುಗಿಸಿ ಎರಡನೇ ಹಂತಕ್ಕೆ ಕಾಲಿಡುತ್ತಿವೆ. ಇಂದಿನಿಂದ ಎರಡನೇ ಸುತ್ತಿನ ಹಣಾಹಣಿಗಳು ಆರಂಭವಾಗುತ್ತಿದ್ದು, ಹಲವು ಸ್ಟಾರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳದಲ್ಲಿ ಭಾರೀ ಸದ್ದು ಮಾಡಿದ್ದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಂಗಳೂರು, ದೆಹಲಿ, ಹಾಗೂ ಹೈದರಾಬಾದಿನ ಐಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ.
ಜನವರಿ ತಿಂಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನ ಹೆಬ್ಬಾಗಿಲು ಶಿಕಾರಿಪುರದ ಆರಾಧ್ಯ ದೈವ, ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವವು ದವನ ಹುಣ್ಣಿಮೆಯ ಸಡಗರದಲ್ಲಿ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಗುರುವಾರ ಅತ್ಯಂತ ವೈಭವದಿಂದ ನೆರವೇರಿತು.
ಚೈತ್ರ ಶುದ್ಧ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಭವನದಲ್ಲಿ ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕ ಮೂಲದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ 'ಆಜಾದ್ ಭಾರತ್' ಹಿಂದಿ ಚಲನಚಿತ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ಅಂಗಳದ ಅತ್ಯಂತ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ 'ಪೆದ್ದಿ' ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿದೆ. ಇತ್ತೀಚೆಗೆ ಚಿತ್ರದ ಬಿಡುಗಡೆ ತಡವಾಗಬಹುದು ಎಂಬ ಗಾಳಿಸುದ್ದಿಗಳು ಹರಿದಾಡುತ್ತಿದ್ದು, ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿತ್ತು....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿಗೊಂಡಿದ್ದ ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆದ ದಾಳಿಯನ್ನು ಸುಪ್ರೀಂ ಕೋರ್ಟ್ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆಯವರ ವಿರೋಧ ಹಾಗೂ ಪೊಲೀಸ್ ದೂರಿನ ಭೀತಿಯಿಂದಾಗಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ವರದಿಯಾಗಿದೆ.
ಪಾಲಾರ್ ಗ್ರಾಮದ ನದಿಯಾ (19) ಹಾಗೂ ನಾಗೇಂದ್ರ (21)...