April 7, 2026
Tuesday, April 7, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸೂಕ್ಷ್ಮ ಮನಸ್ಸಿನ ಮಗಳ ಬದುಕಲ್ಲಿ ‘ಸೂಪರ್ ಹೀರೋ’ ತಂದೆ ಮಾಡಬಾರದ ತಪ್ಪುಗಳಿವು!

ಪ್ರತಿ ಹೆಣ್ಣುಮಗುವಿನ ಪಾಲಿಗೆ ಅವಳ ತಂದೆಯೇ ಮೊದಲ ಹೀರೋ. ಮಗಳ ವ್ಯಕ್ತಿತ್ವ ರೂಪಿಸುವಲ್ಲಿ ತಂದೆಯ ಪಾತ್ರ ಬಹಳ ದೊಡ್ಡದು. ಆದರೆ, ಅರಿವಿಲ್ಲದೆಯೇ ತಂದೆಯಂದಿರು ಮಾಡುವ ಕೆಲವು ಸಣ್ಣ ತಪ್ಪುಗಳು ಮಗಳ ಮನಸ್ಸಿನ ಮೇಲೆ...

ಎಲ್ ಪಿಜಿ ಕಾಳಸಂತೆಗೆ ಭಾರತೀಯ ತೈಲ ನಿಗಮ ಲಗ್ಗೆ: ಇದುವರೆಗೆ 7,500 ಕ್ಕೂ ಹೆಚ್ಚು ತಪಾಸಣೆ, 141 ವಿತರಕರ ವಿರುದ್ಧ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಸ್ಥಿರ ಮತ್ತು ಸಮರ್ಪಕವಾಗಿದೆ ಎಂದು ಭಾರತೀಯ ತೈಲ ನಿಗಮ ಹೇಳಿಕೆಯಲ್ಲಿ ತಿಳಿಸಿದೆ. ಗೃಹ ಬಳಕೆಯ ಅಡುಗೆ ಅನಿಲ ಪೂರೈಕೆ ನಿರಂತರವಾಗಿ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನಕ್ಕೆ ವಾರ್ನರ್ ಗುಡ್-ಬೈ? ಅಭಿಮಾನಿಗಳಲ್ಲಿ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇತಿಹಾಸದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಸದ್ಯ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಕರಾಚಿ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಾ ಸುದ್ದಿಯಲ್ಲಿದ್ದಾರೆ. ಈ ನಡುವೆ ವಾರ್ನರ್ ಪಾಕಿಸ್ತಾನ ತೊರೆದು ಹಠಾತ್...

ಪುದುಚೇರಿ ಚುನಾವಣಾ ಅಖಾಡದಲ್ಲಿ ನಮೋ: ಪ್ರಧಾನಿ ಮೋದಿ ರೋಡ್ ಶೋ ಕಂಡು ವಿದೇಶಿಗರು ಫಿದಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದು, ಇಂದು ಖುದ್ದು ಅಖಾಡಕ್ಕೆ ಪ್ರಧಾನಿ ಮೋದಿ ಎಂಟ್ರಿ ನೀಡಿದ್ದು, ಭರ್ಜರಿ ರೋಡ್ ಶೋ ನಡೆಸಿದರು. ಪುದುಚೇರಿಯ ಅಜಂತಾ ಸಿಗ್ನಲ್ ಜಂಕ್ಷನ್‌ನಿಂದ ಅಣ್ಣಾ ಸ್ಕ್ವೇರ್...

ಇರಾನ್ ನಿಂದ ಭಾರತದತ್ತ ಹೊರಟ ಕಚ್ಚಾ ತೈಲ ಹೊತ್ತ ಹಡಗು ಚೀನಾದ ಕಡೆ ಯು ಟರ್ನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷ ನಡುವೆ ಇರಾನ್​ನಿಂದ ಭಾರತದ ಕಡೆ ಕಚ್ಚಾ ತೈಲ ಹೊತ್ತು ಹೊರಟ್ಟಿದ್ದ ಹಡಗು ಚೀನಾದತ್ತ ಸಾಗಿದೆ. 2002ರಲ್ಲಿ ನಿರ್ಮಿಸಲಾದ ಅಫ್ರಾಮ್ಯಾಕ್ಸ್ ಟ್ಯಾಂಕರ್ ಪಿಂಗ್ ಶುನ್ ಹಡಗು ಇರಾನ್​ ನಿಂದ...

ನೌಕಾಪಡೆಯ ಬತ್ತಳಿಕೆ ಸೇರಿತು ಸ್ಟೆಲ್ತ್ ಫ್ರಿಗೇಟ್ ಐಎನ್‌ ಎಸ್ ತಾರಗಿರಿ: ದೇಶದ ನೌಕಾಶಕ್ತಿಗೆ ಮತ್ತಷ್ಟು ಭೀಮ ಬಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶಾಖಪಟ್ಟಣಂನ ನೌಕಾ ನೆಲೆಯಲ್ಲಿಂದು ಭಾರತೀಯ ನೌಕಾಪಡೆಯ ಸ್ಟೆಲ್ತ್ ಫ್ರಿಗೇಟ್ ಐ ಎನ್‌ ಎಸ್ - ತಾರಗಿರಿ ಕಾರ್ಯಾರಂಭ ಮಾಡಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆ ವಹಿಸಿ ಪಾಲ್ಗೊಂಡಿದ್ದರು. ರಕ್ಷಣಾ...

ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಆಮದು ತಗ್ಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ...

ವಿಶಿಷ್ಠ ವರ್ಗದ ಅಡಿಯಲ್ಲಿ ಎನ್ ಸಿಇಆರ್ ಟಿಗೆ ಡೀಮ್ ಟು ಬಿ ವಿಶ್ವವಿದ್ಯಾಲಯ ಮಾನ್ಯತೆ: ಶಿಕ್ಷಣ ಸಚಿವಾಲಯ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಜಿಸಿಯ ಸಲಹೆ ಮೇರೆಗೆ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಎನ್ ಸಿಇಆರ್ ಟಿ ಅನ್ನು ವಿಶಿಷ್ಟ ವರ್ಗದ ಅಡಿಯಲ್ಲಿ ಡೀಮ್ ಟು ಬಿ ವಿಶ್ವವಿದ್ಯಾಲಯವೆಂದು...

ರಂಗೇರಿದ ಉಪಚುನಾವಣೆ ಅಖಾಡ: ದಾವಣಗೆರೆ-ಬಾಗಲಕೋಟೆಯಲ್ಲಿ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರವು ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪ್ರಮುಖ ನಾಯಕರು ತಮ್ಮ...

ಬಿಜೆಪಿಗೆ ಮತ್ತೆ ಅಧಿಕಾರಕೊಟ್ಟರೆ ಯುಸಿಸಿ ಮೂಲಕ ನುಸುಳುಕೋರರ ನಾಲ್ಕು ಮದುವೆಗೆ ಬೀಳಲಿದೆ ತಡೆ: ಅಸ್ಸಾಂನಲ್ಲಿ ಗುಡುಗಿದ ಅಮಿತ್‌ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆಯ ಕಾವು ತಾರಕಕ್ಕೇರಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಚುನಾವಣಾ ಕಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ನೀಡಿದ್ದಾರೆ. ಅಸ್ಸಾಂನ ಗೋಲ್‌ಪಾರಾ...

ಐಪಿಎಲ್ ಬಿಗ್ ಮ್ಯಾಚ್ ಗೆ ಚೆನ್ನೈ-ಪಂಜಾಬ್ ಮುಖಾಮುಖಿ: ಟಾಸ್ ಗೆದ್ದ ಅಯ್ಯರ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಬಾರಿ ರಾಜಸ್ಥಾನ ರಾಯಲ್ಸ್ ವಿರುದ್ಧದ...

ನಾಳೆ ಬೆಂಗಳೂರು ನಗರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವ: ಅರ್ಜುನ್ ಜನ್ಯ ಸಹಿತ ಆರು ಮಂದಿಗೆ ಗೌರವ ಡಾಕ್ಟರೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಡಾ. ಮನಮೋಹನ್ ಸಿಂಗ್ ನಗರ ವಿಶ್ವವಿದ್ಯಾಲಯದ 5ನೇ ವಾರ್ಷಿಕ ಘಟಿಕೋತ್ಸವವು ನಾಳೆ ನಡೆಯಲಿದೆ. ನಗರದ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !