ಹೊಸದಿಗಂತ ಡಿಜಿಟಲ್ ಡೆಸ್ಕ್:ಈಗಾಗಲೇ ಯುದ್ಧ, ದಾಳಿಗಳಿಂದ ಕಂಗಾಲಾಗಿರುವ ಇರಾನ್ ಗೆ ಮತ್ತೊಂದು ಶಾಕ್ ಸಿಕ್ಕಿದೆ.ದಕ್ಷಿಣ ಇರಾನ್‌ನ ಟೆಹ್ರಾನ್ ಬಳಿಯಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಗೆರಾಶ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಟಿ20 ವಿಶ್ವಕಪ್ ನಿಂದ ಹೊರಬಿದ್ದ ವೆಸ್ಟ್ ಇಂಡೀಸ್ ತಂಡವು ತವರಿಗೆ ತೆರಳಬೇಕಿತ್ತು. ಆದಾಗ್ಯೂ, ಯುಎಸ್ಎ-ಇಸ್ರೇಲ್ ಮತ್ತು ಇರಾನ್ ಯುದ್ಧ ಗಳಿಂದಾಗಿ ಆಟಗಾರರ ಪ್ರಯಾಣ ಮತ್ತಷ್ಟು ವಿಳಂಬವಾಗಲಿದೆ.
ಪಶ್ಚಿಮ ಏಷ್ಯಾದ ದೇಶಗಳಲ್ಲಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚಿಕ್ಕಮಗಳೂರಿನಲ್ಲಿ ಕೆ ಎಸ್ ಆರ್ ಟಿಸಿ ಬಸ್ ಬೆಂಕಿಗಾಹುತಿಯಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಜೂನಿಯರ್ ಕಾಲೇಜ್ ಬಳಿ ಘಟನೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ರಾಜಕೀಯದಲ್ಲಿ ಹೊಸ ಯುಗ ಶುರುವಾಗಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯಕ್ಕೆ ಎಂಟ್ರಿ ಆಗಲು ವೇದಿಕೆ ಸಜ್ಜಾಗಿದೆ.
ಈ ಕುರಿತು ಸಚಿವ ಶ್ರವಣ್ ಕುಮಾರ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಬಳಿಯ ಹಾರ್ಮುಜ್ ಜಲಸಂಧಿ ಸ್ಥಬ್ದವಾಗಿದೆ. ಇದರಿಂದ ಜಾಗತಿಕ ತೈಲ ಸಂಚಾರವು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಒಟ್ಟು ಜಾಗತಿಕ ತೈಲ ವಹಿವಾಟಿನಲ್ಲಿ ಬರೋಬ್ಬರಿ 86%ರಷ್ಟು ಕುಸಿತ ಕಂಡಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಸುಮಾರು...
ಹೊಸ ದಿಗಂತ ವರದಿ, ಸೋಮವಾರಪೇಟೆ:
ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಸಿ ಆರ್ ಪಿ ಎಫ್ ನ ಮಾಜಿ ಯೋಧರೊಬ್ಬರು ಸಾವನಪ್ಪಿರುವ ಘಟನೆ ಸಮೀಪದ ತೋಳುರುಶೆಟ್ಟಳ್ಳಿಯಲ್ಲಿ ನಡೆದಿದೆ.ಹೆಚ್.ಎ.ವೆಂಕಟೇಶ್(64) ಮೃತ ದುರ್ದೈವಿ.
ಮನೆಯಲ್ಲೇ ತೋಟ ಬಳಕೆಯ ಯಂತ್ರಗಳಿಗೆಂದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಫೋನ್ ಟ್ಯಾಪಿಂಗ್ ಬಿರುಗಾಳಿ ಎಬ್ಬಿಸಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಇಲಾಖೆ ಮೂಲಕ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ನ ಟೆಹ್ರಾನ್‌ನ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು 140 ಕಿ.ಮೀ ದೂರದ ದಕ್ಷಿಣ ಇರಾನ್‌ನ ಸುರಕ್ಷಿತ ನಗರವಾದ ಕ್ವಾಮ್‌ಗೆ ಸ್ಥಳಾಂತರಿಸಲಾಗಿದೆ.
ಅಮೆರಿಕ ಮತ್ತು ಇಸ್ರೇಲ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ತಾರೆಯರು ಪಾಪರಾಜಿಗಳ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಕೆಲ ಪಾಪರಾಜಿಗಳು ನಟಿಯರು ವಿಡಿಯೋಗಳನ್ನು ಚಿತ್ರೀಕರಿಸಿ, ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ಧಾರೆ. ನಟಿಯರ ದೇಹವನ್ನು ಅನಾವಶ್ಯಕವಾಗಿ ಜೂಮ್ ಮಾಡಿ, ವಿಡಿಯೋ ಚಿತ್ರೀಕರಿಸುವಂತಹ ಈ ಬೆಳವಣಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 9 ಅಭ್ಯರ್ಥಿಗಳನ್ನ ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
ಬಿಹಾರದಿಂದ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್, ಅಸ್ಸಾಂ ನಿಂದ...
ಹೊಸ ದಿಗಂತ ವರದಿ, ಬೆಳಗಾವಿ :ಹೋಳಿ ಹಬ್ಬದ ದಿನವೇ ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿದೆ.ಮಂಗವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ವಿರುದ್ಧದ ಅಮೆರಿಕ- ಇಸ್ರೇಲ್ ದಾಳಿಯಿಂದಾಗಿ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ.
ಅಂತ್ಯಕ್ರಿಯೆ ಮೊದಲು ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ...