ಹೊಸದಿಗಂತ ವರದಿ, ತುಮಕೂರು :
ಎಚ್ ಬಿ ಸುಪ್ರತೀಕ್ ಹಳೇಮನೆ, ತುಮಕೂರು
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದೊಡ್ಡೇನಹಳ್ಳಿ ಗ್ರಾಮದಲ್ಲಿ ಕೃಷ್ಣದೇವರಾಯರ ಕಾಲಕ್ಕೆ ಸಂಬಂದಿಸಿ ಎರಡು ಶಿಲಾ ಶಾಸನಗಳನ್ನು ಸಂಶೋದಕ ಹೊ.ಮ.ನಾಗರಾಜು ಸೋಮವಾರದಂದು ಪತ್ತೆಹಚ್ಚಿದ್ದಾರೆ.
ಗ್ರಾಮದ ಹೊರವಲಯದಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ವಿಧಾನ ಸಭಾ ಚುನಾವಣಾ ಕಣ ಕಾವೇರುತ್ತಿದ್ದು, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಯುಡಿಎಫ್ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.
ಕಣ್ಣೂರಿನಲ್ಲಿ ಯುಡಿಎಫ್ ಅಭ್ಯರ್ಥಿಗಳ ಪರ ಪ್ರಚಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇರಾನ್‌ನಿಂದ ಭಾರತೀಯರ ಸುರಕ್ಷಿತ ಸ್ಥಳಾಂತರಕ್ಕೆ ಸಹಾಯ ಮಾಡಿದ ಅಜೆರ್ಬೈಜಾನ್‌ಗೆ ಮೋದಿ ಸರ್ಕಾರ ಕೃತಜ್ಞತೆ ಸಲ್ಲಿಸಿದೆ.
ಅಜೆರ್ಬೈಜಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಪ್ರಜೆಗಳ ಸುಗಮ ಮತ್ತು ಸುರಕ್ಷಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ ಇಂದು ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರಿಗೆ ಸೇರಿದ್ದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಜಪ್ತಿ ಮಾಡಿದೆ .
ಸುಮಾರು 1.5 ಕೋಟಿ ರೂಪಾಯಿಗಳಿಗೂ ಹೆಚ್ಚು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಆಘಾತಕಾರಿ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದಾಗ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಮಾಹಿತಿ ಅರಿತ...
ಹೊಸದಿಗಂತ ವರದಿ ಬೀದರ್:
ಔರದ ತಾಲೂಕಿನ ಕೆಲವು ಗ್ರಾಮದಲ್ಲಿ ಮುಂಜಾನೆ ಸುರಿದ ಮಳೆಗೆ ಭಾರಿ ಅವಘಡ ಸಂಭವಿಸಿದೆ. ತಾಲೂಕಿನ ಬಾದಲಗಾಂವ ಗ್ರಾಮದ ರಾಹುಲ್ ರಮೇಶ ಭಾಸ್ಕರ (25) ಎಂಬ ವ್ಯಕ್ತಿ ಸಿಡಿಲಿಗೆ ಮೃತಪಟ್ಟಿದ್ದಾರೆ.
ರಾಹುಲ್ ರಮೇಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಬಿಡುಗಡೆ ದಿನಾಂಕದ ಬಗ್ಗೆ ಹೊಸ ಗೊಂದಲ ಸೃಷ್ಟಿಯಾಗಿದೆ. ಏಪ್ರಿಲ್ 30ರಂದು ಬಿಡುಗಡೆಯಾಗಲಿದೆ ಎನ್ನಲಾಗಿದ್ದ ಈ ಚಿತ್ರ ಇದೀಗ ಜೂನ್ ತಿಂಗಳಿಗೆ ಮುಂದೂಡಲ್ಪಡುವ ಸಾಧ್ಯತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣ ವಿವಾದಕ್ಕೆ ಸಂಬಂಧಿಸಿ ಪಾಕ್ ಕ್ರಿಕೆಟಿಗ ನಸೀಮ್ ಶಾ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ (PCB) ಕಠಿಣ ಕ್ರಮ ಕೈಗೊಂಡಿದೆ.
ಒಂದು ಪೋಸ್ಟ್‌ನ ಕಾರಣಕ್ಕೆ ಅವರಿಗೆ 2 ಕೋಟಿ ಪಾಕಿಸ್ತಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ಸುಂಕ ವ್ಯವಸ್ಥೆ ಜಾರಿಗೆ ತರಲು ಇರಾನ್ ಸಂಸತ್ತಿನ ಭದ್ರತಾ ಸಮಿತಿ ಅನುಮೋದನೆ ನೀಡಿದೆ.
ಈ ಯೋಜನೆಯಡಿ ಕೆಲವು ದೇಶಗಳ ಹಡಗುಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತಿ ಮೇಲಿನ ಸಿಟ್ಟಿಗೆ, ಆತನನ್ನು ಬ್ಲಾಕ್‌ಮೇಲ್ ಮಾಡುವ ಸಲುವಾಗಿ ಪತ್ನಿಯೇ ತನ್ನ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಕೆಟ್ಟ ವಿಡಿಯೋಗಳನ್ನು ಹರಿಬಿಟ್ಟ ಘಟನೆ ರಾಜಸ್ಥಾನದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಹಕ್ಕೆ ಧರಿಸಿದ್ದ ಕ್ಯಾಮರಾಗಳನ್ನು ಆಫ್ ಮಾಡಿ ಅನಾವಶ್ಯಕ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಬ್ಬರು ಮಹಿಳೆಯರು ಒಂದೇ ಒಂದು ನಿಮಿಷ ತಡವಾಗಿ ವಂದೇ ಭಾರತ್ ರೈಲಿನ ಬಳಿ ಬಂದಿದ್ದು, ರೈಲು ನಿಲ್ಲಿಸಿ ಎಂದು ಕೈ ಮುಗಿದು ಬೇಡಿದ್ದಾರೆ. ಮಾನವೀಯತೆಯಿಂದ ಲೋಕೋ ಪೈಲಟ್ ನಿಧಾನ ಮಾಡಿ...