ಸಾಮಾಗ್ರಿಗಳುಈರುಳ್ಳಿಬೆಳ್ಳುಳ್ಳಿಕಾಯಿ ಖಾರದಪುಡಿಸಾಂಬಾರ್ ಪುಡಿಕೊತ್ತಂಬರಿ ಸೊಪ್ಪುಟೊಮ್ಯಾಟೊ
https://hosadigantha.com/food-mangalore-style-hot-potato-porridge-chai-who-wouldnt-want-it/
ಮಾಡುವ ವಿಧಾನ ಮೊದಲು ಮೇಲೆ ಹೇಳಿದ ಪದಾರ್ಥಗಳನ್ನು ಮಿಕ್ಸಿ ಮಾಡಿ ಇಟ್ಟುಕೊಳ್ಳಿಆಮೇಲೆ ಪಾತ್ರೆಗೆ ಎಣ್ಣೆ ಸಾಸಿವೆ ಜೀರಿಗೆ ಈರುಳ್ಳಿ ಹಾಕಿ ಬಾಡಿಸಿನಂತರ ಮಿಕ್ಸಿಯ ಮಸಾಲೆ ಹಾಕಿ, ನೀರು ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಜಿಟಲ್ ಜಗತ್ತಿನಲ್ಲಿ ಹೆಚ್ಚುತ್ತಿರುವ ತಪ್ಪು ಮಾಹಿತಿ ಮತ್ತು ಸೂಕ್ಷ್ಮ ವಿಷಯಗಳ ಹಂಚಿಕೆಯನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ 2021ರ ಐಟಿ ನಿಯಮಗಳಲ್ಲಿ ಮತ್ತೊಂದು ಮಹತ್ವದ ತಿದ್ದುಪಡಿ ಕರಡು ಬಿಡುಗಡೆ ಮಾಡಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸೌದೆ ಮುಕ್ತ ಭಾರತ ಮಾಡ್ತೀವಿ ಅಂತ ಹಳ್ಳಿಗಳಲ್ಲೆಲ್ಲಾ ಸಿಲಿಂಡರ್ ತಂದ್ರು. ಈಗ ಹಳ್ಳಿಲೇ ಸೌದೆ ಸಿಗ್ತಾ ಇಲ್ಲ ಇನ್ನು ಸಿಟಿ ಜನಕ್ಕೆ ಎಲ್ಲಿಂದ ತರೋಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಡುವೆ ಭಾರತೀಯ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ರಾಜಕೀಯ...
ದಿಗಂತ ವರದಿ ವಿಜಯಪುರ: ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾರಿಗೆ ಬಸ್ ಧಗಧಗ ಹೊತ್ತಿ ಉರಿದಿದ್ದು, ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂದಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿಗಳಿಬ್ಬರು ಹೊರಗೆಸೆಯಲ್ಪಟ್ಟ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ರೇಷ್ಮೆರೋಡ್ ಎಂಆರ್‌ಪಿಎಲ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ ಎನ್ನಲಾಗಿದ್ದು, ಈ ಬಗೆಗಿನ ಸಿಸಿ ಟೀವಿ ದೃಶ್ಯಾವಳಿ ಜಾಲತಾಣಗಳಲ್ಲಿ...
ಆಂಧ್ರ ಶೈಲಿಯ ಅಡುಗೆ ಎಂದರೆ ಏನೋ ಒಂದು ವಿಭಿನ್ನ ರುಚಿ. ಅದರಲ್ಲಿ ಪಾಲಕ್ ದಾಲ್ ತುಂಬಾ ಜನಪ್ರಿಯವಾದ, ಆರೋಗ್ಯಕರ ಮತ್ತು ರುಚಿಕರ ಡಿಶ್. ಅನ್ನ, ರೊಟ್ಟಿ ಅಥವಾ ಜೋಳದ ರೊಟ್ಟಿಯ ಜೊತೆಗೆ ಇದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಹಿರಿಯ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಸುದ್ದಿ ಹೊರಬಿದ್ದಿದೆ.
ಸಾವಿನ ನಿಖರ ಕಾರಣವನ್ನು ಇನ್ನೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರದ ನಳಂದ ಜಿಲ್ಲೆಯ ಶಿಟ್ಲಾ ಮಾತಾ ಮಂದಿರ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದ್ದು, ಎಂಟು ಮಹಿಳಾ ಭಕ್ತರು ಕೊನೆಯುಸಿರೆಳೆದಿದ್ದಾರೆ.
https://hosadigantha.com/the-price-of-nandini-milk-may-increase-due-to-the-war-d-k-suresh-indirectly-mentioned-the-matter/
ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡಿಗೆಮನೆಯಲ್ಲಿ ಒಗ್ಗರಣೆ ಹಾಕೋದು ಎಂದಾಗ ಮೊದಲು ನೆನಪಾಗೋದು ಕರಿಬೇವು ಸೊಪ್ಪು. ಆದರೆ ಕೆಲವೊಮ್ಮೆ ಫ್ರಿಜ್‌ನಲ್ಲಿ ಇಟ್ಟಿದ್ದ ಕರಿಬೇವು ಒಣಗಿ ಹೋಗಿ, ಒಗ್ಗರಣೆಗೆ ಹಾಕಿದರೂ ಆ ಒಗ್ಗರಣೆಯ ಪರಿಮಳವೇ ಬರುವುದಿಲ್ಲ. ಇಂತಹ...
ರಾಮನಗರದಲ್ಲಿ ಐವರು ಮಹಿಳೆಯರ ಗ್ಯಾಂಗ್ ಥಿಯೇಟರ್ ಮಾಲೀಕನಿಂದ 25 ಲಕ್ಷ ರೂ. ಸುಲಿಗೆ ಮಾಡಿದೆ.
ಈ ಬಗ್ಗೆ ರಾಮನಗರದ ಅಗ್ರಹಾರ ಬಡಾವಣೆ ನಿವಾಸಿ ರಮೇಶ್ (ಹೆಸರು ಬದಲಿಸಲಾಗಿದೆ) ದೂರು ನೀಡಿದ್ದಾರೆ. ಏಳು ವರ್ಷಗಳ ಹಿಂದೆ...