May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ ಸಾಧ್ಯತೆ, ಈ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಲೇ ಇದೆ. ಇಂದು ಕೂಡ ಮಳೆ ಮುಂದುವರಿಯಲಿದ್ದು, ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ...

ದಿನಭವಿಷ್ಯ: ಇಂದಿಗೆ ಹಣದ ಸಮಸ್ಯೆ ಮುಗಿಯುತ್ತೆ, ನೀವೂ ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಿ

ಮೇಷ.ಕೆಲ ದಿನಗಳ ಚಿಂತೆ ಕಳೆದು ಹುರುಪು ತುಂಬುವ ಬೆಳವಣಿಗೆ. ಪ್ರೀತಿಪಾತ್ರರ ಸಂಗದಲ್ಲಿ ಉತ್ಸಾಹ. ಹಣದ ಬಿಕ್ಕಟ್ಟು ಪರಿಹಾರ ಕಾಣಲಿದೆ.ವೃಷಭಕ್ಷುಲ್ಲಕ ವಿಚಾರ ಬದಿಗಿಡಿ, ತಕ್ಷಣದ ಪರಿಣಾಮ ಬೀರುವ ವಿಷಯಕ್ಕೆ ಗಮನ ಕೊಡಿ. ನಿಮ್ಮ ನಿರ್ಧಾರ...

IPL | ಗುವಾಹಟಿಯಲ್ಲಿ ಸೂರ್ಯವಂಶಿಯ ಸಿಡಿಲಬ್ಬರದ ಆಟ: ಸಿಎಸ್​ಕೆ ವಿರುದ್ಧ ರಾಜಸ್ಥಾನಕ್ಕೆ ಗೆಲುವಿನ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೈಭವ್ ಸೂರ್ಯವಂಶಿ ಅಮೋಘ ಅರ್ಧಶತಕದ ಆಟದಿಂದ ರಾಜಸ್ಥಾನ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಮ್ಯಾಚ್ ಗೆದ್ದು ಸಂಭ್ರಮಿಸಿದೆ. ಗುವಾಹಟಿಯ ಬರ್ಸಪಾರ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್​ಕೆ...

ಕೋಲು ಕೊಟ್ಟು ಪೆಟ್ಟು ತಿಂದ ಪಾಕಿಸ್ತಾನ: ಅಮೆರಿಕ ಜೊತೆ ಯಾವುದೇ ಸಂಧಾನಕ್ಕೆ ಆಸಕ್ತಿ ಹೊಂದಿಲ್ಲ ಎಂದ ಇರಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಕದನ ತಾರಕ್ಕೇರುತ್ತಿದ್ದು, ಇದರ ನಡುವೆಯೂ ತಾನು ಅಮೆರಿಕ ಹಾಗೂ ಇರಾನ್ ನಡುವೆ ಸಂಧಾನ ನಡೆಸುವೆ ಎಂದು ಹೊರಟಿದ್ದ ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಕೊನೆಗೊಳಿಸಲು ನಾನು...

ಶುಭರಾತ್ರಿ: ವಾರದ ಆರಂಭದ ಸುಸ್ತು ಮರೆಯಲು ಈಗ ‘ಸ್ವೀಟ್ ಡ್ರೀಮ್ಸ್’ ಮೊರೆ ಹೋಗ್ಲೇಬೇಕು

ವಾರದ ಮೊದಲ ದಿನದ ಬಿಡುವಿಲ್ಲದ ಕೆಲಸ ಹಾಗೂ ಜಂಜಾಟಗಳಿಗೆ ಕೊನೆಗೂ ತೆರೆ ಬಿದ್ದಿದೆ. ಸೋಮವಾರದ ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸಿರುವ ಜನರು, ಈಗ ನಾಳೆಯ ಅಂದರೆ ಮಂಗಳವಾರದ ಹೊಸ ಆರಂಭಕ್ಕಾಗಿ ಸಜ್ಜಾಗುತ್ತಿದ್ದಾರೆ. ಮುಂದಿನ ದಿನವನ್ನು ಪೂರ್ಣ...

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ: ಬಾಲಿವುಡ್ ಮಂದಿಗೆ ಮೇಕಿಂಗ್ ಕ್ಲಾಸ್ ತಗೊಂಡ RGV

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಕ್ಸ್ ಆಫೀಸ್‌ನಲ್ಲಿ 'ಧುರಂಧರ್: ದಿ ರಿವೆಂಜ್' ಸಿನಿಮಾ ಅಕ್ಷರಶಃ ಸುನಾಮಿ ಸೃಷ್ಟಿಸಿದೆ. ಜಾಗತಿಕವಾಗಿ 1,300 ಕೋಟಿ ರೂಪಾಯಿ ಗಳಿಸಿ ಹಳೆಯ ದಾಖಲೆಗಳನ್ನು ಧೂಳೀಪಟ ಮಾಡಿದ್ದರೂ, ಬಾಲಿವುಡ್‌ನ ಘಟಾನುಘಟಿಗಳು ಮೌನವಾಗಿರುವುದು ಈಗ...

ಕಳ್ಳೆತ್ತಿಗೆ ಬೇಡ ವೋಟು, ಉಳುವ ಎತ್ತಿಗೆ ಇರಲಿ ನಿಮ್ಮ ಸಪೋರ್ಟು! ಸಿದ್ದರಾಮಯ್ಯ ಭಾವನಾತ್ಮಕ ಪ್ರಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಚುನಾವಣೆಯ ಕಾವು ಏರುತ್ತಿದ್ದಂತೆ, ಬಾಗಲಕೋಟೆಯ ನಾಯನಗಲಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆ ವಿರೋಧ ಪಕ್ಷ ಬಿಜೆಪಿಯನ್ನು ಕಟುವಾಗಿ...

ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲೂ ಯೂರಿಯಾ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ರೈತರಿಗೆ ಕೇಂದ್ರ ಸರಕಾರದ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರುತ್ತಿದ್ದು, ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದರ ನಡುವೆ ಜಾಗತಿಕವಾಗಿ ಇಂಧನ ಪೂರೈಕೆಗೆ ಹೊಡೆತ ಬೀಳುತ್ತಿದೆ . ಆದರೆ ಭಾರತದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಅಭಾವವಿಲ್ಲ...

IPL 2026 | ರಾಜಸ್ತಾನಕ್ಕೆ ಬಲ ತುಂಬಿದ ಚೆನ್ನೈ ಮಾಜಿ ಆಟಗಾರ: ಕೇವಲ 127 ರನ್​ಗಳಿಗೆ ಸಿಎಸ್​ಕೆ ಸರ್ವಪತನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಗುವಾಹಟಿಯಲ್ಲಿ ರಾಜಸ್ತಾನ ಬೌಲರ್ ಗಳು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಗ್ ಶಾಕ್ ನೀಡಿದ್ದು, ಕೇವಲ 127 ರನ್​ಗಳಿಗೆ ತನ್ನ ಎಲ್ಲಾ ವಿಕೆಟ್...

ಚಂದಿರನ ಅಂಗಳಕ್ಕೆ ಹತ್ತಿರವಾಗಲಿದೆ ಮಾನವಕುಲ: ‘ಆರ್ಟೆಮಿಸ್-2’ ಐತಿಹಾಸಿಕ ಪಯಣಕ್ಕೆ ಕ್ಷಣಗಣನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಶಕಗಳ ಕಾಲದ ಕಾಯುವಿಕೆಗೆ ಈಗ ತೆರೆ ಬೀಳುವ ಸಮಯ ಹತ್ತಿರ ಬಂದಿದೆ. ನಾಸಾದ ಮಹತ್ವಾಕಾಂಕ್ಷೆಯ 'ಆರ್ಟೆಮಿಸ್-2' ಯೋಜನೆಯಡಿ ಮಾನವ ಸಹಿತ ನೌಕೆ ಚಂದ್ರನತ್ತ ಹಾರಲು ಈಗ ಕ್ಷಣಗಣನೆ ಆರಂಭವಾಗಿದೆ. ಎಲ್ಲವೂ...

ಛತ್ತೀಸ್‌ಗಢದ ಬಸ್ತರ್​ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲಿಸಂ ಮುಕ್ತ ಭಾರತ ನಿರ್ಮಾಣದತ್ತ ದಿಟ್ಟ ಹೆಜ್ಜೆ ಇಡುತ್ತಿರುವ ಮೋದಿ ಸರಕಾರದ ಶ್ರಮಕ್ಕೆ ದೊಡ್ಡ ಪ್ರತಿಫಲ ಸಿಗುತ್ತಿದ್ದು, ಛತ್ತೀಸ್‌ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯಗೊಂಡಿದೆ ಎಂದು ಕೇಂದ್ರ ಗೃಹ...

ಸಾರಾಯಿ ಮತ್ತಿನಲ್ಲಿ ಸವಾರನ ಸರ್ಕಸ್: ಅಂಕೋಲಾದಲ್ಲಿ ಓವರ್‌ಲೋಡ್ ಲಾರಿ ಸೀಜ್

ಹೊಸದಿಗಂತ ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಯಮದೂತನಂತೆ ಲಾರಿ ಚಲಾಯಿಸುತ್ತಿದ್ದ ಚಾಲಕನನ್ನ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಕಾರವಾರದ ಕಡೆಗೆ ಕೋಕ್ (Coke) ಸಾಗಿಸುತ್ತಿದ್ದ ಲಾರಿಯನ್ನು ಚಾಲಕ ಅತೀ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದನು. ರಸ್ತೆಯ ಎಡಭಾಗದಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !