ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗುವಾಹಟಿಯಲ್ಲಿ ರಾಜಸ್ತಾನ ಬೌಲರ್ ಗಳು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಗ್ ಶಾಕ್ ನೀಡಿದ್ದು, ಕೇವಲ 127 ರನ್ಗಳಿಗೆ ತನ್ನ ಎಲ್ಲಾ ವಿಕೆಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಶಕಗಳ ಕಾಲದ ಕಾಯುವಿಕೆಗೆ ಈಗ ತೆರೆ ಬೀಳುವ ಸಮಯ ಹತ್ತಿರ ಬಂದಿದೆ. ನಾಸಾದ ಮಹತ್ವಾಕಾಂಕ್ಷೆಯ 'ಆರ್ಟೆಮಿಸ್-2' ಯೋಜನೆಯಡಿ ಮಾನವ ಸಹಿತ ನೌಕೆ ಚಂದ್ರನತ್ತ ಹಾರಲು ಈಗ ಕ್ಷಣಗಣನೆ ಆರಂಭವಾಗಿದೆ. ಎಲ್ಲವೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕ್ಸಲಿಸಂ ಮುಕ್ತ ಭಾರತ ನಿರ್ಮಾಣದತ್ತ ದಿಟ್ಟ ಹೆಜ್ಜೆ ಇಡುತ್ತಿರುವ ಮೋದಿ ಸರಕಾರದ ಶ್ರಮಕ್ಕೆ ದೊಡ್ಡ ಪ್ರತಿಫಲ ಸಿಗುತ್ತಿದ್ದು, ಛತ್ತೀಸ್‌ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲಿಸಂ ಬಹುತೇಕ ಅಂತ್ಯಗೊಂಡಿದೆ ಎಂದು ಕೇಂದ್ರ ಗೃಹ...
ಹೊಸದಿಗಂತ ಅಂಕೋಲಾ:
ರಾಷ್ಟ್ರೀಯ ಹೆದ್ದಾರಿಯಲ್ಲಿ ಯಮದೂತನಂತೆ ಲಾರಿ ಚಲಾಯಿಸುತ್ತಿದ್ದ ಚಾಲಕನನ್ನ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಕಾರವಾರದ ಕಡೆಗೆ ಕೋಕ್ (Coke) ಸಾಗಿಸುತ್ತಿದ್ದ ಲಾರಿಯನ್ನು ಚಾಲಕ ಅತೀ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಾಯಿಸುತ್ತಿದ್ದನು.
ರಸ್ತೆಯ ಎಡಭಾಗದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದ ಅಸದಾಬಾದ್ ಹೊರವಲಯದಲ್ಲಿ ಪಾಕಿಸ್ತಾನ ಸೇನೆ ಶೆಲ್ ದಾಳಿ ನಡೆಸಿದ್ದು, ಒಬ್ಬರು ಸಾವನ್ನಪ್ಪಿ, 16 ಮಂದಿ ಗಾಯಗೊಂಡಿದ್ದಾರೆ.
ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅಫ್ಘಾನಿಸ್ತಾರ ಆರೋಪಿಸಿದೆ.ಗ್ರಾಮೀಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮ್ರಾಟ್ ಅಶೋಕ ಸೇರಿದಂತೆ ವಿವಿಧ ಚಕ್ರವರ್ತಿಗಳ ಶಿಲಾಶಾಸನಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಸಂರಕ್ಷಿಸಲು ಕ್ರಮ ತೆಗೆದುಕೊಳ್ಳುವಂತೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಇಂದು ರಾಜ್ಯಸಭೆಯಲ್ಲಿ ಮನವಿ ಮಾಡಿದರು.
ರಾಯಚೂರು ಜಿಲ್ಲೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಪ್ರಿಲ್ ಮೊದಲ ವಾರದ ವಾರಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ಕೇರಳ ಮತ್ತು ಗೋವಾಕ್ಕೆ ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಿದೆ.
ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ...
ಹೊಸದಿಗಂತ ಬೆಳಗಾವಿ:
ಮುಂಬರುವ ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಸಂಭ್ರಮದ ನಡುವೆ ಊರಿಗೆ ತೆರಳುವ ಪ್ರಯಾಣಿಕರಿಗೆ ನೈಋತ್ಯ ರೈಲ್ವೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ತಪ್ಪಿಸಲು ಬೆಂಗಳೂರಿನ ಎಸ್‌ಎಂವಿಟಿ (SMVT)...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯೋಗಿ ನಾಡು ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್ ಸದ್ದು ಮಾಡಿದ್ದು , 12 ವರ್ಷಗಳ ಹಿಂದೆ ಇಲ್ಲಿನ ಸೀತಾಪುರದ ಲೆಹರ್‌ಪುರ ಪ್ರದೇಶದಲ್ಲಿರುವ ಸರಕಾರಿ ಜಾಗದಲ್ಲಿ ಅನುಮತಿ ಇಲ್ಲದೆ ನಿರ್ಮಿಸಲಾದ ಪ್ರಾರ್ಥನಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳಿಗೆ ಹಿಂದಿ ಸೇರಿದಂತೆ ಮೂರನೇ ಭಾಷೆಗೆ ಅಂಕಗಳನ್ನು ನೀಡದಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ್ ನಾರಾಯಣ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯವು ತೀವ್ರಗೊಂಡಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ.
ಬಾಗಲಕೋಟೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ನವರತ್ನ ಕಂಪನಿಗಳಲ್ಲೊಂದಾದ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, 1,650 ಕೋಟಿ ರೂಪಾಯಿ ಮೌಲ್ಯದ ಪೂರೈಕೆ ಆದೇಶಗಳನ್ನು ಪಡೆದುಕೊಂಡಿದೆ.
ಪ್ರಮುಖವಾಗಿ ಉಪಗ್ರಹ ಸಂಹನ...