May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹಿಂದಿ ಸಹಿತ ಮೂರನೇ ಭಾಷೆ ಅಂಕ ಕಡಿತಕ್ಕೆ ಬಿಜೆಪಿ ಖಂಡನೆ: ಸರ್ಕಾರದ ನಿರ್ಧಾರ ರಾಜಕೀಯ ಪ್ರೇರಿತ ಎಂದ ಅಶ್ವತ್ಥ್ ನಾರಾಯಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳಿಗೆ ಹಿಂದಿ ಸೇರಿದಂತೆ ಮೂರನೇ ಭಾಷೆಗೆ ಅಂಕಗಳನ್ನು ನೀಡದಿರುವ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ್ ನಾರಾಯಣ ಅವರು,...

ವಿಧಾನಸಭಾ ಉಪಚುನಾವಣೆ ಪ್ರಚಾರ ಬಿರುಸು: ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ-ವಿಜಯೇಂದ್ರ ನಡುವೆ ವಾಕ್ಸಮರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯವು ತೀವ್ರಗೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಬಾಗಲಕೋಟೆಯ...

ಬಿಇಎಲ್ ಸಂಸ್ಥೆಗೆ ಭರ್ಜರಿ ಆಫ಼ರ್: ಕೈಸೇರಿತು ಕೇಂದ್ರ ಸರ್ಕಾರದ 1,650 ಕೋಟಿ ರೂಪಾಯಿ ಮೌಲ್ಯದ ಪೂರೈಕೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ನವರತ್ನ ಕಂಪನಿಗಳಲ್ಲೊಂದಾದ ರಕ್ಷಣಾ ಸಾರ್ವಜನಿಕ ವಲಯದ ಉದ್ಯಮ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, 1,650 ಕೋಟಿ ರೂಪಾಯಿ ಮೌಲ್ಯದ ಪೂರೈಕೆ ಆದೇಶಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ ಉಪಗ್ರಹ ಸಂಹನ...

ದಾವಣಗೆರೆ ದಕ್ಷಿಣ, ಬಾಗಲಕೋಟೆ ಚುನಾವಣಾ ಅಕ್ರಮ ವಿರುದ್ಧ ಆಯೋಗದ ಹದ್ದಿನ ಕಣ್ಣು: ಇದುವರೆಗೆ 53 ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಿಗೆ ಆಮಿಷ ಒಡ್ಡುವುದು ಸೇರಿದಂತೆ ಯಾವುದೇ ಅಕ್ರಮಗಳು...

ಐಪಿಎಲ್ ನಲ್ಲಿ ಬಿಗ್ ಮ್ಯಾಚ್: ಚೆನ್ನೈ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಬಾರ್ಬರಪ್ಪ ​​ಕ್ರಿಕೆಟ್...

ಸ್ವಾತಂತ್ರ್ಯ ನಂತರದ 8ನೇ ಜನಗಣತಿಗೆ ಇದೇ ಏಪ್ರಿಲ್ 1 ರಿಂದ ಚಾಲನೆ: ದೇಶಾದ್ಯಂತ ಎರಡು ಹಂತದಲ್ಲಿ ಆಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ಏಪ್ರಿಲ್ 1 ರಿಂದ ದೇಶಾದ್ಯಂತ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಇದು ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರದ 8ನೇ ಜನಗಣತಿಯಾಗಿದೆ ಎಂದು ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ...

ಹೊಟೇಲ್ ಗಳಿಗೆ ನಾಳೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್ ವಿತರಣೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಹೊಟೇಲ್ ಗಳಿಗೆ ನಾಳೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವಿತರಕರಿಗೆ ಈ...

ಘಟಪ್ರಭಾ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಶಾಲಾ ಬಾಲಕರು ಜಲಸಮಾಧಿ

ಹೊಸದಿಗಂತ ಬೆಳಗಾವಿ: ಗೆಳೆಯರೊಂದಿಗೆ ಆಟವಾಡುತ್ತಾ ಈಜಲು ಹೋದ ಇಬ್ಬರು ಬಾಲಕರು ನೀರುಪಾಲಾದ ಕರುಣಾಜನಕ ಘಟನೆ ಸೋಮವಾರ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಗುಡಗನಟ್ಟಿ ಗ್ರಾಮದಲ್ಲಿ ಜರುಗಿದೆ. ಹಳೆ ಗುಡಗನಟ್ಟಿ ಗ್ರಾಮದ ಕೃಷ್ಣ ವಿಠ್ಠಲ್ ಖಾನಾಪುರಿ...

ಬಾಂಗ್ಲಾದಿಂದಲೇ ಭಾರತ ವಿರುದ್ಧ ದಾಳಿಗೆ ಸಂಚು: ದೆಹಲಿ ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮೇಲೆ ದಾಳಿಗೆ ಬಾಂಗ್ಲಾದೇಶದಿಂದ ಸಂಚು ರೂಪಿಸುತ್ತಿದ್ದ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ್ದ ಉಗ್ರನನ್ನು ದೆಹಲಿ ಪೊಲೀಸರು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಶಬ್ಬೀರ್ ಅಹ್ಮದ್ ಲೋನ್ ಅಲಿಯಾಸ್ ರಾಜಾ ಅಲಿಯಾಸ್ ಕಾಶ್ಮೀರಿ...

ಬರೋಬ್ಬರಿ 438.29 ಕೋಟಿ ವೆಚ್ಚದಲ್ಲಿ ನವಮಂಗಳೂರು ಬಂದರು ಲಂಗರುದಾಣ ಅಭಿವೃದ್ಧಿ: ಬೃಹತ್ ತೈಲ ಹಡಗು ಸಂಚಾರಕ್ಕೆ ಅನುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ನವಮಂಗಳೂರು ಬಂದರು ಮಂಡಳಿಯ 9ನೇ ಲಂಗರುದಾಣದ ಆಳವನ್ನು ಖಾಸಗಿ ಸಹಭಾಗಿತ್ವದೊಂದಿಗೆ ಪುನರ್ ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸುಮಾರು 438.29 ಕೋಟಿ ರೂಪಾಯಿ ಅನುದಾನದೊಂದಿಗೆ ಈ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು...

ಸಿಲಿಂಡರ್ ರೀಫಿಲ್ ಮಾಡುವಾಗ ಭಾರೀ ಸ್ಫೋಟ: ನಾಲ್ವರಿಗೆ ಗಾಯ, ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಂಡರ್ ಬದಲಾಯಿಸುವ ವೇಳೆ ಸಂಭವಿಸಿದ ಭೀಕರ ಅನಿಲ ಸ್ಫೋಟಕ್ಕೆ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸುಂದರೇಶ್ ಎಂಬುವವರ...

ವಿಮಾನ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಏ.20 ರಿಂದ 60% ಉಚಿತ ಸೀಟು ಆಯ್ಕೆ ಆದೇಶ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಮಾನಗಳಲ್ಲಿ ಸೀಟು ಆಯ್ಕೆಗಾಗಿ ವಿಚಾರವಾಗಿ ನಾಗರಿಕ ವಿಮಾನಯನ ಸಚಿವಾಲಯ ಮಹತ್ವದ ಮಾಹಿತಿ ನೀಡಿದ್ದು, ಭಾರತದೊಳಗೆ ಪ್ರಯಾಣಿಸುವವರು ಮುಂದಿನ ಏ.20ರಿಂದ 60% ಸೀಟುಗಳನ್ನು ಉಚಿತವಾಗಿ ಆಯ್ಕೆ ಮಾಡುವ ಆದೇಶ ಜಾರಿಯಾಗಲಿದೆ ಎಂದು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !