May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಮಾನ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಏ.20 ರಿಂದ 60% ಉಚಿತ ಸೀಟು ಆಯ್ಕೆ ಆದೇಶ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಮಾನಗಳಲ್ಲಿ ಸೀಟು ಆಯ್ಕೆಗಾಗಿ ವಿಚಾರವಾಗಿ ನಾಗರಿಕ ವಿಮಾನಯನ ಸಚಿವಾಲಯ ಮಹತ್ವದ ಮಾಹಿತಿ ನೀಡಿದ್ದು, ಭಾರತದೊಳಗೆ ಪ್ರಯಾಣಿಸುವವರು ಮುಂದಿನ ಏ.20ರಿಂದ 60% ಸೀಟುಗಳನ್ನು ಉಚಿತವಾಗಿ ಆಯ್ಕೆ ಮಾಡುವ ಆದೇಶ ಜಾರಿಯಾಗಲಿದೆ ಎಂದು...

ಚಿಕಿತ್ಸೆ ಕೊಡಿಸುವ ಬದಲು 10 ವರುಷಗಳಿಂದ ಸ್ವಂತ ಮಗಳನ್ನೇ ಸರಪಳಿಯಲ್ಲಿ ಬಂಧಿಸಿದ ಹೆತ್ತವರು!

ಹೊಸದಿಗಂತ ಬೆಳಗಾವಿ: ಜಗತ್ತು ತಂತ್ರಜ್ಞಾನದ ತುತ್ತತುದಿಯಲ್ಲಿದ್ದರೂ, ಮೌಢ್ಯದ ಬೇರುಗಳು ಎಷ್ಟು ಆಳವಾಗಿವೆ ಎಂಬುದಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಈ ಘಟನೆ ಸಾಕ್ಷಿಯಾಗಿದೆ. ಬಾನಾಮತಿಯೆಂಬ ಕುರುಡು ನಂಬಿಕೆಗೆ ಬಲಿಯಾದ ಪೋಷಕರು, ಸ್ವಂತ ಮಗಳನ್ನೇ ಕಳೆದ 10...

ಕೇರಳ ಚುನಾವಣಾ ಅಖಾಡಕ್ಕೆ ಇಳಿದ ರಾಹುಲ್ ಗಾಂಧಿ: ಬಿಜೆಪಿ, ಎಲ್‌ಡಿಎಫ್ ವಿರುದ್ಧ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನ ಸಭಾ ಚುನಾವಣಾ ಅಖಾಡಕ್ಕೆ ಇಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂಟ್ರಿ ನೀಡಿದ್ದು, ಬಿಜೆಪಿ ಹಾಗು ಎಲ್‌ಡಿಎಫ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪತ್ತನಂತಿಟ್ಟದಲ್ಲಿ ಮಾತನಾಡಿದ...

CINE | ಅನುಷ್ಕಾ ಫ್ಯಾನ್ಸ್‌ಗೆ ಡಬಲ್ ಧಮಾಕಾ: ಬರ್ತಿದೆ 90 ಕೋಟಿಯ ಬಿಗ್ ಬಜೆಟ್ ‘ಕಥನಾರ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾಗಳ ಆಯ್ಕೆಯಲ್ಲಿ ಅತಿ ಹೆಚ್ಚು ಜಾಗರೂಕತೆ ವಹಿಸುವ ನಟಿ ಅನುಷ್ಕಾ ಶೆಟ್ಟಿ, ಸದ್ಯ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ಮದುವೆ ಬಗ್ಗೆ ಅಂತೆ-ಕಂತೆಗಳು ಹರಿದಾಡುತ್ತಿರುವ ಬೆನ್ನಲ್ಲೇ, ಅಭಿಮಾನಿಗಳಿಗೆ...

47 ವರ್ಷಗಳ ಹಗೆತನಕ್ಕೆ ಕ್ಲೈಮ್ಯಾಕ್ಸ್? ಇರಾನ್ ಮೂಲಸೌಕರ್ಯ ಧ್ವಂಸ ಮಾಡುವುದಾಗಿ ಗುಡುಗಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಈಗ ತಾರಕಕ್ಕೇರಿದೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್ ಕ್ರಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಂಡಾಮಂಡಲವಾಗಿದ್ದು, "ತಕ್ಷಣ ಜಲಸಂಧಿ ತೆರೆಯದಿದ್ದರೆ ಇರಾನ್ ಸರ್ವನಾಶವಾಗಲಿದೆ"...

ಗಂಟೆಗೆ 80 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ! ಉತ್ತರ ಭಾರತದಾದ್ಯಂತ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ 'ಯೆಲ್ಲೋ ಅಲರ್ಟ್' ಘೋಷಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯ...

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಅದೇಶ ಹೊರಡಿಸಿದ್ದು, ಬೆಂಗಳೂರಿನ ಹೈಗ್ರೌಂಡ್ಸ್...

ರಾಜ್ಯ ಶಾಸಕರಿಗೆ ಸಿಕ್ತು ಮತ್ತೊಂದು ಐಪಿಎಲ್ ಟಿಕೆಟ್: ಇನ್ಮುಂದೆ ಎರಡು ಅಲ್ಲ ಮೂರು ಟಿಕೆಟ್ ಕೊಡುತ್ತೇವೆ ಎಂದ ಕೆಎಸ್ ಸಿಎ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಮ್ಯಾಚ್‌ ನೋಡಲು ಪ್ರತೀ ಶಾಸಕರಿಗೆ ಟಿಕೆಟ್ ನೀಡಬೇಕೆಂಬ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಧರಿಸಿದೆ. ರಾಜ್ಯ...

ರಾಜ್ಯ ಸಾರಿಗೆ ಇಲಾಖೆಗೂ ತಟ್ಟಿದ ಯುದ್ಧದ ಬಿಸಿ: ಬಸ್ ಗಳಿಗೆ ಎದುರಾಗಲಿದೆಯೇ ಇಂಧನ ಕೊರತೆ ಭೀತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಬಿಸಿ ರಾಜ್ಯ ಸಾರಿಗೆ ಇಲಾಖೆಗೂ ತಟ್ಟಿದ್ದು, ಯುದ್ಧ ಮುಂದುವರಿದರೆ ಸಾರಿಗೆ ನಿಗಮಗಳಿಗೆ ಡೀಸೆಲ್ ಕೊರತೆ ಎದುರಾಗಬಹುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: 35 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಗೇಹಳ್ಳದ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆಯಿಂದ ಕೆಳಗೆ ಬಿದ್ದು, ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಮಧ್ಯಾಹ್ನ ಸುಮಾರು 12:30ರ ಸಮಯದಲ್ಲಿ ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ...

ಅರಣ್ಯ ಭೂಮಿ ಅತಿಕ್ರಮಣ | ಸ್ವಕ್ಷೇತ್ರದಲ್ಲಿ ಮೊದಲು ಕ್ರಮ ಕೈಗೊಳ್ಳಿ: ಸಚಿವ ಈಶ್ವರ ಖಂಡ್ರೆ ವಿರುದ್ಧ ಟೀಕೆ

ಹೊಸದಿಗಂತ ವರದಿ ​ಬೀದರ್: ಬೆಂಗಳೂರಿನ ಜರಕಾಬಂಡಿ ಕಾವಲ್ ಪ್ರದೇಶದಲ್ಲಿ ಭಾರತೀಯ ವಾಯುಸೇನೆಗೆ ನೀಡಲಾಗಿದ್ದ 452.5 ಎಕರೆ ಜಮೀನನ್ನು ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವಾಪಸ್ ಪಡೆದಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಇತ್ತೀಚೆಗೆ...

ಕುಡಿಯೋದು ನಿಲ್ಲಿಸಿ ಎಂದಿದ್ದಕ್ಕೆ ಪತ್ನಿಗೇ ಚಟ್ಟ ಕಟ್ಟಿದ ಪತಿ? ಮಗು ಅನಾಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕುಡಿಯುವ ಚಟ ಮನೆಯನ್ನು ಹಾಳು ಮಾಡುತ್ತದೆ. ದಯವಿಟ್ಟು ಕುಡಿತ ನಿಲ್ಲಿಸಿ ಎಂದ ಪತ್ನಿಯ ಮೃತದೇಹ ಕೆಲವೇ ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಯಚೂರಿನಲ್ಲಿ ಕಳೆದ ಎರದು ವರ್ಷಗಳ ಹಿಂದೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !