May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಧಾರವಾಹಿ ಶೂಟಿಂಗ್ ವೇಳೆ ದುರಂತ ಅಂತ್ಯಕಂಡ ಬಂಗಾಳಿ ಜನಪ್ರಿಯ ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೂಟಿಂಗ್ ನಡುವೆ ನಡೆದ ಅವಘಡದಲ್ಲಿ ಬಂಗಾಳಿ ಜನಪ್ರಿಯ ನಟ ರಾಹುಲ್ ಬ್ಯಾನರ್ಜಿ ದುರಂತ ಅಂತ್ಯಕಂಡಿದ್ದಾರೆ. ಒಡಿಶಾದ ತಲ್ಸರಿ ಬೀಚ್‌ನಲ್ಲಿ ಬೋಟ್ ಮೇಲೆ ನಿಂತು ಭೋಲೆ ಬಾಬಾ ಪಾರ್ ಕರೆಗಾ ಧಾರವಾಹಿ ಶೂಟಿಂಗ್...

ತಮಿಳುನಾಡು ಚುನಾವಣೆ ಗೆಲುವಿಗೆ ರಣತಂತ್ರ: ಗೆದ್ದರೆ ಟಿವಿ, ಮಿಕ್ಸಿ ಅಲ್ಲ 8 ಸಾವಿರದ ಕೂಪನ್ ಘೋಷಿಸಿದ ಸ್ಟಾಲಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಇಳಿದ ಆಡಳಿತರೂಢ ಡಿಎಂಕೆ ಮತ್ತೊಮ್ಮೆ ಅಧಿಕಾರಕ್ಕೇರಲು ರಣತಂತ್ರ ರೂಪಿಸಿದ್ದು, ಮತ್ತೆ ಗೆದ್ದರೆ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಸಹಿತ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ....

ವಿದ್ಯಾರ್ಥಿ ಭವನದ ದೋಸೆಗೆ ಟಾಲಿವುಡ್ ಸ್ಟಾರ್ ಫಿದಾ: ಗಾಂಧಿ ಬಜಾರ್‌ನಲ್ಲಿ ‘ವಿಕ್ಟರಿ’ ವೆಂಕಟೇಶ್ ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯಾನ ನಗರಿ ಬೆಂಗಳೂರು ಕೇವಲ ಐಟಿ ಹಬ್ ಮಾತ್ರವಲ್ಲ, ಇದು ರುಚಿಕರವಾದ ಖಾದ್ಯಗಳ ತವರೂರು ಕೂಡ ಹೌದು. ಇಲ್ಲಿನ ಮಸಾಲೆ ದೋಸೆಯ ಘಮಕ್ಕೆ ಮರುಳಾಗದವರಿಲ್ಲ. ಇದೀಗ ಟಾಲಿವುಡ್‌ನ ಖ್ಯಾತ ನಟ...

ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ವೃದ್ಧನ ಕೊ*ಲೆಗೈದು ಮುಖ ಸುಟ್ಟು ಪರಾರಿಯಾದ ಹಂತಕರು

ಹೊಸದಿಗಂತ ವಿಜಯಪುರ: ಶಾಂತಿಯುತವಾಗಿದ್ದ ಭೀಮಾತೀರದ ಇಂಡಿ ತಾಲೂಕಿನ ತೆನಹಳ್ಳಿ ಗ್ರಾಮದಲ್ಲಿ ಕ್ರೌರ್ಯದ ಪರಾಕಾಷ್ಠೆ ಮೆರೆದಿರುವ ಘಟನೆಯೊಂದು ವರದಿಯಾಗಿದೆ. 72 ವರ್ಷದ ವೃದ್ಧ ಗುರುಬಸಯ್ಯ ರೇವಯ್ಯ ಹಿರೇಮಠ ಎಂಬುವವರನ್ನು ದುಷ್ಕರ್ಮಿಗಳು ಅತಿ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ. ಕೇವಲ...

ಎಲ್​ಪಿಜಿಯಿಂದ ಪಿಎನ್​ಜಿಯತ್ತ ಕೇಂದ್ರ ಸರಕಾರದ ಚಿತ್ತ: 50 ಲಕ್ಷ ಹೊಸ ಸಂಪರ್ಕಕ್ಕೆ ಸಿಕ್ಕಿತು ಅನುಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಇಂಧನ ಪೂರೈಕೆಯಲ್ಲಿ ಅಡೆತಡೆಗಳಾಗುತ್ತಿದ್ದು, ಇದರ ನಡುವೆ ಕೇಂದ್ರ ಸರಕಾರ ಎಲ್ ಪಿಜಿ ಬದಲು ಪಿಎನ್ ಜಿ ಗೆ ಹೆಚ್ಚು ಒತ್ತು ನೀಡಲು ಮುಂದಾಗಿದ್ದು, ಬರೋಬ್ಬರಿ 50 ಲಕ್ಷ...

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾಂಸಾಹಾರ ತಿನ್ನಲು ಬಿಡಲ್ಲ: ವಿವಾದ ಮೈ ಮೇಲೆ ಎಳೆದುಕೊಂಡ ದೀದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು ಮಾಂಸ ತಿನ್ನಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ವಿವಾದದ ಸ್ವರೂಪ ಪಡೆದುಕೊಂಡಿದೆ. ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದ್ದು,...

ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ: 5 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ದಕ್ಷಿಣ ಬಸ್ತಾರ್‌ನ ಪೋಲಂಪಲ್ಲಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಕಮಾಂಡರ್ ಹತರಾಗಿದ್ದಾರೆ. ಹತನಾದ ಮಾವೋವಾದಿ ಕಮಾಂಡರ್ ಮುಚಾಕಿ ಕೈಲಾಶ್ ಎಂದು ಗುರುತಿಸಲಾಗಿದ್ದು, ಆತನ ತಲೆಗೆ 5 ಲಕ್ಷ...

‘ದೇವರ ಸ್ವಂತ ನಾಡಿ’ನಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಮೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:'ದೇವರ ಸ್ವಂತ ನಾಡು' ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ, ಎಲ್‌ಡಿಎಫ್-ಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿದರು. ಪಾಲಕ್ಕಾಡ್‌ನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ...

ಮೈಯಲ್ಲಿ ದೆವ್ವ ಬಂದಿತ್ತು ಎನ್ನುತ್ತಾ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನಿಸಿದ ಭೂಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ವಿಮಾನದಲ್ಲಿ ಪ್ರಯಾಣದ ವೇಳೆ ಪ್ರಯಾಣಿಕನೋರ್ವ ಮೈಯಲ್ಲಿ ದೆವ್ವ ಬಂದಿತ್ತು ಎನ್ನುತ್ತಾ ವಿಮಾನ ಲ್ಯಾಂಡ್‌ ಆಗುವ ಮುನ್ನವೇ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್‌ ಬಾಗಿಲು ತೆರೆಯದ...

IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ತಂಡದ ಪ್ಲೇಯಿಂಗ್...

ಆಟಕ್ಕುಂಟು ಲೆಕ್ಕಕ್ಕಿಲ್ಲ ತೃತೀಯ ಭಾಷೆ: ಶಿಕ್ಷಣ ಸಚಿವರ ವಿರುದ್ಧ ಸಂಸದ ಕಾಗೇರಿ ಕೆಂಡಾಮಂಡಲ!

ಹೊಸದಿಗಂತ ಶಿರಸಿ: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಶಿಕ್ಷಣ ಇಲಾಖೆ ತಂದಿರುವ ಇತ್ತೀಚಿನ ಬದಲಾವಣೆಗಳ ವಿರುದ್ಧ ಮಾಜಿ ಶಿಕ್ಷಣ ಸಚಿವರು ಹಾಗೂ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ...

ಗಲ್ಫ್ ಕಿಚ್ಚಿಗೆ ಕರುನಾಡು ತತ್ತರ: ಸಿಲಿಂಡರ್ ಇಲ್ಲದಿದ್ರೆ ಸೌದೆ ಒಲೆ ಹಚ್ಚಿ ಅಂದ್ರು ಮುನಿಯಪ್ಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಲ್ಫ್ ಯುದ್ಧವು 30ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಕರ್ನಾಟಕದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಾರಕಕ್ಕೇರಿದೆ. ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್ ಮತ್ತು ಕೈಗಾರಿಕೆಗಳು ಸ್ತಬ್ದಗೊಂಡಿದ್ದರೆ, ಸಾರ್ವಜನಿಕರು ಖಾಲಿ ಸಿಲಿಂಡರ್ ಹಿಡಿದು ಏಜೆನ್ಸಿಗಳ ಮುಂದೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !