May 10, 2026
Sunday, May 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಬಿಐ ಹೆಸರಲ್ಲಿ ಹೈಟೆಕ್ ದರೋಡೆ: 390 ಬ್ಯಾಂಕ್ ಖಾತೆಗಳಿಗೆ ಹರಿದು ಹೋದ ಕೋಟಿ ಕೋಟಿ ಹಣ!

ಹೊಸದಿಗಂತ ಬೆಳಗಾವಿ: ಸೈಬರ್ ಲೋಕದ ಇತಿಹಾಸದಲ್ಲೇ ನಡುಕ ಹುಟ್ಟಿಸುವಂತಹ ವಂಚನೆಯೊಂದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಸಿಬಿಐ ಅಧಿಕಾರಿಗಳೆಂದು ಸೋಗು ಹಾಕಿದ ವಂಚಕರ ತಂಡವೊಂದು, ನಗರದ ಹಿರಿಯ ಉದ್ಯಮಿಯೊಬ್ಬರನ್ನು 'ಡಿಜಿಟಲ್ ಅರೆಸ್ಟ್' ಮಾಡುವ ಮೂಲಕ...

ಕಾಂಗ್ರೆಸ್‌ನಲ್ಲಿ ಜೋಕರ್‌ಗಳ ರಾಜ್ಯಭಾರ: ಉಪಚುನಾವಣೆಯಲ್ಲಿ ‘ಕಮಲ’ ಅರಳೋದು ಫಿಕ್ಸ್!

ಹೊಸದಿಗಂತ ಕಲಬುರಗಿ: ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸರ್ಕಾರವು...

ನ್ಯಾಯವಿತರಣೆಯಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಕುಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಹಾಗೂ ರಾಜ್ಯವನ್ನು ಮಾದಕವಸ್ತು ಮುಕ್ತಗೊಳಿಸಲು ಕಟಿಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಇಂದು ನಡೆದ 46ನೇ...

ಬೆಳಗಾವಿ ಕೃಷಿಕನ ಸಾಧನೆ, ಬೆಂಗಳೂರಿನ ಶೈಕ್ಷಣಿಕ ಉಪಕ್ರಮಕ್ಕೆ ‘ಮನ್ ಕಿ ಬಾತ್’ನಲ್ಲಿ ಉಘೇ ಎಂದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದಿನ 'ಮನ್ ಕಿ ಬಾತ್'ನಲ್ಲಿ ಕರ್ನಾಟಕದ ಪ್ರಮುಖ ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದಾರೆ. ಬೆಂಗಳೂರಿನ ‘ಪ್ರಯೋಗ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನ್ ರಿಸರ್ಚ್’ ಸಂಸ್ಥೆಯ ಶೈಕ್ಷಣಿಕ ಉಪಕ್ರಮವನ್ನು ಮೆಚ್ಚಿಕೊಂಡ...

ದೇಶಕ್ಕೆ ಮತ್ತಷ್ಟು ಇಂಧನ ಭದ್ರತೆ: ನವ ಮಂಗಳೂರು ಬಂದರಿಗೆ ನಾಲ್ಕನೇ ಕಚ್ಚಾತೈಲ ನೌಕೆ ಆಗಮನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಮುಂದುವರಿದಿದ್ದು, ನವ ಮಂಗಳೂರು ಬಂದರಿಗೆ ನಾಲ್ಕನೇ ಕಚ್ಚಾತೈಲ ಹೊತ್ತ ಸರಕು ನೌಕೆ ಆಗಮಿಸಿದೆ. ಸಂಘರ್ಷದ ಹಿನ್ನೆಲೆಯಲ್ಲಿ ಬಂದರಿನಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು...

ದಿನೇಶ್ ಕಾರ್ತಿಕ್ ಪೋಸ್ಟ್‌ಗೆ ಸಾಲ್ಟ್ ಅಸಮಾಧಾನ! ಆದ್ರೆ ಅಸಲಿ ಕಥೆಯೇ ಬೇರೆ ಇದೆ ನೋಡಿ..

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊದಲ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದ ನಂತರ, ದಿನೇಶ್ ಕಾರ್ತಿಕ್ ಅವರು ವಿರಾಟ್ ಕೊಹ್ಲಿ, ರಜತ್ ಪಾಟಿದರ್, ದೇವದತ್ ಪಡಿಕ್ಕಲ್ ಮತ್ತು ಜೇಕಬ್ ಡಫಿ ಅವರೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದರು. ಇದಕ್ಕೆ ತಮಾಷೆಯಾಗಿ...

ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್: ಚೆನ್ನೈನಲ್ಲಿಯೇ ಉಳಿದುಕೊಂಡ ಧೋನಿ, ಮೊದಲ ಆರು ಪಂದ್ಯಕ್ಕೆ ಗೈರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದೆಡೆ ಐಪಿಎಲ್ ಮೊದಲ ಮ್ಯಾಚ್ ಗೆದ್ದ ಖುಷಿಯಲ್ಲಿರುವ ಆರ್ ಸಿಬಿ ಈಗ ಮುಂದಿನ ಪಂದ್ಯದತ್ತ ಮುಖಮಾಡಿದ್ದರೆ, ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿಯೊಂದು ಹೊರಬಿದ್ದಿದೆ.ಈ ಬಾರಿ ಎಂ.ಎಸ್....

ಪಾಲಕ್ಕಾಡ್‌ನಲ್ಲಿ ‘ನಮೋ’ ಅಲೆ: ಕೇರಳ ರಾಜಕಾರಣದಲ್ಲಿ ಹೊಸ ಇತಿಹಾಸ ಬರೆಯಲಿದೆಯೇ ಎನ್‌ಡಿಎ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ವಿಧಾನಸಭಾ ಚುನಾವಣಾ ಕಣದಲ್ಲಿ ಕಮಲ ಅರಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಣಕಹಳೆ ಮೊಳಗಿಸಿದ್ದಾರೆ. ಪಾಲಕ್ಕಾಡ್‌ನಲ್ಲಿ ನಡೆದ ಬೃಹತ್ ರಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಆಡಳಿತಾರೂಢ ಎಲ್‌ಡಿಎಫ್...

Ice Candy | ಸುಡು ಬೇಸಿಗೆಯನ್ನು ಕರಗಿಸುವ ಕೂಲ್ ಕೂಲ್ ಕಲ್ಲಂಗಡಿ ಹಣ್ಣಿನ ಐಸ್ ಕ್ಯಾಂಡಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಸಹಜ ಮತ್ತು ಆರೋಗ್ಯಕರ ಹಣ್ಣು ಅಂದ್ರೆ ಅದು ಕಲ್ಲಂಗಡಿ. ನೀರಿನ ಪ್ರಮಾಣ ಹೆಚ್ಚು ಇರುವ ಈ ಹಣ್ಣು ದೇಹದ ಹೈಡ್ರೇಶನ್‌ ಕಾಪಾಡುತ್ತದೆ. ಇದರಿಂದ ತಯಾರಿಸುವ ಐಸ್ ಕ್ಯಾಂಡಿ ಮಕ್ಕಳಿಗಂತೂ...

ನಮ್ಮ ಮೆಟ್ರೋ ಜೊತೆ ಶೇಕ್ ಹ್ಯಾಂಡ್ ಮಾಡ್ಕೊಂಡ ‘ಬಾಗ್ ಮಾನೆ’: 40 ಕೋಟಿ ರೂ ಒಪ್ಪಂದಕ್ಕೆ ಡೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ನಮ್ಮ ಮೆಟ್ರೋ ನಿಲ್ದಾಣಗಳಿಗೆ ಖಾಸಗಿ ಕಂಪನಿಗಳ ಹೆಸರಿಡುವ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದುಕೊಂಡಿದೆ. ಇದೀಗ ಔಟರ್ ರಿಂಗ್ ರೋಡ್ ಮಾರ್ಗದಲ್ಲಿರುವ DRDO Sports Complex Metro Station ನಿಲ್ದಾಣಕ್ಕೆ...

ಇಂತಹ ತಂದೆ ಯಾವ ಮಕ್ಕಳಿಗೂ ಸಿಗೋದು ಬೇಡ..! ಚಾಕೊಲೇಟ್ ಕದ್ದಿದ್ದಾಳೆ ಅಂತ ಮಗಳನ್ನು ಹೊಡೆದು ಕೊಂದ ಪಾಪಿ ಅಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವೀಯತೆಯನ್ನೇ ಮರೆಸುವಂತಹ ಕ್ರೂರ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಕೇವಲ ಸಂಶಯದ ಕಾರಣಕ್ಕೆ ಕೋಪಗೊಂಡ ತಂದೆಯೊಬ್ಬ ತನ್ನ ಮಗಳ ಜೀವ ತೆಗೆಯುವ ಮಟ್ಟಕ್ಕೆ ಹಿಂಸಿಸಿರುವ ದಾರುಣ ಪ್ರಕರಣ...

ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಬುಲ್ಡೋಜರ್ ರಾಜಕಾರಣ ಗ್ಯಾರಂಟಿ: ಮಮತಾ ಬ್ಯಾನರ್ಜಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ವಾತಾವರಣ ಕಾವೇರಿದ್ದು, ಟಿಎಂಸಿ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿವೆ. ಶನಿವಾರ ರಾಣಿಗಂಜ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !