April 10, 2026
Friday, April 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ: ಕರಾಚಿಯಲ್ಲಿ ಅಮೆರಿಕಾದ ದೂತವಾಸದ ಮುಂದೆ ಪ್ರತಿಭಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲಿನ ದಾಳಿ ಖಂಡಿಸಿ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕಾ ದೂತವಾಸ(ರಾಯಭಾರ ಕಚೇರಿ) ಮುಂದೆ ಕೆಲವರು ಪ್ರತಿಭಟನೆ ನಡೆಸಿದ್ದು, ಭಾನುವಾರ ಪ್ರತಿಭಟನೆಗಳು ನಡೆದಿವೆ. ಈ ವೇಳೆ, ಇರಾನ್ ಪರ ಪ್ರತಿಭಟನಾಕಾರರು...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ವಿದೇಶದಲ್ಲಿ ಸಿಲುಕಿದ ಬಳ್ಳಾರಿ ಮಂದಿಗೆ ಜಿಲ್ಲಾಡಳಿತದ ಆಸರೆ

ಹೊಸದಿಗಂತ ಬಳ್ಳಾರಿ ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರಿ ಏರುಪೇರಾಗಿದೆ. ಇರಾನ್, ಇಸ್ರೇಲ್, ಸೌದಿ ಅರೇಬಿಯಾ ಸೇರಿದಂತೆ 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ, ದುಬೈ...

ಟಿ20 ವಿಶ್ವಕಪ್ | ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ಮ್ಯಾಚ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಸೂರ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯದಲ್ಲಿ...

ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: 24×7 ಸಹಾಯವಾಣಿ ಆರಂಭ!

ಹೊಸದಿಗಂತ ಡಿಜಿಟಲ್ ಡೆಸ್ಕ್ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿನ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಆ ದೇಶಗಳ ವಾಯುಪ್ರದೇಶವನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಕರ್ನಾಟಕದ...

ಇರಾನ್ ಮೇಲೆ ಕ್ಷಿಪಣಿ ದಾಳಿ: ಇಸ್ರೇಲ್ ರಕ್ಷಣಾ ಪಡೆಯಿಂದ ವಿಡಿಯೋ ಬಿಡುಗಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಅಮೆರಿಕಾ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಸರ್ವೋಚ್ಛ ನಾಯಕ ಆಯತೊಲ್ಲ ಖಮೇನಿ ಹತ್ಯೆಗೈದಿದ್ದಾರೆ. ಇತ್ತ ಟೆಹ್ರಾನ್‌ನಲ್ಲಿರುವ ಪ್ರಮುಖ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ವಿಡಿಯೋಗಳನ್ನು...

Adjustment | ಸಂಬಂಧಗಳ ಸಂರಕ್ಷಣೆಗೆ ಬೇಕಿದೆ ಸಣ್ಣದೊಂದು ಹೊಂದಾಣಿಕೆ.. ಈ ಮಾತು ಒಪ್ತಿರ?

ಜೀವನದಲ್ಲಿ ನಮಗೆ ಅತಿ ಹೆಚ್ಚು ಪ್ರೀತಿ ನೀಡುವವರಿಗಾಗಿ ನಮ್ಮ ಸ್ವಭಾವದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿಕೊಳ್ಳುವುದು ದೌರ್ಬಲ್ಯವಲ್ಲ, ಬದಲಾಗಿ ಅದು ಪ್ರಬುದ್ಧತೆಯ ಲಕ್ಷಣ. ವಿಶೇಷವಾಗಿ, ಪ್ರೀತಿಪಾತ್ರರ ಮನಸ್ಸಿಗೆ ನೋವಾಗದಂತೆ ತಡೆಯಲು ನಮ್ಮ ಕೋಪವನ್ನು ನಿಯಂತ್ರಿಸಿಕೊಳ್ಳುವುದು ಅತ್ಯಂತ...

ಓಮನ್ ಕರಾವಳಿಯಲ್ಲಿ 15 ಭಾರತೀಯರಿದ್ದ ತೈಲ ಹಡಗಿನ ಮೇಲೆ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಒಮಾನ್ ಕರಾವಳಿಯಲ್ಲಿ 15 ಭಾರತೀಯ ಸಿಬ್ಬಂದಿ ಇದ್ದ ತೈಲ ಹಡಗೊಂದರ ಮೇಲೆ ದಾಳಿಯಾಗಿದೆ. ಆಗ್ನೇಯ ಏಷ್ಯನ್ ದೇಶವಾದ ಪಲಾವ್​ಗೆ ಸೇರಿದ ಆಯಿಲ್ ಟ್ಯಾಂಕರ್ ಓಮನ್​ ಮುಸಂದಮ್ ಬಳಿ ಹಾರ್ಮುಜ್...

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್ ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದ ವಿವಿಧ ರಾಷ್ಟ್ರಗಳಲ್ಲಿ ನಡೆಯಬೇಕಿದ್ದ CBSE 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿ...

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ಕಾರ್ಮೋಡ: ಕನ್ನಡಿಗರ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್-ಇಸ್ರೇಲ್-ಅಮೆರಿಕ ಯುದ್ಧದಿಂದಾಗಿ ಮಧ್ಯ ಪ್ರಾಚ್ಯ ದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಭಾರತ ಸರಕಾರ ಸಹಾಯವಾಣಿ ಪ್ರಕಟಿಸಲಾಗಿದೆ. ಇದೀಗ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕೂಡ ಜಿಲ್ಲೆಯ ನಾಗರಿಕರ ರಕ್ಷಣೆಗೆ ಸಹಾಯವಾಣಿ...

ಮಧುರೈ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪರಂಕುಂದ್ರಂನಲ್ಲಿರುವ ಐತಿಹಾಸಿಕ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದ ಮೋದಿ, ವಿಶೇಷ...

ಸಂಸದ ಕಾರಜೋಳ ಭೇಟಿ ಬೆನ್ನಲ್ಲೇ ಚಿತ್ರದುರ್ಗ ಕಾಲೇಜು ಪ್ರಾಂಶುಪಾಲರಿಗೆ ಸಂಕಷ್ಟ

ಹೊಸದಿಗಂತ ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಲು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಂಸದ ಗೋವಿಂದ ಕಾರಜೋಳ ಅವರ ನಡೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಭೇಟಿಯ ಹಿನ್ನೆಲೆಯಲ್ಲಿ...

ಇಸ್ರೇಲ್-ಇರಾನ್ ಯುದ್ಧದ ಕಾರ್ಮೋಡ: 11 ದೇಶಗಳ ವಾಯು ಪ್ರದೇಶ ಬಳಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್ ಹಾಗೂ ಇರಾನ್ ಯುದ್ಧದ ಕಾರ್ಮೋಡವಿದ್ದು, ಈ ಹಿನ್ನೆಲೆ ಇರಾನ್, ಸೌದಿ ಅರೇಬಿಯಾ, ಯುಎಇ ಸೇರಿದಂತೆ 11 ದೇಶಗಳ ವಾಯು ಪ್ರದೇಶವನ್ನು ಮಾರ್ಚ್ 2 ರವರೆಗೆ ಬಳಸದಂತೆ DGCA...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !