April 10, 2026
Friday, April 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬರಿಗೈಲಿ ಮರಳದ ಸಲ್ಮಾನ್ ಅಲಿ ಪಡೆ: ಪಾಕ್ ತಂಡಕ್ಕೆ ಸಿಗಲಿರುವ ಒಟ್ಟು ಮೊತ್ತ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್ 2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಆಟದ ಆಯಸ್ಸು ಸೂಪರ್-8 ಹಂತಕ್ಕೇ ಕೊನೆಗೊಂಡಿದೆ. ಗ್ರೂಪ್-2ರಲ್ಲಿ ಕೇವಲ ಒಂದು ಜಯದೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟ ಪಾಕ್, ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಮೈದಾನದಲ್ಲಿ...

ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ: ಬಾಬಾ ವಂಗಾ ನುಡಿದಿದ್ದ ಭವಿಷ್ಯವಾಣಿ ನಿಜವಾಯ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್‌ ಮತ್ತು ಅಮೆರಿಕ ಜಂಟಿ ಕಾರ್ಯಾಚರಣೆ ನಡೆಸಿ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಹೊಡೆದುರುಳಿಸಿದೆ. ಇದಕ್ಕೆ ಪ್ರತೀಕವಾಗಿ ಇರಾನ್ ಕೂಡ ದಾಳಿ ನಡೆಸಿದ್ದು, ದುಬೈ...

ಕರ್ನಾಟಕದಲ್ಲಿ ಬಾಬರಿ ಮಸೀದಿ ಇತಿಹಾಸ ಮರುಕಳಿಸಬಹುದು: ಕೆ.ಎಸ್.ಈಶ್ವರಪ್ಪ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್ "ಮಸೀದಿಗಳಿಂದ ಕಲ್ಲು ತೂರಾಟ ನಡೆದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಮತ್ತು ಅದಕ್ಕೆ ಕಾರಣರಾದ ಮುಲ್ಲಾಗಳನ್ನು ತಕ್ಷಣ ಬಂಧಿಸಬೇಕು," ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಾಗಲಕೋಟೆ...

ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ: ಅಧಿಕಾರಿಗಳ ಬೇಜವಾಬ್ದಾರಿಗೆ ಗ್ರಾಮಸ್ಥರ ಆಕ್ರೋಶ

ಹೊಸದಿಗಂತ ಮಡಿಕೇರಿ: ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾನೆ ದಾಳಿಗೆ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ, ಭಾನುವಾರ ಮದೆ ಗ್ರಾಮದ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾ...

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಹತ್ಯೆ: ಕಾರಣ ಏನೇ ಇರಲಿ ಕೃತ್ಯ ಖಂಡನಾರ್ಹ ಎಂದ ಪ್ರಿಯಾಂಕಾ ಗಾಂಧಿ ವಾದ್ರಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್‌ ಹಾಗೂ ಅಮೆರಿಕದ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದ್ದು, ಈ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ...

Food | ಬೇಸಿಗೆಯ ‘ಕೂಲ್’ ಸಂಗಾತಿ ಕಲ್ಲಂಗಡಿ ಸವಿಯಲು ಇಲ್ಲಿವೆ ಡಿಫರೆಂಟ್ ಐಡಿಯಾಗಳು!

ಬೇಸಿಗೆ ಆರಂಭವಾಯಿತೆಂದರೆ ಸಾಕು, ಎಲ್ಲೆಡೆ ಕೆಂಪು ಕಲ್ಲಂಗಡಿ ಹಣ್ಣುಗಳ ರಾಶಿ ಕಣ್ಣಿಗೆ ಬೀಳುತ್ತದೆ. ಶೇ. 90 ಕ್ಕಿಂತ ಹೆಚ್ಚು ನೀರಿನಾಂಶ ಹೊಂದಿರುವ ಈ ಹಣ್ಣು ದೇಹವನ್ನು ಹೈಡ್ರೇಟ್ ಆಗಿಡಲು ಅತ್ಯುತ್ತಮ. ಆದರೆ, ಪ್ರತಿದಿನ...

ಖಮೇನಿ ಹತ್ಯೆ ಬೆನ್ನಲ್ಲೇ ಇರಾನ್‌ ಮಧ್ಯಂತರ ಸುಪ್ರೀಂ ಲೀಡರ್‌ ಆಗಿ ಅಲಿರೆಜಾ ಅರಾಫಿ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇದರ ಬಳಿಕ ಖಮೇನಿಯ ಮುಂದಿನ ಉತ್ತರಾಧಿಕಾರಿಯಾಗುತ್ತಾರೆ ಎಂಬ ಪ್ರಶ್ನೆಗಳು ತಲೆಎತ್ತಿದ್ದವು. ಸದ್ಯ...

ಇರಾನ್ ಸುಪ್ರೀಂ ಲೀಡರ್ ಭಾವಚಿತ್ರಕ್ಕೆ ಬೆಂಕಿ: ಯುವತಿಯ ವಿಭಿನ್ನ ಪ್ರತಿರೋಧದ ವಿಡಿಯೋ ವೈರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಅದೇ ಜ್ವಾಲೆಯಲ್ಲಿ ಯುವತಿಯೊಬ್ಬಳು ಸಿಗರೇಟ್ ಹಚ್ಚಿಕೊಳ್ಳುತ್ತಿರುವ ವಿಡಿಯೋವೊಂದು ಈಗ ಇಂಟರ್ನೆಟ್‌ನಲ್ಲಿ ಕಿಚ್ಚು ಹಚ್ಚಿದೆ. ಇಸ್ರೇಲ್ ಮತ್ತು ಅಮೆರಿಕದ ವೈಮಾನಿಕ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಬುಧಾಬಿಯಲ್ಲಿ ಕ್ರಿಕೆಟ್ ಸ್ತಬ್ಧ!

ಹೊಸದಿಗಂತ ಡಿಜಿಟಲ್ ಡೆಸ್ಕ್ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು ಇದೀಗ ಕ್ರೀಡಾ ಲೋಕದ ಮೇಲೂ ಕಪ್ಪು ನೆರಳು ಬೀರಿದೆ. ಯುಎಇಯ ಪ್ರಮುಖ ನಗರಗಳಾದ ದುಬೈ ಮತ್ತು ಅಬುಧಾಬಿಯ ಆಯಕಟ್ಟಿನ ಸ್ಥಳಗಳ...

ಯುದ್ಧಭೂಮಿಯಲ್ಲಿ ಸಿಲುಕಿದ ಕಲಬುರಗಿ ಮಂದಿ: ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ ಪ್ರಕಟ

ಹೊಸದಿಗಂತ ಕಲಬುರಗಿ: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಜ್ವಾಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿ ನೆಲೆಸಿರುವ ಜಿಲ್ಲೆಯ ನಿವಾಸಿಗಳ ಸುರಕ್ಷತೆಗಾಗಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಯುದ್ಧ ಪೀಡಿತ...

Myth | ಬಣ್ಣದ ಲೋಕದ ಸಡಗರ.. ಯಾಕಾಗಿ ಆಚರಿಸುತ್ತೇವೆ ಹೋಳಿ ಹಬ್ಬ?

ಹೋಳಿ ಎಂದರೆ ಕೇವಲ ಬಣ್ಣಗಳಾಟವಲ್ಲ, ಅದು ಅಧರ್ಮದ ವಿರುದ್ಧ ಧರ್ಮ ಜಯಿಸಿದ ಸಂಕೇತ. ವಸಂತ ಕಾಲದ ಆಗಮನವನ್ನು ಸಾರುವ ಈ ಹಬ್ಬದ ಹಿಂದೆ ರೋಚಕವಾದ ಪೌರಾಣಿಕ ಹಿನ್ನೆಲೆಯಿದೆ. ಹೋಳಿ ಹಬ್ಬದ ಪ್ರಮುಖ ಹಿನ್ನೆಲೆ ಇರುವುದು...

ಮಗನಿಗೆ ಕೂಡ ವಿಜಯ್ ಮೇಲೆ ಸಿಟ್ಟಿದ್ಯಾ? ಡಿವೋರ್ಸ್ ಬೆನ್ನಲೇ ತಂದೆಯನ್ನ ಅನ್​ಫಾಲೋ ಮಾಡಿದ್ನಾ ಜೇಸನ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದಳಪತಿ ವಿಜಯ್ ಹಾಗೂ ಸಂಗೀತಾ ಅವರ ವಿಚ್ಛೇದನ ಕುರಿತ ಚರ್ಚೆಗಳು ಮುಂದುವರಿಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಂದೆಯನ್ನು ಅನ್​ಫಾಲೋ ಮಾಡಿದ್ದಾನೆ ಎಂಬ ಸುದ್ದಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !