ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೊಂಡಿರುವ ಸುದ್ದಿ ಹೊರಬಿದ್ದ ಬಳಿಕ ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಶ್ರೀನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನರು ಬೀದಿಗಿಳಿದು ಘೋಷಣೆಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಮಾರ್ಚ್ 3ರಂದು ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಧಾರ್ಮಿಕ ಕೇಂದ್ರಗಳು ಬಾಗಿಲು ಮುಚ್ಚಲಿವೆ. ಆದರೆ, ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಮಾತ್ರ ಭಕ್ತರಿಗಾಗಿ...
ನಮ್ಮ ಸುತ್ತಮುತ್ತಲಿನ ಸಮಾಜದಲ್ಲಿ ನಾವು ಹತ್ತಾರು ತರಹದ ವ್ಯಕ್ತಿಗಳನ್ನು ಕಾಣುತ್ತೇವೆ. ಅದರಲ್ಲಿ ಕೆಲವರು ಬಹಳ ವಿಚಿತ್ರ. ಅವರಿಗೆ ನೀವು ಹೇಳುವ ವಿಷಯ ಅಥವಾ ಸನ್ನಿವೇಶದ ಪೂರ್ಣ ಅರಿವಿರುತ್ತದೆ, ಆದರೆ ಏನೂ ಗೊತ್ತಿಲ್ಲದವರಂತೆ ಮುಗ್ಧವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ–ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂಬ ಘೋಷಣೆಯ ಬಳಿಕ ದೇಶದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ರಾಜ್ಯ ದೂರದರ್ಶನ ವಾಹಿನಿಯ ನಿರೂಪಕರೊಬ್ಬರು...
ಮೆಂತ್ಯೆ ಸೊಪ್ಪಿನ ಸ್ವಲ್ಪ ಕಹಿ ಮಸಾಲೆಗಳ ಖಾರ ಸೇರಿದಾಗ ಯಮ್ಮಿ ಮೆಂತ್ಯೆ ಪಲಾವ್ ರೆಡಿ ಆಗುತ್ತೆ. ಇದು ರುಚಿಕರವಾಗಿರುವುದಷ್ಟೇ ಅಲ್ಲ, ಆರೋಗ್ಯಕರವೂ ಆಗಿದೆ. ಮೆಂತ್ಯೆ ಸೊಪ್ಪಿನಲ್ಲಿ ಲೋಹಾಂಶ, ನಾರಿನಾಂಶ ಮತ್ತು ವಿವಿಧ ಪೌಷ್ಟಿಕಾಂಶಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್
ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ್ತಿ ಅಲಿಸಾ ಹೀಲಿ ತಮ್ಮ ವೃತ್ತಿಜೀವನದ ಅಂತಿಮ ಪಂದ್ಯವನ್ನು ಅವಿಸ್ಮರಣೀಯವಾಗಿಸಿಕೊಂಡಿದ್ದಾರೆ. ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಕಾವೇರಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರುಗಳ ಆಶೀರ್ವಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಫೆಬ್ರವರಿ 27ರಂದು ಸಂಭ್ರಮದಿಂದ ತೆರೆಗೆ ಬರಬೇಕಿದ್ದ ಧನ್ವೀರ್ ಗೌಡ ಅಭಿನಯದ ‘ಹಯಗ್ರೀವ’ ಚಿತ್ರಕ್ಕೆ ಆರಂಭದಲ್ಲೇ ವಿಘ್ನ ಎದುರಾಯಿತು. ಇಡೀ ದಿನ ಅಭಿಮಾನಿಗಳು ಕಾಯುವಂತೆ ಮಾಡಿದ ತಾಂತ್ರಿಕ ಅಥವಾ ಆಂತರಿಕ ತೊಂದರೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್
ನಗರದ ಸ್ಟೇಷನ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬನ ಬದುಕನ್ನು ಕಸಿದುಕೊಂಡಿದೆ. ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿಯ ಮೇಲೆ ಬಸ್ ಹರಿದ ಪರಿಣಾಮ, ಬಸವರಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಧಾರ್ಮಿಕ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಅಮೆರಿಕ–ಇರಾನ್ ಜಂಟಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದರೆಂಬ ವರದಿಗಳ ನಡುವೆಯೇ, ಇರಾನ್ ಪಡೆಗಳು ಪ್ರತೀಕಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಬರುವ ಯುಗಾದಿಗೂ ಮುನ್ನವೇ ಆಕಾಶದಲ್ಲಿ ಕೇತುಗ್ರಸ್ತ ಚಂದ್ರಗ್ರಹಣದ ವಿದ್ಯಮಾನ ಜರುಗಲಿದ್ದು, ಇದರ ಪರಿಣಾಮವಾಗಿ ಬೆಂಗಳೂರಿನ ಹಲವು ಐತಿಹಾಸಿಕ ದೇವಾಲಯಗಳ ದರ್ಶನದ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಹಣದ 6 ಗಂಟೆಗಳ ಮುಂಚೆಯೇ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಯುದ್ಧದ ಭೀತಿಯು ಇದೀಗ ಕರಾವಳಿಯ ವಿಮಾನಯಾನದ ಮೇಲೆ ನೇರ ಪರಿಣಾಮ ಬೀರಿದೆ. ಇರಾನ್ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿರುವ...