ಹೊಸದಿಗಂತ ತುಮಕೂರು:
ಕಲ್ಪತರು ನಾಡು ತುಮಕೂರು ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಟೆನಿಸ್ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ. ಮೇ 3ರಿಂದ 10ರವರೆಗೆ ನಡೆಯಲಿರುವ 'ಅಂತರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್' ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೇ ಬೈಕ್‌ನಲ್ಲಿ ನೈಟ್ ರೈಡ್ ಹೊರಟಿದ್ದ ಮೂವರು ವಿದ್ಯಾರ್ಥಿಗಳ ಪಾಲಿಗೆ ಶುಕ್ರವಾರದ ರಾತ್ರಿ ವಿಧಿಯಾಟವಾಗಿ ಪರಿಣಮಿಸಿದೆ. ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಲಾರಿಗೆ ಬೈಕ್ ಡಿಕ್ಕಿಯಾದ ಭೀಕರ ಅಪಘಾತದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ತಿರುಪತಿ ದೇಗುಲದಲ್ಲಿ ದರುಶನಕ್ಕಾಗಿ ಟಿಕೆಟ್ ತೆಗೆದುಕೊಂಡಿದ್ದ ಬೆಂಗಳೂರಿನ ಕುಟುಂಬ ಲೇಟಾಗಿದೆ ಎಂದು ಓವರ್ ಸ್ಪೀಡ್‌ನಲ್ಲಿ ಗಾಡಿ ಓಡಿಸಿದ್ದಾರೆ.
ತಂದೆ, ತಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ ಹಬ್ಬಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಆಧಾರಸ್ತಂಭ, ಮಾಜಿ ನಾಯಕ...
ಇಂದು ಬೆಳಗ್ಗೆ ತಾನೇ ನಮ್ಮಲ್ಲೇ ಒಂದು ನ್ಯೂಸ್ ಅಪ್‌ಲೋಡ್ ಆಯ್ತು. ನೆಲಮಂಗಲದಲ್ಲಿ ಬೇಕರಿ ಮುಂದೆ ನಿಂತು ಮಾತಾಡ್ತಾ ಇದ್ದ ಮಹಿಳೆಯ ಮಾಂಗಲ್ಯ ಸರವನ್ನು ಅಲ್ಲೇ ಹೊಂಚು ಹಾಕಿಕೊಂಡು ನಿಂತಿದ್ದ ಕಳ್ಳರು ಸರ ಎಗರಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನೇಪಾಳದ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿಯನ್ನು ಅರೆಸ್ಟ್ ಮಾಡಲಾಗಿದೆ. ನೂತನ ಪ್ರಧಾನಿಯಾಗಿ ಬಾಲೆನ್ ಶಾ ಹಾಗೂ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿ ಕೆಪಿ ಶರ್ಮಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಾರ್ಲಿಂಗ್ ಕೃಷ್ಣ ನಮ್ಮ ಬಳಿ ಕಥೆ ಕೇಳಿ ಆಮೇಲೆ ರಿಜೆಕ್ಟ್ ಮಾಡಿ, ತಮ್ಮದೇ ಸಿನಿಮಾದಲ್ಲಿ ಅದೇ ಕಥೆಯನ್ನು ಹಾಕಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಆರೋಪ ಮಾಡಿದ್ದರು. ಈ ಪ್ರಕರಣ ಇದೀಗ...
ಹೊಸದಿಗಂತ ವರದಿ ಶಿವಮೊಗ್ಗ:ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ ಮೃತಪಟ್ಟಿದ್ದಾನೆ.ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಇಂದು ಕೆಂಪು ಬಣ್ಣದಿಂದ ಕಂಗೊಳಿಸಲಿದೆ. ಬರೋಬ್ಬರಿ 18 ವರ್ಷ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ ಉದ್ಘಾಟನೆ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಭಾರೀ ಬಿಗಿ ಭದ್ರತೆ ಮಾಡಲಾಗಿದೆ.
ಕಳೆದ ವರ್ಷವಷ್ಟೇ ಚಿನ್ನಸ್ವಾಮಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಐಪಿಎಲ್ ಫೀವರ್ ಆರಂಭವಾಗಲಿದ್ದು ನಮ್ಮ ಮೆಟ್ರೋ ಕಡೆಯಿಂದ ಗುಡ್‌ನ್ಯೂಸ್ ಸಿಕ್ಕಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ನಡೆಯಲಿದೆ. ಇದಕ್ಕಾಗಿ ಮೆಟ್ರೋ ರೈಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಂಗಾರದ ರೇಟ್ ಹೆಚ್ಚಾಗಿದೆ. ಇದೀಗ ಕಳ್ಳರು ಹಣವನ್ನು ಬಿಟ್ಟು ಬಂಗಾರಕ್ಕೆ ಸ್ಕೆಚ್ ಹಾಕಿದ್ದಾರೆ, ಒಂದು ಕಿವಿ ಓಲೆಯನ್ನೂ ಬಿಡದೇ ಕದಿಯುತ್ತಿದ್ದಾರೆ. ಬೆಂಗಳೂರಿನ ನೆಲಮಂಗಲದಲ್ಲಿ ಹಾಡಹಗಲೇ ಮಹಿಳೆಯ ಮಾಂಗಲ್ಯ ಕಿತ್ತು ಪರಾರಿಯಾಗಿದ್ದಾರೆ.ಗುಡೇಮಾರನಹಳ್ಳಿ...