ಹೆರಿಗೆ ಎಂಬುದು ಮಹಿಳೆಯ ಜೀವನದಲ್ಲಿನ ಮಹತ್ವದ ಹಂತ. ಈ ಅವಧಿಯಲ್ಲಿ ದೇಹದಲ್ಲಿ ಹಲವು ಬದಲಾವಣೆಗಳು ಆಗುತ್ತವೆ. ಹೆರಿಗೆಯ ಬಳಿಕ ತೂಕ ಹೆಚ್ಚಾಗುವುದು ಸಹಜ. ಆದರೆ ಅದನ್ನು ಆರೋಗ್ಯಕರ ರೀತಿಯಲ್ಲಿ ಇಳಿಸಿಕೊಳ್ಳುವುದು ಅತ್ಯಂತ ಮುಖ್ಯ.
ಮೊದಲಿಗೆ,...
ಹೊಸದಿಗಂತ ಬಳ್ಳಾರಿ:
ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ವೈಮಾನಿಕ ದಾಳಿಯ ಕಿಚ್ಚು ಈಗ ದುಬೈ ಪ್ರವಾಸದಲ್ಲಿರುವ ಕನ್ನಡಿಗರನ್ನು ಆತಂಕಕ್ಕೆ ತಳ್ಳಿದೆ. ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ನಗರ ಶಾಸಕ ನಾರಾ ಭರತ್...
ಹೊಸದಿಗಂತ ಡಿಜಿಟಲ್ ಡೆಸ್ಕ್
ಟಿ20 ವಿಶ್ವಕಪ್‌ನ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ 5 ರನ್‌ಗಳ ಜಯ ಸಾಧಿಸಿದರೂ, ನೆಟ್ ರನ್ ರೇಟ್ ಲೆಕ್ಕಾಚಾರದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಈ...
ಜೀವನದಲ್ಲಿ ಯಶಸ್ಸು ಸಿಗೋದು ಅದೃಷ್ಟದಿಂದ ಅಲ್ಲ, ನಿಯಂತ್ರಣದಿಂದ. ಪ್ರತಿದಿನ ನಾವು ಮಾಡುವ ಸಣ್ಣ ನಿರ್ಧಾರಗಳೇ ನಮ್ಮ ಭವಿಷ್ಯ ಕಟ್ಟುತ್ತವೆ. ಸ್ವಯಂ ನಿಯಂತ್ರಣ ಎನ್ನುವುದು ಕೇವಲ ಕಠಿಣತನವಲ್ಲ. ಅದು ಸ್ವಯಂ ಮೇಲೆ ಇಟ್ಟಿರುವ ಹೊಣೆಗಾರಿಕೆ.
ಸಮಯದ...
ಹೊಸದಿಗಂತ ಕಾರವಾರ:
ದೇಶದ ಇಂಧನ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಕೇಂದ್ರವು ಈಗ ವಿಸ್ತರಣೆಯ ಹೊಸ ಹಂತಕ್ಕೆ ಕಾಲಿಟ್ಟಿದೆ. ಸುಮಾರು 21 ಸಾವಿರ ಕೋಟಿ ರೂಪಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಪೆರಿಯನಾಯಗಂ ಎಂದು ಗುರುತಿಸಲಾಗಿದೆ. ಆತ ಆಡಳಿತಾರೂಢ ದ್ರಾವಿಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಹಾವೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಟೋಲ್ ತಹಶೀಲಿನ ರೌಲ್‌ಗಾಂವ್ ಗ್ರಾಮದಲ್ಲಿ ಇರುವ ಸ್ಫೋಟಕ ತಯಾರಿಕಾ ಘಟಕದಲ್ಲಿ ಭಾನುವಾರ ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.
ಗಣಿಗಾರಿಕೆ ಹಾಗೂ ಕೈಗಾರಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಂಡದ ಮುಖ್ಯ ತರಬೇತುದಾರ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಇಸ್ರೇಲ್–ಅಮೆರಿಕ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಹಿನ್ನೆಲೆ, ಇರಾನ್‌ನಲ್ಲಿ ಮುಂದಿನ ನಾಯಕತ್ವದ ಕುರಿತು ಚರ್ಚೆ ತೀವ್ರಗೊಂಡಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ, ವಿಶೇಷವಾಗಿ ಇರಾನ್–ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ದೇಶೀಯ ಚಿನ್ನ–ಬೆಳ್ಳಿ ಮಾರುಕಟ್ಟೆಯ ಮೇಲೆ ಸ್ಪಷ್ಟವಾಗಿ ಗೋಚರಿಸಿದೆ. ವಾರದ ಆರಂಭದಲ್ಲಿ ಸಣ್ಣ ಮಟ್ಟಿನ ಏರಿಳಿತ ಕಂಡಿದ್ದ ಬೆಲೆಗಳು ವಾರಾಂತ್ಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಬಿಡುಗಡೆಯ ದಿನಾಂಕ ಸಮೀಪಿಸುತ್ತಿರುವ ನಡುವೆಯೇ ಮೊದಲ ಹಾಡಿನ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59...