May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಈಗ 3,385 ಬ್ಲಾಕ್‌ ಗಳಲ್ಲಿ ದೇಶದ ಮೊದಲ ‘ಡಿಜಿಟಲ್ ಜನಗಣತಿ’ಗೆ ಸಜ್ಜಾಗುತ್ತಿದೆ ಕೋಲಾರ ಜಿಲ್ಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 2027ರ ಜನಗಣತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳು ಕೋಲಾರ ಜಿಲ್ಲೆಯಲ್ಲಿ ಪೂರ್ಣಗೊಂಡಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲಿ 'ಡಿಜಿಟಲ್ ಜನಗಣತಿ' ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ....

ತೈಲ ಬೆಲೆ ಏರಿಕೆ ಬಗ್ಗೆ ದೇಶವಾಸಿಗಳಿಗೆ ಯಾವುದೇ ಭಯ ಬೇಡ: ಸಚಿವೆ ನಿರ್ಮಲಾ ಸೀತಾರಾಮನ್ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಲಾಕ್‌ಡೌನ್ ವದಂತಿಗಳು ಆಧಾರರಹಿತವಾಗಿದ್ದು, ಜನರು ಇದರ ಬಗ್ಗೆ ಗಮನ ಕೊಡಬಾರದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಹೇಳಿದ್ದಾರೆ.ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ...

ಒಂದನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಈ ಶೈಕ್ಷಣಿಕ ವರ್ಷದಿಂದಲೇ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿನಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಯಲ್ಲಿ...

ಸಿಕ್ತು ಸಿಕ್ತು ಟಿಕೆಟ್: ನಾಳೆ ಐಪಿಎಲ್ ಮ್ಯಾಚ್ ವೀಕ್ಷಣೆಗೆ ಜೊತೆಯಾಗಲಿದ್ದಾರೆ ಶಾಸಕರು!!

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಸಕರು ಖುಷ್ ಆಗಿದ್ದಾರೆ!ನಾಳೆಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಐಪಿಎಲ್ ಮ್ಯಾಚ್‌ಗೆ ಪ್ರತೀ ಶಾಸಕರಿಗೆ ತಲಾ ಎರಡು ಟಿಕೆಟ್‌ಗಳನ್ನು ನೀಡಲು ಒಪ್ಪಿಗೆ ಸಿಕ್ಕಿದೆ.ಐಪಿಎಲ್ ವೀಕ್ಷಣೆಗೆ ರಾಜ್ಯದಲ್ಲಿ ಶಾಸಕರಿಂದ ಟಿಕೆಟ್ ಬೇಡಿಕೆಯೂ...

ದೇಶದಲ್ಲಿ ಇಂಧನ ಕೊರತೆ ಇದೆಯಾ? ಲಾಕ್‌ಡೌನ್ ಆಗುತ್ತಾ? ಏನಂತಿದೆ ಕೇಂದ್ರ ಸರ್ಕಾರ??

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದಲ್ಲಿನ ಒಂಧನ ಪೂರೈಕೆ ವ್ಯವಸ್ಥೆಯಲ್ಲಿ ಅಲ್ಪ ಅಡಚಣೆ ಉಂಟಾಗಿದೆ. ಆದರೆ ಕೊರತೆಯೂ ಇಲ್ಲ ಲಾಕ್‌ಡೌನ್ ಪರಿಸ್ಥಿತಿಯೂ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ.ದೇಶದಲ್ಲಿ ಲಾಕ್‌ಡೌನ್ ಹೇರಲಾಗುತ್ತಿದೆ ಎಂಬ ಬಗ್ಗೆ...

ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ: ನಾಳೆ ಮೆಟ್ರೋ, ಬಿಎಂಟಿಸಿ ಬಳಸಲು ಸಾರ್ವಜನಿಕರಿಗೆ ಪೊಲೀಸರ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್-2026ರ ಉದ್ಘಾಟನಾ ಪಂದ್ಯ ನಾಳೆ ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಬಿಗಿ...

ಕೋಟೆನಾಡು ಚಿತ್ರದುರ್ಗದಲ್ಲಿ ಮೊಳಗಿದ ಶ್ರೀರಾಮ ಜಪ: ಶ್ರದ್ಧಾ ಭಕ್ತಿಯಿಂದ ನಡೆಯಿತು ವಿಶೇಷ ಪೂಜೆ

ಹೊಸದಿಗಂತ ವರದಿ,ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಲ್ಲಿ ಶ್ರೀರಾಮ ಹಾಗೂ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಶ್ರೀರಾಮ ನವಮಿ ಹಬ್ಬ ಆಚರಿಸಲಾಯಿತು. ನಗರದ ಬುರುಜನಹಟ್ಟಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ರಾಮತಾರಕ...

ದಾವಣೆಗೆರೆ, ಬಾಗಲಕೋಟೆ ಬೈ ಎಲೆಕ್ಷನ್: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಪರೀಕ್ಷೆ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರಗಳಿಗೆ ಏ.9ರಂದು ಉಪಚುನಾವಣೆ ನಡೆಯಲಿರುವ ಹಿನ್ನೆಲೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಪರೀಕ್ಷೆ ದಿನಾಂಕ...

ಸರಕಾರಿ ಹುದ್ದೆಗಳ ನೇಮಕಾತಿಗೆ ಒತ್ತಾಯ: ಕಲಬುರಗಿಯಲ್ಲಿ ಅಕ್ಸಾದಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ,ಕಲಬುರಗಿ: ಧಾರವಾಡ ಮಾದರಿಯಂತೆ ಕಲಬುರಗಿಯಲ್ಲೂ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ (ಅಕ್ಸಾ) ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅಕ್ಸಾ ಅಧ್ಯಕ್ಷ ಕಾಂತಕುಮಾರ್ ಅವರ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ...

ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷ ತಾರಕೇರಿದ್ದು, ಇದರ ನಡುವೆ ದೇಶಕ್ಕೆ ಯಾವುದೇ ರೀತಿಯ ಅಡೆತಡೆಗಳಿಲ್ಲದೆ ಇಂಧನ ಪೂರೈಕೆಯಾಗುವಂತೆ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ನೇತೃತ್ವದಲ್ಲಿ ಉನ್ನತ ಸಚಿವಾಲಯ...

ಸಿಎಂ ಸಿದ್ದರಾಮಯ್ಯ ಜೊತೆಗಿನ ಮಾತುಕತೆ ಸಕ್ಸಸ್: ದಾವಣಗೆರೆ ಚುನಾವಣಾ ಅಖಾಡದಿಂದ ಹಿಂದೆ ಸರಿದ ಪೈಲ್ವಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ದಾವಣಗೆರೆ ಉಪಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಇದರ ನಡುವೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಕಾಂಗ್ರೆಸ್ ಗೆ ಬಿಸಿ ಮುಟ್ಟಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದಾರೆ . ಎಸ್‌ಎಸ್...

ಸಂತ್ರಸ್ತರ ಪರಿಹಾರ ಹಣ ನುಂಗಿದ ಆರೋಪ: ಅಂದು ಕೆಬಿಸಿಯಲ್ಲಿ 50 ಲಕ್ಷ ಗೆದ್ದ ತಹಶೀಲ್ದಾರ್ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್​ನ ಖ್ಯಾತ ನಟ ಅಮಿತಾಭ್​ ಬಚ್ಚನ್​ ನಿರೂಪಕರಾಗಿ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ 50 ಲಕ್ಷ ರೂ. ಗೆದ್ದು ಜನಪ್ರಿಯತೆ ಗಳಿಸಿದ್ದ ಮಧ್ಯಪ್ರದೇಶದ ಮಹಿಳಾ ತಹಶೀಲ್ದಾರ್ ಅಮಿತಾ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !