May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

RCB ಡೀಲ್ ಬಳಿಕ ಮಲ್ಯ ಭಾವನಾತ್ಮಕ ಟ್ವೀಟ್: ಏನಿದೆ ಅದ್ರಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಪ್ರಮುಖ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ಹೊಸ ಮಾಲೀಕತ್ವಕ್ಕೆ ಒಳಪಟ್ಟಿದೆ. ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತನ್ನ ಒಡೆತನವನ್ನು ಮಾರಾಟ ಮಾಡಿದ್ದು, ಆದಿತ್ಯ ಬಿರ್ಲಾ ಸಮೂಹ ₹16,706 ಕೋಟಿ...

ಭಾರತಕ್ಕೆ ಗುಡ್‌ನ್ಯೂಸ್: ಹಾರ್ಮುಜ್ ಮಿತ್ರ ರಾಷ್ಟ್ರಗಳಿಗೆ ಮಾತ್ರ ಓಪನ್ ಎಂದ ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದ ಸಂಕಷ್ಟದ ನಡುವೆ, ಇರಾನ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾರ್ಮುಜ್ ಜಲಸಂಧಿ ಮೂಲಕ ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡಗುಗಳು ಸಂಚರಿಸಲು ಅನುಮತಿ...

ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ಇನ್ನು ರಾಮನಗರದಲ್ಲಿ ನಿಲುಗಡೆ: ಪ್ರಯಾಣಿಕರ‌ ಬೇಡಿಕೆಗೆ ಅಸ್ತು ಎಂದ ರೈಲ್ವೆ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರವಾಗಿ, ಮೈಸೂರು–ಕೆಎಸ್‌ಆರ್ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ನಿರ್ಧಾರಕ್ಕೆ...

ಬಸ್‌-ಟಿಪ್ಪರ್ ನಡುವೆ ಡಿಕ್ಕಿ: 12 ಮಂದಿ ಸಜೀವ ದಹನ, ಸುಟ್ಟು ಬೂದಿಯಾದ ಖಾಸಗಿ ಬಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಖಾಸಗಿ ಬಸ್ ಒಂದು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಹಲವು ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪ...

ಜೇಬಿಗೆ‌ ಮತ್ತಷ್ಟು ‘ಬಿಸಿ’ಯಾದ ಬೇಸಗೆ: ನೀರಿನ ದರ 3% ಏರಿಕೆ, ಏಪ್ರಿಲ್ 1ರಿಂದಲೇ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ಮತ್ತೊಂದು ಹೊರೆ ಎದುರಾಗಿದೆ. ಬೆಂಗಳೂರು ಜಲಮಂಡಳಿ ಏಪ್ರಿಲ್ 1ರಿಂದ ನೀರಿನ ದರವನ್ನು ಶೇ.3ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಸಂಸ್ಥೆಯ ಸಮಿತಿಯ ತೀರ್ಮಾನದಂತೆ,...

CINE | ಮ್ಯಾಚೋ ಪಾತ್ರಗಳು ಇಮ್ರಾನ್ ಖಾನ್ ಗೆ ಇಷ್ಟವಾಗಲ್ವಂತೆ: ಇಂಡೈರೆಕ್ಟ್ ಆಗಿ ಟಾಂಟ್ ಇಟ್ಟಿದ್ದು ಯಾರಿಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ಸಿನಿಮಾಗಳಲ್ಲಿ ಕಾಣಿಸುತ್ತಿರುವ ಹಿಂಸಾತ್ಮಕ ಹಾಗೂ ‘ಮ್ಯಾಚೋ’ ಹೀರೋ ಇಮೇಜ್ ಬಗ್ಗೆ ಬಾಲಿವುಡ್ ನಟ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಉದ್ದ ಕೂದಲು, ಕೋಪಭರಿತ ಮುಖ, ರಕ್ತಸಿಕ್ತ ಲುಕ್ ಇರುವ...

ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪಾನ ಮಾಡಿ, ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದೇ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್ ಖ್ಯಾತ ಅಸ್ಸಾಮಿ ಗಾಯಕ ಜುಬೀನ್ ಗಾರ್ಗ್ ಅವರ ಸಾವಿನ ಬಗ್ಗೆ ಹರಿದಾಡುತ್ತಿದ್ದ ಅನುಮಾನಗಳಿಗೆ...

ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಶಿಕ್ಷಕ, ಇಂಥ ಪ್ರೊಫೆಸರ್ಸ್ ಇದ್ರೆ ಸ್ಟೂಡೆಂಟ್ ಕಥೆ ಅಷ್ಟೇ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ತರಗತಿ ನಡೆಯುತ್ತಿರುವ ವೇಳೆ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಕರಣ ಇದೀಗ ವಿವಾದಕ್ಕೆ ಕಾರಣವಾಗಿದೆ. ಮಾಹಿತಿ ಪ್ರಕಾರ, ಪ್ರೊಫೆಸರ್ ಅಬ್ದುಲ್...

ಅಲ್-ಖೈದಾ, ಐಸಿಸ್ ಜೊತೆ ಸಂಪರ್ಕ: 12 ಮಂದಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಭದ್ರತೆಗೆ ಸಂಬಂಧಿಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಆಂಧ್ರಪ್ರದೇಶ ಪೊಲೀಸರು ದೊಡ್ಡ ಉಗ್ರ ಸಂಪರ್ಕ ಜಾಲವನ್ನು ಭೇದಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆದ ದಾಳಿ ವೇಳೆ 12 ಮಂದಿಯನ್ನು ಬಂಧಿಸಲಾಗಿದ್ದು, ಅವರ ಮೇಲೆ...

ಬಾಂಗ್ಲಾದಲ್ಲಿ ಭೀಕರ ಅಪಘಾತ: ನದಿಗೆ ಉರುಳಿದ ಬಸ್‌, 23 ಜನರ ದುರ್ಮ*ರಣ, ಹಲವರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಬೋಟ್‌ಗೆ ಏರುವ ವೇಳೆ ನದಿಗೆ ಉರುಳಿದ ಪರಿಣಾಮ 23 ಜನರು ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ರಾಜ್‌ಬರಿ ಜಿಲ್ಲೆಯಿಂದ ಹೊರಟಿದ್ದ ಬಸ್‌ ಬುಧವಾರ ಸಂಜೆ...

ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್: IPLನಿಂದ ಹಿಂದೆ ಸರಿದ ಡಕೆಟ್​ಗೆ 2 ವರ್ಷ ನಿಷೇಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಇಂಗ್ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಬೆನ್ ಡಕೆಟ್ ಟೂರ್ನಿಯಿಂದ ತಮ್ಮ ಹೆಸರನ್ನು ಹಿಂಪಡೆದುಕೊಂಡಿದ್ದಾರೆ. ಡಿಸೆಂಬರ್ ಹರಾಜಿನಲ್ಲಿ ₹2 ಕೋಟಿ...

LIFE | ನಿಮ್ಮ ಕೆಲಸ ನಾಳೆಯಿಂದ ಅಲ್ಲ … ಇಂದೇ ಶುರುಮಾಡಿ: ನಾಳೆ ಅನ್ನೋದು ಹಾಳು ನೆನಪಿರಲಿ

ಒಂದು ದಿನ ನೀನು ನಿನ್ನ ಕನಸನ್ನು ಕೈಗೆತ್ತಿಕೊಂಡೆ. ಅದರ ಕಡೆ ನೋಡಿದೆ… ಯೋಚಿಸಿದೆ… ಮತ್ತೆ ಸೈಡ್‌ಗೆ ಇಟ್ಟೆ.“ನಾಳೆ ಶುರುಮಾಡ್ತೀನಿ” ಅಂದೆ. ಆ ನಾಳೆ ಮತ್ತೆ ಬಂತು.. ಆದ್ರೆ ಮತ್ತೆ ಅದೇ ಮಾತು — “ಇನ್ನೂ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !