May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ಬೇರೆಯವರ ಬಗ್ಗೆ ದೂರುತ್ತಾ ಇರಬೇಡಿ, ಶಾಪಿಂಗ್‌ನಲ್ಲಿ ಹೆಚ್ಚು ಖರ್ಚಾಗುತ್ತೆ ಇವತ್ತು

ಮೇಷವಿಶ್ವಾಸ ವೃದ್ಧಿ. ಬಾಕಿ ಇರುವ ಕೆಲಸ ಪೂರ್ಣ. ಹಣದ ವಿಚಾರದಲ್ಲಿ ನೀಡುವ ಹಿತವಚನಕ್ಕೆ ಕಿವಿಗೊಡಿ. ಸಾಂಸಾರಿಕ ಸಾಮರಸ್ಯ ಹೆಚ್ಚಳ.ವೃಷಭಮಹತ್ವದ ಹೊಣೆ ನಿಮ್ಮ ಮೇಲೆ ಬೀಳಲಿದೆ. ತಪ್ಪಾಗದಂತೆ ಎಚ್ಚರ ವಹಿಸಿ. ಶಾಪಿಂಗ್‌ನಲ್ಲಿ ಹೆಚ್ಚು ಕಾಲ...

ಹಾರ್ಮುಜ್‌ ಜಲಸಂಧಿಯಲ್ಲಿ ಪಾಕಿಸ್ತಾನಕ್ಕೆ ಮುಖಭಂಗ: ಕರಾಚಿಗೆ ಹೊರಟ ಹಡಗಿಗೆ ನೋ ಎಂಟ್ರಿ ಎಂದ ಇರಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇರಾನ್‌ ಹಾಗೂ ಅಮೆರಿಕ ನಡುವೆ ಸಂಧಾನ ಮಾಡಿಸಲು ಹೊರಟ ಪಾಕಿಸ್ತಾನಕ್ಕೆ ದೊಡ್ಡ ಆಘಾತವೇ ಎದುರಾಗಿದ್ದು, ಹಾರ್ಮುಜ್‌ ಜಲಸಂಧಿಯಲ್ಲಿ ತೆರಳುತ್ತಿದ್ದ ಪಾಕಿಸ್ತಾನದ ಹಡಗನ್ನು ಇರಾನ್‌ನ ನೌಕಾಪಡೆ ವಾಪಾಸ್...

ಅಮೆರಿಕದ ಯುಎಸ್‌ಎಸ್ ಅಬ್ರಹಾಂ ಲಿಂಕನ್ ಯುದ್ಧನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕದ ಯುದ್ಧನೌಕೆ ಯುಎಸ್‌ಎಸ್‌ ಅಬ್ರಹಾಂ ಲಿಂಕನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಟ್ರಂಪ್ ಕದನ ವಿರಾಮ ಮಾತಿಗೆ ಸೆಡ್ಡು ಹೊಡೆದಿದೆ. ಇರಾನ್ ನೌಕಾಪಡೆಯ ಕಮಾಂಡರ್ ರಿಯರ್ ಅಡ್ಮಿರಲ್...

ಕೊಲ್ಲಿ ಬಿಕ್ಕಟ್ಟು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಥ್: ಸರ್ವ ಪಕ್ಷ ಸಭೆಯಲ್ಲಿ ಅಭಯ ನೀಡಿದ ವಿಪಕ್ಷಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಭುಗಿಲೆದ್ದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ವಿವಿಧ ಗಂಭೀರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ.ಬಿಕ್ಕಟ್ಟಿನ ನಡುವೆಯೂ...

ತುಮಕೂರಿನ ದುರ್ಗದಹಳ್ಳಿ ಬಳಿ ಚಿರತೆ ದಾಳಿಗೆ 21 ಕುರಿಗಳು ಸಾವು

ಹೊಸದಿಗಂತ ವರದಿ, ತುಮಕೂರು: ತೋಟದ ಮನೆಯಲ್ಲಿನ ಕುರಿಗಳ ರೊಪ್ಪದ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ತಾಲೂಕಿನ ದುರ್ಗದಹಳ್ಳಿ ಬಳಿಯ ಸೇಟುಪಾಳ್ಯದಲ್ಲಿನ ತೋಟದ ಮನೆಯಲ್ಲಿದ್ದ ಕುರಿಗಳ ಮೇಲೆ ಚಿರತೆ...

ತುಮಕೂರಿನಲ್ಲಿ ಭೀಕರ ಅಪಘಾತ: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಸಾರಿಗೆ ಬಸ್

ಹೊಸದಿಗಂತ ವರದಿ, ತುಮಕೂರು: ವಿದ್ಯಾರ್ಥಿನಿಯ ಕಾಲಿನ ಮೇಲೆ ಸರಕಾರಿ ಸಾರಿಗೆ ಬಸ್‌ನ ಟೈರ್ ಹರಿದು ಕಾಲು ಮುರಿದಿರುವ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹರ್ಷಿತ (17) ಕಾಲು ಮುರಿತಕ್ಕೊಳಗಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ. ತುಮಕೂರಿನಿಂದ ಪಾವಗಡಕ್ಕೆ...

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತುಮಕೂರು ಡಿಎಚ್‌ಒ ಕಚೇರಿ ವ್ಯವಸ್ಥಾಪಕ

ಹೊಸದಿಗಂತ ವರದಿ, ತುಮಕೂರು: ಆರೋಗ್ಯ ಜಾಗೃತಿ ವಸ್ತು ಪ್ರದರ್ಶನದ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್.ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ....

ನಾಳೆ ರಾಮನವಮಿ ಅದ್ದೂರಿ ಶೋಭಾಯಾತ್ರೆ: ಕಲಬುರಗಿಯಲ್ಲಿ ಖಾಕಿ ಪಡೆಯಿಂದ ಪಥಸಂಚಲನ

ಹೊಸದಿಗಂತ ವರದಿ, ಕಲಬುರಗಿ: ನಗರದಲ್ಲಿ ನಾಳೆ ಅಂದರೆ ಮಾರ್ಚ್ 26ರಂದು ನಡೆಯಲಿರುವ ರಾಮನವಮಿ ಉತ್ಸವದ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಬುಧವಾರ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ...

ಭಾರತ ದಲ್ಲಾಳಿ ರಾಷ್ಟ್ರವಲ್ಲ: ಇರಾನ್ -ಅಮೆರಿಕ ಮಧ್ಯಸ್ಥಿಕೆ ಕುರಿತು ಜೈಶಂಕರ್ ಖಡಕ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್, ಭಾರತ ಯಾವುದೇ ದೇಶಗಳ ನಡುವೆ 'ದಲ್ಲಾಳಿ ರಾಷ್ಟ್ರ'...

ರಾಜ್ಯಕ್ಕೆ ಮತ್ತಷ್ಟು ಇಂಧನ ಭದ್ರತೆ: ನವ ಮಂಗಳೂರು ಬಂದರಿಗೆ ಬಂತು ಮತ್ತೊಂದು ಹಡಗು!

ಹೊಸದಿಗಂತ ವರದಿ, ಮಂಗಳೂರು: ಎಲ್ ಪಿಜಿ ಹೊತ್ತ ಇನ್ನೊಂದು ಹಡಗು ನವ ಮಂಗಳೂರು ಬಂದರಿಗೆ ಬುಧವಾರ ಆಗಮಿಸಿದೆ. ಮಧ್ಯಪ್ರಾಚ್ಯ ದೇಶಗಳ ಯುದ್ಧದ ನಡುವೆ ತಲಾ ಒಂದೊಂದು ಕಚ್ಚಾತೈಲ, ಎಲ್‌ಪಿಜಿ ಹಡಗು ಮಂಗಳೂರಿಗೆ ಈಗಾಗಲೇ ಆಗಮಿಸಿದ್ದು, ಇಂಧನ...

ಇದು ಕಲ್ಬುರ್ಗಿನೋ, ಕಾಶ್ಮೀರನೋ? ಚಿಂಚೋಳಿಯಲ್ಲಿ ಆಲಿಕಲ್ಲು ಮಳೆ ಅಬ್ಬರ!

ಹೊಸದಿಗಂತ ಕಲಬುರಗಿ: ಬಿಸಿಲ ನಾಡು ಅಂತಾನೇ ಹೆಸರಾದ ನಮ್ಮ ಕಲ್ಬುರ್ಗಿಯ ಚಿಂಚೋಳಿ ತಾಲೂಕಿನ ಚನ್ನೂರ ಗ್ರಾಮದಲ್ಲಿ ಸಾಯಂಕಾಲ ಸುರಿದ ಮಳೆ ನೋಡಿ ಜನರೆಲ್ಲಾ ಬೆಚ್ಚಿಬಿದ್ದಿದ್ದಾರೆ! ಇದು ನಮ್ಮ ಊರೋ ಅಥವಾ ಕಾಶ್ಮೀರದ ಗುಲ್ಮಾರ್ಗೋ ಅನ್ನೋ...

ಸಿಲಿಂಡರ್ ಸೋರಿಕೆ ತಂದ ಆಪತ್ತು; ಸುಟ್ಟು ಭಸ್ಮವಾಯ್ತು ಕನಸಿನ ಗೂಡು!

ಹೊಸದಿಗಂತ ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬುಧವಾರ ನಡೆದ ಭೀಕರ ಅಗ್ನಿ ಅವಘಡದಲ್ಲಿ ಬಡ ಕುಟುಂಬವೊಂದು ಬೀದಿಗೆ ಬಂದಿದೆ. ಮನೆಯಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾದ ಪರಿಣಾಮ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಕಣ್ಮುಚ್ಚಿ ಬಿಡುವಷ್ಟರಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !