ಬೆಂಗಳೂರು ಮಂದಿಗೆ ದೋಸೆ ಅಂದ್ರೆ ಒಂಥರಾ ಪ್ರಾಣ. ಬೆಳಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ದೋಸೆ ತಿನ್ನೋ ಮಜಾನೇ ಬೇರೆ. ಆದ್ರೆ ಕೆಲವರು ಈ ಕ್ರೇಜ್‌ನಿಂದಾಗಿ ಮಧ್ಯಾಹ್ನ, ರಾತ್ರಿ ಕೂಡ ದೋಸೆಯನ್ನೇ ತಿಂತಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ಮಾರ್ಚ್ 26 ರಂದು ರಾಮನವಮಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ಉತ್ತರ ಪ್ರದೇಶ ಯೋಗಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಮಾರ್ಚ್ 26 ಮತ್ತು ಮಾರ್ಚ್ 27...
ಹೊಸದಿಗಂತ ಧಾರವಾಡ:
ವಿದ್ಯಾನಗರಿ ಧಾರವಾಡದಲ್ಲಿ ಬುಧವಾರ ಸಂಜೆ ಹಠಾತ್ತನೆ ಹವಾಮಾನ ಬದಲಾಗಿ, ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು.
ಮಧ್ಯಾಹ್ನದವರೆಗೆ ಸುಡುತ್ತಿದ್ದ ಬಿಸಿಲಿಗೆ ಕಂಗೆಟ್ಟಿದ್ದ ಜನತೆಗೆ ಈ ಮಳೆ ತಂಪು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕ್ಸ್ ಆಫೀಸ್‌ನಲ್ಲಿ ಸದ್ಯಕ್ಕೆ ‘ಧುರಂಧರ್ 2’ ಬಿರುಗಾಳಿ ಎಬ್ಬಿಸಿದೆ. ರಜನಿಕಾಂತ್, ರಿಷಬ್ ಶೆಟ್ಟಿ ಅವರಂತಹ ಸ್ಟಾರ್‌ಗಳ ಬೆಂಬಲದ ಬೆನ್ನಲ್ಲೇ, ಈಗ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಅವರು ಈ ಚಿತ್ರಕ್ಕೆ ಫುಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಜಗತ್ತಿಗೆ ತೈಲದ ಹೊಡೆತ ಬಿದ್ದಿದೆ. ಆದರೆ ಭಾರತಕ್ಕೆ ಇದರ ನಡುವೆಯೂ ಈಗಾಗಲೇ ಹಾರ್ಮುಜ್ ಜಲಸಂಧಿ ದಾಟಿ ಹಡಗುಗಳು ಬರುತ್ತಿದ್ದು, ಹೀಗಾಗಿ ಸದ್ಯಕ್ಕೆ ಯಾವುದೇ ರೀತಿಯ ತೈಲದ ಕೊರತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ! ಇನ್ನೇನು ಮೂರೇ ದಿನ ಬಾಕಿ ಇರುವಾಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಕ್ತಿಭಾವದ ವಾತಾವರಣ ಮನೆ ಮಾಡಿತ್ತು. ಕಳೆದ ವರ್ಷದ ಆ ಕರಾಳ ಘಟನೆಯ...
ಹೊಸದಿಗಂತ ಯಲ್ಲಾಪುರ:
ಇದು ಕೇವಲ ಒಂದು ಸುದ್ದಿಯಲ್ಲ, ಕಾಡಿನ ನಡುವಿನ ಸಮುದಾಯವೊಂದು ನಾಡಿನ ಅತ್ಯುನ್ನತ ಪ್ರಜಾಪ್ರಭುತ್ವದ ವೇದಿಕೆಯಲ್ಲಿ ಸಬಲವಾಗಿ ನಿಂತ ಐತಿಹಾಸಿಕ ಕ್ಷಣ! ಯಲ್ಲಾಪುರದ ಹೆಮ್ಮೆ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರು...
ಹೊಸದಿಗಂತ ಬೆಳಗಾವಿ:
ಸಮಾಜದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಪ್ರಾಪ್ತ ಬಾಲಕಿಯ ಮುಂದೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರದ ಕಾಮುಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ ಸರಿಯಾದ ಪಾಠ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದೀಢಿರ್ ಏರುಪೇರು ಉಂಟಾಗಿದ್ದು, ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಒಂದೆಡೆ ತಾರಕ್ಕೇರಿದ್ದು, ಹಾರ್ಮುಜ್ ಜಲಸಂಧಿನಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡು ಜಗತ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ಕದನ ವಿರಾಮ, ಸಂಧಾನದ ಜಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಪಾಲಿಗೆ ಅಮೃತದಂತಿದ್ದ ಹಿಪ್ಪರಗಿ ಜಲಾಶಯ ಈಗ ಬರಿದಾಗುತ್ತಿದೆ. ದಿನೇ ದಿನೆ ನೀರಿನ ಮಟ್ಟ ಕುಸಿಯುತ್ತಿರುವುದು ನೋಡಿದರೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ...
ಹೊಸದಿಗಂತ ಹಾನಗಲ್ಲ:
ಪಟ್ಟಣದ ಕೋರ್ಟ್ ಹತ್ತಿರ ಇಂದು ಮಧ್ಯಾಹ್ನ ಸಾರ್ವಜನಿಕರ ಮೇಲೆ ಹೆಜ್ಜೇನುಗಳ ಗುಂಪು ಏಕಾಏಕಿ ದಾಳಿ ಮಾಡಿದ್ದು, ಇಡೀ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಜನರು ದಿಕ್ಕಾಪಾಲಾಗಿ ಓಡಬೇಕಾಯಿತು.
ಈ...