May 11, 2026
Monday, May 11, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೆಣ್ಣುಮಕ್ಕಳ ತಂಟೆಗೆ ಬಂದರೆ ಹುಷಾರ್! ಲೈಂಗಿಕ ಕಿರುಕುಳ ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಹೊಸದಿಗಂತ ಬೆಳಗಾವಿ: ಸಮಾಜದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಪ್ರಾಪ್ತ ಬಾಲಕಿಯ ಮುಂದೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಗಣೇಶಪುರದ ಕಾಮುಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ ಸರಿಯಾದ ಪಾಠ...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಹೇಗಿದೆ? ವೈದ್ಯರು ಏನು ಹೇಳಿದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದೀಢಿರ್ ಏರುಪೇರು ಉಂಟಾಗಿದ್ದು, ಈ...

ಅಮೆರಿಕ ಜೊತೆ ಯಾವುದೇ ಮಾತುಕತೆಯೂ ಇಲ್ಲ: ಟ್ರಂಪ್‌ಗೆ ಇರಾನ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಒಂದೆಡೆ ತಾರಕ್ಕೇರಿದ್ದು, ಹಾರ್ಮುಜ್ ಜಲಸಂಧಿನಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡು ಜಗತ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ಕದನ ವಿರಾಮ, ಸಂಧಾನದ ಜಪ...

ಬರಿದಾಗುತ್ತಿದೆ ಹಿಪ್ಪರಗಿ ಒಡಲು: ಉ.ಕರ್ನಾಟಕದ ಮೂರು ಜಿಲ್ಲೆಗಳಿಗೆ ಶುರುವಾಯ್ತು ಬಾಯಾರಿಕೆಯ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಪಾಲಿಗೆ ಅಮೃತದಂತಿದ್ದ ಹಿಪ್ಪರಗಿ ಜಲಾಶಯ ಈಗ ಬರಿದಾಗುತ್ತಿದೆ. ದಿನೇ ದಿನೆ ನೀರಿನ ಮಟ್ಟ ಕುಸಿಯುತ್ತಿರುವುದು ನೋಡಿದರೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ...

ಕೋರ್ಟ್ ಆವರಣದಲ್ಲಿ ಹೆಜ್ಜೇನು ದಾಳಿ: 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಹಾನಗಲ್ಲ: ಪಟ್ಟಣದ ಕೋರ್ಟ್ ಹತ್ತಿರ ಇಂದು ಮಧ್ಯಾಹ್ನ ಸಾರ್ವಜನಿಕರ ಮೇಲೆ ಹೆಜ್ಜೇನುಗಳ ಗುಂಪು ಏಕಾಏಕಿ ದಾಳಿ ಮಾಡಿದ್ದು, ಇಡೀ ಪರಿಸರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜೇನು ದಾಳಿಯಿಂದ ತಪ್ಪಿಸಿಕೊಳ್ಳಲು ಜನರು ದಿಕ್ಕಾಪಾಲಾಗಿ ಓಡಬೇಕಾಯಿತು. ಈ...

ಈಶಾನ್ಯ ಭಾರತದ ಕಡೆ ‘ಭಾರತ್ ಗೌರವ್’ ಸಂಚಾರ: ಇಲ್ಲಿದೆ 14 ದಿನಗಳ ಬೇಸಿಗೆ ವಿಶೇಷ ಪ್ರವಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರೈಲ್ವೆ, ಸೌತ್ ಸ್ಟಾರ್ ರೈಲ್ ಇಂಡಿಯಾ ಮತ್ತು ಟೂರ್ ಟೈಮ್ಸ್ ಸಹಯೋಗದಲ್ಲಿ ಭಾರತ್ ಗೌರವ್ ರೈಲು ಯೋಜನೆಯಡಿ ಈಶಾನ್ಯ ಭಾರತಕ್ಕೆ ಬೇಸಿಗೆ ವಿಶೇಷ ಪ್ರವಾಸಿ ರೈಲನ್ನು ಘೋಷಿಸಲಾಗಿದೆ. ಈ...

ವಂದೇ ಮಾತರಂ ಸುತ್ತೋಲೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಸುತ್ತೋಲೆಯನ್ನು ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಹಮ್ಮದ್ ಸಯೀದ್ ನೂರಿ ಎಂಬಾತ ಸಲ್ಲಿಸಿದ ಅರ್ಜಿಯನ್ನು...

Gold Rate | ಇಳಿಕೆ ಮುಗೀತು, ಏರಿಕೆ ಶುರುವಾಯ್ತು; ಬಂಗಾರ ಈಗ ಮತ್ತಷ್ಟು ಕಾಸ್ಟ್ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತತವಾಗಿ ಇಳಿಕೆ ಕಂಡು ಖುಷಿಯಾಗಿದ್ದ ಮಧ್ಯಮ ವರ್ಗದ ಜನರಿಗೆ ಈಗ ಶಾಕ್ ಕಾದಿದೆ. ಬುಧವಾರದ ಹೊತ್ತಿಗೆ ಹಳದಿ ಲೋಹ ಮತ್ತೆ ಚೇತರಿಸಿಕೊಂಡಿದ್ದು, ಬೆಲೆ ಗಗನಮುಖಿಯಾಗಿದೆ. ಗ್ರಾಮ್‌ಗೆ ಬರೋಬ್ಬರಿ 600 ರೂ....

ಗುಜರಾತ್ ವಿಧಾನ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ವಿಧಾನ ಸಭೆಯಲ್ಲಿ ಇಂದು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದು ಗುಜರಾತ್​ ವಿಧಾನಸಭೆ ಸತತ ಏಳು ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಧ್ವನಿ ಮತಕ್ಕೆ ಹಾಕಲಾಯಿತು. ಈ ವೇಳೆ...

ಮಳೆರಾಯನ ಎಂಟ್ರಿ ಫಿಕ್ಸ್: ಗಾಳಿ ವೇಗಕ್ಕೆ ಗಡಗಡ ನಡುಗಲಿದೆ ಕರ್ನಾಟಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಅಬ್ಬರಿಸಲಿದೆ ಅಂತ ಹವಾಮಾನ ಇಲಾಖೆ ಫುಲ್ ಅಲರ್ಟ್ ಕೊಟ್ಟಿದೆ. ಬಿಸಿಲ ಬೇಗೆಗೆ ಬೆಂದಿರೋ ಜನರಿಗೆ ತಂಪು ಸಿಗಬಹುದು ನಿಜ, ಆದ್ರೆ ಜೊತೆಗೆ...

ಹಾರ್ಮುಜ್‌ ಬಿಕ್ಕಟ್ಟಿಗೆ ರಷ್ಯಾ ತೈಲವೇ ಮದ್ದು: 6 ಕೋಟಿ ಬ್ಯಾರಲ್ ತೈಲ ಖರೀದಿಗೆ ಭಾರತ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಇನ್ನೂ ಬಗೆಹರಿಯದ ಕಾರಣ, ಭಾರತ ತನ್ನ ಇಂಧನ ಭದ್ರತೆಗಾಗಿ ಮತ್ತೆ ರಷ್ಯಾದ ಮೊರೆ ಹೋಗಿದೆ. ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು ಎಂಬ...

ಸಿಲಿಂಡರ್ ಬೇಕೋ? ಪೈಪ್ ಲೈನ್ ಬೇಕೋ? ಕೇಂದ್ರ ಸರ್ಕಾರದಿಂದ ಹೊಸ ಡೆಡ್‌ಲೈನ್ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀವು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಿ ದಿನಗಟ್ಟಲೆ ಕಾಯ್ತಿದ್ದೀರಾ? ಅತ್ತ ಕೇಂದ್ರ ಸರ್ಕಾರ "ಗ್ಯಾಸ್ ಸ್ಟಾಕ್ ಇದೆ" ಅಂತಿದ್ರೂ, ಇತ್ತ ಗ್ರಾಹಕರಿಗೆ ಮಾತ್ರ ಸಿಲಿಂಡರ್ ಸಿಗೋದು ಲೇಟ್ ಆಗ್ತಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !