May 12, 2026
Tuesday, May 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆರ್‌ಸಿಬಿ ಜತೆ ಕೆಎಂಎಫ್‌ ಒಪ್ಪಂದ: ಇನ್ಮುಂದೆ ನಂದಿನಿ ಉತ್ಪನ್ನಗಳ ಪ್ರಚಾರ ಮಾಡ್ತಾರೆ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ ಅಬ್ಬರ ಶುರುವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ ಕೆಎಂಎಫ್‌ ನಂದಿನಿ ತನ್ನ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜತೆ ಒಪ್ಪಂದ ಮಾಡಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ಸ್ಥಳೀಯ...

ಅಮೆರಿಕಾದ ಅತೀ ದೊಡ್ಡ ತೈಲ ಘಟಕದಲ್ಲಿ ನಿಗೂಢ ಸ್ಫೋಟ: ಕೊಲ್ಲಿ ಯುದ್ಧದ ನಡುವೆ ಬೆಚ್ಚಿಬಿದ್ದ ದೈತ್ಯ ರಾಷ್ಟ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕದ ಟೆಕ್ಸಾಸ್ ರಾಜ್ಯದ ಪೋರ್ಟ್ ಆರ್ಥರ್‌ನ ವ್ಯಾಲೆರೊ ಆಯಿಲ್ ರಿಫೈನರಿಯಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡದ ನಡುವೆಯೇ ನಡೆದಿರುವ ಈ ಘಟನೆ ಆತಂಕ ಹೆಚ್ಚಿಸಿದೆ.ಸ್ಥಳಿಯಾಡಳಿತಗಳ ಮಾಹಿತಿ...

ಆನ್‌ಲೈನ್ ಗೇಮ್‌ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ

ಹೊಸದಿಗಂತ ವರದಿ, ಬೀದರ್: ಆನ್‌ಲೈನ್ ಗೇಮ್‌ನ ಚಟಕ್ಕೆ ಬಿದ್ದು ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯಲ್ಲಿ...

ಮದ್ಯಪ್ರಾಚ್ಯದ ಸಂಘರ್ಷದ ಕುರಿತು ಚರ್ಚಿಸಲು ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಭಾರತದಲ್ಲೂ ಕೆಲ ಉದ್ಯಮಗಳಿಗೆ ಹೊಡೆತ ಬಿದ್ದಿದ್ದು, ಇದರ ನಡುವೆ ಕೇಂದ್ರ ಸರ್ಕಾರ ನಾಳೆ ಸಂಜೆ ಸರ್ವಪಕ್ಷ ಸಭೆ ಕರೆದಿದೆ . ಈಗಾಗಲೇ ಹಾರ್ಮುಲ್ ಜಲಸಂಧಿ ಮೂಲಕ ಕೆಲ ಹಡಗುಗಳು...

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಂಧಾನ ಸಕ್ಸಸ್: ಪ್ರತಿಭಟನೆ ಹಿಂಪಡೆದ ಅಂಗನವಾಡಿ ಕಾರ್ಯಕರ್ತೆಯರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಜೊತೆಗಿನ ಮಾತುಕತೆ ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ...

ಲ್ಯಾಂಡ್ ಫಾರ್ ಜಾಬ್ ಹಗರಣ: ಲಾಲು ಪ್ರಸಾದ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಲ್ಯಾಂಡ್ ಫಾರ್ ಜಾಬ್ ಹಗರಣ ಸಂಬಂಧ ರಾಷ್ಟ್ರೀಯ ಜನತಾ ದಳಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಮತ್ತು ಆರೋಪಪಟ್ಟಿಗಳನ್ನು ರದ್ದುಗೊಳಿಸುವಂತೆ...

ಹಿಂದು, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡಿದ್ದರೆ ಪರಿಶಿಷ್ಟ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದು, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡಿದ್ದರೆ ಅಂತಹ ವ್ಯಕ್ತಿಯನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ಗ್ಯಾಸ್ ಸಿಲಿಂಡರ್ ಸಿಗದೇ ಹೊಟೇಲ್ ಬಂದ್: ಮನನೊಂದು ಆತ್ಮಹತ್ಯೆಗೆ ಶರಣಾದ ಮಾಲೀಕ

ಹೊಸದಿಗಂತ ವರದಿ, ಬೆಳಗಾವಿ : ಮಧ್ಯ ಪ್ರಾಂತ್ಯದಲ್ಲಿ ಯುದ್ಧದ ಎಫೆಕ್ಟ್ ಬೆಳಗಾವಿ ಜಿಲ್ಲೆಗೆ ತಟ್ಟಿದೆ, ಪ್ರತಿನಿತ್ಯ ಸಾವಿರಾರು ಜನತೆಗೆ ಅನ್ನ ಹಾಕುವ ಹೊಟೇಲ್ ಗಳು ಇದೀಗ ಬಂದ್ ಆಗುವ ಪರಿಸ್ಥಿತಿ ಎದುರಾಗಿದೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ...

ಬೆಳಗಾವಿಯಲ್ಲಿ ಗ್ಯಾಸ್ ಸಿಲಿಂಡರ್, ಇಂಧನ ಕೊರತೆ ಇಲ್ಲ: ವದಂತಿಗಳಿಗೆ ತೆರೆ ಎಳೆದ ಜಿಲ್ಲಾಧಿಕಾರಿ

ಹೊಸದಿಗಂತ ವರದಿ, ಬೆಳಗಾವಿ : ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿಕೊಂಡರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರನ ಮೃತದೇಹ ಕಾರಿನಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧಾರವಾಡದ ರಾಮಾಪುರ ಬಳಿಯ ಕಾಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ...

ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವು: ಆರೋಪಿ ಅರೆಸ್ಟ್

ಹೊಸದಿಗಂತ ವರದಿ, ಬನವಾಸಿ:ಕೊಲೆಗೆ ಯತ್ನಿಸಿ ಹಲ್ಲೆಗೆ ಒಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಸಮೀಪದ ಯಡಗೊಪ್ಪ ಗ್ರಾಮದ ಹನುಮವ್ವ ಶಿವಶಂಕರ್ ಕುರುಬರ(55) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಇತ್ತೀಚೆಗೆ ಯಡಗೊಪ್ಪ ಗ್ರಾಮದ...

SHOCKING | ಅಡುಗೆ ಮಾಡುವಾಗಲೇ ಸಿಲಿಂಡರ್‌ ಸ್ಫೋಟ: ಅಣ್ಣ-ತಂಗಿ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಇಡೀ ಮನೆ ಕುಸಿದಿದೆ. ಅಡುಗೆ ಮನೆಯಲ್ಲಿದ್ದ ಅಣ್ಣ ತಂಗಿ ಮೃತಪಟ್ಟಿದ್ದಾರೆ. ಲಹರ್ತಾರಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, 30 ವರ್ಷದ ವ್ಯಕ್ತಿ ಮತ್ತು ಅವರ ತಂಗಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !