ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿವೃತ್ತ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಿರಿಯ ರಾಜಕಾರಣಿ ಪಿ.ಜಿ.ಆರ್ ಸಿಂಧ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಅಂಗಳದಲ್ಲಿ ಕಳೆದ ಕೆಲವು ದಿನಗಳಿಂದ ಒಂದು ಸುದ್ದಿ ಸಖತ್ ಸೌಂಡ್ ಮಾಡುತ್ತಿತ್ತು. ಅದುವೇ 'ತಾನಾಜಿ: ದಿ ಅನ್ಸಂಗ್ ವಾರಿಯರ್' ಅಂತಹ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ್ದ ನಟ ಅಜಯ್ ದೇವಗನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ವಿರುದ್ಧ ಬಹಿರಂಗವಾಗಿ ದ್ವೇಷ ಕಾರಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಇದೀಗ ಬಿಸಿಸಿಐ ಮುಂದೆ ಮಂಡಿಯೂರಿದ್ದು, ಹದಗೆಟ್ಟಿರುವ ಸಂಬಂಧವನ್ನು ಸರಿಪಡಿಸಲು ಮುಂದಾಗಿದೆ.
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ತಿರುಗಿಬಿದ್ದಿದ್ದ ಪರಿಣಾಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹಣ ಹೊಂದಿಸಲು ಕಂಡ ಕಂಡಲ್ಲಿ ತೆರಿಗೆ ವಿಧಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಟೀಕಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಕಾರಣದಲ್ಲಿ ಆಮ್ ಆದ್ಮಿ ಪಕ್ಷದ ನಡೆ ಭಾರೀ ಸದ್ದು ಮಾಡುತ್ತಿದ್ದು, ರಾಜ್ಯಸಭಾ ಉಪ ನಾಯಕ ಸ್ಥಾನದಿಂದ ಕೆಳಗಿಸಿದ ಪಕ್ಷದ ವಿರುದ್ಧ ಸಂಸದ ರಾಘವ್ ಚಡ್ಡಾ ಗುಡುಗಿದ್ದು, ಇದರ ಬೆನ್ನಲ್ಲೇ...
ಹೊಸದಿಗಂತ ಕಲಬುರಗಿ:
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ಕುರ್ಚಿ ಕಾಳಗದಿಂದಾಗಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಮಂದಿಯ ಬಹುದಿನಗಳ ನಿರೀಕ್ಷೆಯಾಗಿದ್ದ ಈಜಿಪುರ ಫ್ಲೈಓವರ್ ಕಾಮಗಾರಿ ಈಗ ಮತ್ತೆ ವಿಳಂಬವಾಗುವ ಲಕ್ಷಣಗಳು ದಟ್ಟವಾಗಿವೆ. ಜೂನ್ ತಿಂಗಳೊಳಗೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಬೇಕಿದ್ದ ಈ ಮೇಲ್ಸೇತುವೆ, ಈಗ ಆಗಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ದಿನೇ ದಿನೇ ತಾರಕಕ್ಕೇರುತ್ತಿದ್ದು, ಒಂದೇ ಟ್ರಂಪ್ ಮಾತುಕತೆ ಪ್ರಸ್ತಾಪ ಇಡುತ್ತಿದ್ದರೆ, ಮತ್ತೊಂದೆಡೆ ಇರಾನ್ ಅಮೆರಿಕದ ಎಫ್-35 ಫೈಟರ್ ಜೆಟ್ ಅನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ. ಇದರಿಂದ ಯುದ್ಧದ ಭೀಕರತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ಹೊತ್ತಿ ಉರಿಯುತ್ತಿರುವ ಯುದ್ಧದ ಜ್ವಾಲೆ ಕೇವಲ ಪ್ರಾದೇಶಿಕ ಸಮಸ್ಯೆ ಮಾತ್ರವಾಗಿ ಉಳಿಯದೆ, ಜಾಗತಿಕ ತೈಲ ಬಿಕ್ಕಟ್ಟಿಗೆ ನಾಂದಿ ಹಾಡಿದೆ. ಈ ಸಂಘರ್ಷ ದೀರ್ಘಕಾಲ ಮುಂದುವರಿದರೆ ಜಗತ್ತು ಆರ್ಥಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನಲ್ಲಿ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಗೊಂಡಿದ್ದು, ಇದರ ಪರಿಣಾಮ ಗೋಲಕ್‌ಗುಂಜ್‌ನ ಇಳಿಯಲು ವಿಫಲವಾಗಿದ್ದು, ಹೀಗಾಗಿ ಅಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ ರೋಚಕತೆ ಹೆಚ್ಚಾಗುತ್ತಿದೆ. ಇಂದು ಚೆನ್ನೈನ ಐತಿಹಾಸಿಕ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಹಳದಿ ಪಡೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ಸಂಜೆ 7:30ಕ್ಕೆ ಆರಂಭವಾಗಲಿರುವ...
ಹೊಸದಿಗಂತ ವರದಿ ತುಮಕೂರು:
ಇತಿಹಾಸದ ಪುಟಗಳಲ್ಲಿ ಅಡಗಿ ಹೋಗಿದ್ದ 14ನೇ ಶತಮಾನದ ಮಹತ್ವದ ಸಾಂಸ್ಕೃತಿಕ ಮಾಹಿತಿಯನ್ನೊಳಗೊಂಡ ಅಪರೂಪದ ವೀರಗಲ್ಲು ಶಾಸನವೊಂದು ಸತ್ಯಮಂಗಲದಲ್ಲಿ ಪತ್ತೆಯಾಗಿದೆ.
ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ...