ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026 ಆರಂಭಕ್ಕೂ ಮುನ್ನವೇ ದೊಡ್ಡ ಬದಲಾವಣೆ ನಡೆದಿದೆ. ಶ್ರೀಲಂಕಾ ಕ್ರಿಕೆಟ್ ತಂಡದ ಕ್ಯಾಪ್ಟನ್ ದಾಸುನ್ ಶನಕ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡಿದೆ. ಗಾಯಗೊಂಡ ಸ್ಯಾಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಎಷ್ಟೋ ಮಕ್ಕಳು ಪರೀಕ್ಷೆಗಾಗಿ ತಯಾರಿ ನಡೆಸಿ ಪರೀಕ್ಷೆಗೆಂದೇ ಕಾಯುತ್ತಿದ್ದರೆ ಕೆಲವು ಮಕ್ಕಳಿಗೆ ಪರೀಕ್ಷೆಗಿಂತ ದಿನದ ಊಟಕ್ಕೆ ಬೇಕಾದ ಹಣ ಮುಖ್ಯವಾಗುತ್ತದೆ.ಬಡತನದಿಂದಾಗಿ ಪರೀಕ್ಷೆ ಬರೆಯದೆ ತೋಟದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ಅಪಹರಣಕ್ಕೊಳಗಾದ ಏಳು ಸಾಕು ನಾಯಿಗಳು ಅಚ್ಚರಿಯ ರೀತಿಯಲ್ಲಿ ತಮ್ಮ ಮನೆಗೆ ಮರಳಿದ ಘಟನೆ ನಡೆದಿದೆ. ಮಾಲೀಕನ ಮನೆಯಿಂದ ಕಳ್ಳರು ಈ ನಾಯಿಗಳನ್ನು ಕದ್ದೊಯ್ದು ಟ್ರಕ್‌ನಲ್ಲಿ ಸಾಗಿಸುತ್ತಿದ್ದರು. ಮಾಂಸಕ್ಕಾಗಿ ನಾಯಿಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಏರ್ ಕೆನಡಾ ವಿಮಾನ ಪತನವಾಗಿದ್ದು, 330 ಅಡಿ ದೂರಕ್ಕೆ ಬಿದ್ದರೂ ಸಿಬ್ಬಂದಿಯ ಪ್ರಾಣ ಉಳಿದಿದೆ.
ಹೌದು, ವಿಮಾನದ ಪ್ರಮುಖ ಸಿಬ್ಬಂದಿ ಸೋಲಾಂಹ್ ಟ್ರೆಂಬ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ (ಮಾ.22) ತಡರಾತ್ರಿ ನ್ಯೂಯಾರ್ಕ್‌ನ...
ಸಾಮಗ್ರಿಗಳುಹೆಸರುಬೇಳೆಅಕ್ಕಿಕಾಳುಮೆಣಸುಶುಂಠಿಉಪ್ಪುಅರಿಶಿನಹಸಿಮೆಣಸುಜೀರಿಗೆಸಾಸಿವೆ
ಮಾಡುವ ವಿಧಾನ
https://hosadigantha.com/palya-gravy-more-44-basil-soppina-sambar-the-special-taste-of-the-coast-is-now-in-your-kitchen/
ಮೊದಲು ಕುಕ್ಕರ್ ನಲ್ಲಿ ಸಮಾನ ಪ್ರಮಾಣದಲ್ಲಿ ಅಕ್ಕ ಹಾಗೂ ಹೆಸರುಬೇಳೆ, ಅರಿಶಿನ, ಉಪ್ಪು ನೀರು ಹಾಕಿ ಮೂರು ವಿಶಲ್ ಕೂಗಿಸಿಕೊಳ್ಳಿ
ನಂತರ ಅದಕ್ಕೆ ನೀರು ಹಾಕಿ ಬೇಕಾದ ಹದಕ್ಕೆ ತಂದುಕೊಳ್ಳಿ
ಆಮೇಲೆ ಬಾಣಲೆಗೆ ಎಣ್ಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಜೇಂದರ್ ಗುಪ್ತಾ ಅವರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಿಧಾನಸಭೆ ಕಟ್ಟಡ ಹಾಗೂ ಮೆಟ್ರೋ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ತಿಳಿಸಲಾಗಿದೆ.
ವಿಧಾನಸಭಾ ಕಚೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರವು ಬಿಡುಗಡೆಯಾದ ಬಳಿಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದ್ದರೂ, ಇದೀಗ ಕಾನೂನು ವಿವಾದಕ್ಕೆ ಸಿಲುಕಿದೆ. ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಟಾರ್ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಬಿಸಿಸಿಐ ಸೆಂಟರ್ ಆಫ್ ಎಕ್ಸೆಲೆನ್ಸ್‌ಗೆ ಭೇಟಿ ನೀಡಿದ್ದಾರೆ. ಐಪಿಎಲ್ ಆರಂಭವಾಗೋಕೆ ಇನ್ನೇನು ವಾರಕ್ಕಿಂತ ಕಡಿಮೆ ಸಮಯ ಇದೆ.
ಗಾಯದ ಸಮಸ್ಯೆಯಿಂದಲೋ ಅಥವಾ ರೆಗ್ಯುಲರ್ ಚೆಕಪ್‌ಗಾಗಿಯೋ ಬುಮ್ರಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆ ಜಾಗತಿಕ ಮಟ್ಟದಲ್ಲಿ ಶಾಂತಿ ಪ್ರಯತ್ನಗಳು ಚುರುಕುಗೊಂಡಿವೆ. ಈ ಹಿನ್ನೆಲೆ ಶೆಹಬಾಜ್ ಷರೀಫ್ ಪಾಕಿಸ್ತಾನವು ಶಾಂತಿ ಸ್ಥಾಪನೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧವಿದೆ ಎಂದು ಘೋಷಿಸಿದ್ದಾರೆ.
ಅವರು...
ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಟೋಯಿಂಗ್ ಆರಂಭವಾಗಿದೆ. ಎಲ್ಲೆಂದರಲ್ಲಿ ಗಾಡಿ ನಿಲ್ಲಿಸುವವರು ಈಗ ಎಚ್ಚೆತ್ತುಕೊಳ್ಳಬೇಕಿದೆ. ಟೋಯಿಂಗ್ ಆಗದಂತೆ ತಡೆಗಟ್ಟಲು ಹೀಗೆ ಮಾಡಿ..
ನಿಮ್ಮ ಕಣ್ಣ ಮುಂದೆಯೇ ಇರುವ ಸೈನ್‌ಗಳನ್ನು ಇಗ್ನೋರ್ ಮಾಡಬೇಡಿ. ನೋ ಪಾರ್ಕಿಂಗ್ ಟೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಬಜೆಟ್ ಚರ್ಚೆ ನಡುವೆ ಮಹತ್ವದ ಹೇಳಿಕೆ ಹೊರಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಎರಡು ವರ್ಷಗಳ ಕಾಲ ಬಜೆಟ್ ಮಂಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಲ್ಲೇ ಐದು ನಿಮಿಷ ವಾಪಾಸ್ ಬರ್ತೀನಿ ಎಂದು ಎಲ್ಲೆಂದರಲ್ಲಿ ಗಾಡಿ ನಿಲ್ಲಿಸೋ ನಿಮ್ಮ ಸ್ನೇಹಿತರಿಗೆ ಈ ಸುದ್ದಿಯನ್ನು ಶೇರ್ ಮಾಡಿ. ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭವಾಗಿದೆ. ಹೀಗಾಗಿ ಗಾಡಿ ಎಲ್ಲೆಂದರಲ್ಲಿ...