ಹೊಸ ದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಗೊಂಡಿದ್ದು, ಈ ವೇಳೆ ರಾಜ್ಯ...
ಹೊಸದಿಗಂತ ಅಂಕೋಲಾ:
ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನದಿಬಾಗ ಸಮುದ್ರ ತೀರದ ಸಮೀಪದ ಗುಡ್ಡವೊಂದಕ್ಕೆ ಸೋಮವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ, ಅಪಾರ ಪ್ರಮಾಣದ ಗಿಡಮರಗಳು ಅಗ್ನಿಗೆ ಆಹುತಿಯಾದ ಘಟನೆ ನಡೆದಿದೆ.
ಗುಡ್ಡದ ಮೇಲಿರುವ ಒಣ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡು ವಿಧಾನಸಭೆಯ ಚುನಾವಣೆ ಕಣ ರಂಗೇರುತ್ತಿದ್ದು, ಬಿಜೆಪಿ ಮತ್ತು ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟ ಇಂದು ತಮ್ಮ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ.
ಚೆನ್ನೈನಲ್ಲಿ ಎಐಎಡಿಎಂಕೆ ಕಚೇರಿಯಲ್ಲಿ ಇಂದು ನಡೆದ ಮಾತುಕತೆಯಲ್ಲಿ...
ಹೊಸದಿಗಂತ ಹೊನ್ನಾವರ:
ತಾಲೂಕಿನ ಕಡ್ಲೆ ಗ್ರಾಮದ ವಂದೂರಿನ ಅರಣ್ಯ ವ್ಯಾಪ್ತಿಯಲ್ಲಿ ಅತ್ಯಂತ ಅಮಾನುಷ ಘಟನೆಯೊಂದು ನಡೆದಿದ್ದು, ಮೇಯಲು ಹೋದ ಹಸುವನ್ನು ದುಷ್ಕರ್ಮಿಗಳು ವಧೆ ಮಾಡಿ ಮಾಂಸ ಹೊತ್ತೊಯ್ದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಂದೂರು ನಿವಾಸಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಸಂಘರ್ಷದ ನಡುವೆ ಐದು ದಿನಗಳ ಕದನ ವಿರಾಮ ಘೋಷಿಸುವೆ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟು ನೀಡಿದ್ದು, ನಾವು ಯಾವುದೇ ಶಾಂತಿ ಮಾತುಕತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡು ತೀವ್ರ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆಯ ಮೂಲಕ ಇಂದು ಸೆರೆಹಿಡಿದಿದೆ.ಬಂಡೀಪುರ ಹುಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಮಹಿಳೆಯರ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಸಂಘರ್ಷಕ್ಕೆ ಜಗತ್ತೇ ತತ್ತರಿಸಿದ್ದು, ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ದದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದು, ಇದರ ಬೆನ್ನಿಗೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಮರ್ದಾಳ ಬ್ರಾಂತಿಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ಸಂಭವಿಸಿದೆ.
ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಪ್ರಧಾನಿ ಮೋದಿ ಇಂದು ಹೊಸತು ಏನು ಅಂದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಲೋಕಸಭೆಯಲ್ಲಿ ಇಂದು ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಭಾರತ ಸವಾಲುಗಳನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೆಟ್ರೋ ರೈಲು ನಿಗಮ ಪಿಂಕ್ ಲೈನ್‌ನ ಮೊದಲ ಹಂತದ ವಾಣಿಜ್ಯ ಸಂಚಾರಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ ತಿಂಗಳಿನಲ್ಲಿ ಈ ಮಾರ್ಗವು ಸಾರ್ವಜನಿಕರ ಬಳಕೆಗೆ...
ಹೊಸದಿಗಂತ ಅಂಕೋಲಾ:
ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಗಾಂಜಾ ಜಾಲದ ವಿರುದ್ಧ ಅಂಕೋಲಾ ಪೊಲೀಸರು ಸಮರ ಸಾರಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು...