May 12, 2026
Tuesday, May 12, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೂಡಬಿದಿರೆ ಮಹಿಳೆಯರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಮಹಿಳೆಯರ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ...

ಟ್ರಂಪ್ ಕದನ ವಿರಾಮ ಹೇಳಿಕೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದ ಸಂಘರ್ಷಕ್ಕೆ ಜಗತ್ತೇ ತತ್ತರಿಸಿದ್ದು, ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುದ್ದದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದು, ಇದರ ಬೆನ್ನಿಗೆ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ...

ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಮರ್ದಾಳ ಬ್ರಾಂತಿಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ...

ಲೋಕಸಭೆಯಲ್ಲಿ ಮಧ್ಯಪ್ರಾಚ್ಯ ಕದನದ ಕುರಿತು ಪ್ರಧಾನಿ ಮೋದಿ ಮಾತು: ಪ್ರಿಯಾಂಕಾ ಗಾಂಧಿ ವಾದ್ರಾ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಇಂದು ಹೊಸತು ಏನು ಅಂದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಲೋಕಸಭೆಯಲ್ಲಿ ಇಂದು ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಭಾರತ ಸವಾಲುಗಳನ್ನು...

ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಕೌಂಟ್‌ಡೌನ್ ಶುರು: ಏಪ್ರಿಲ್‌ನಲ್ಲಿ ಹೈ-ಸ್ಪೀಡ್ ಟೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮೆಟ್ರೋ ರೈಲು ನಿಗಮ ಪಿಂಕ್ ಲೈನ್‌ನ ಮೊದಲ ಹಂತದ ವಾಣಿಜ್ಯ ಸಂಚಾರಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ ತಿಂಗಳಿನಲ್ಲಿ ಈ ಮಾರ್ಗವು ಸಾರ್ವಜನಿಕರ ಬಳಕೆಗೆ...

ಅಂಕೋಲಾ ಪೊಲೀಸರ ‘ಗಾಂಜಾ’ ಬೇಟೆ: ಅಮಲಿನಲ್ಲಿ ತೇಲುತ್ತಿದ್ದ ಯುವಕ ಈಗ ಕಂಬಿ ಹಿಂದೆ

ಹೊಸದಿಗಂತ ಅಂಕೋಲಾ: ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಗಾಂಜಾ ಜಾಲದ ವಿರುದ್ಧ ಅಂಕೋಲಾ ಪೊಲೀಸರು ಸಮರ ಸಾರಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿ ಅಮಲಿನಲ್ಲಿ ತೂರಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು...

ರಕ್ತ ಸಂಬಂಧಕ್ಕೆ ಮುಳ್ಳಾದ ಹೂವಿನ ಗಿಡ: ಆಸ್ತಿ ದ್ವೇಷಕ್ಕೆ ತಮ್ಮನನ್ನೇ ಬಲಿಪಡೆದ ಅಣ್ಣ

ಹೊಸದಿಗಂತ ಬೆಳಗಾವಿ: ರಕ್ತ ಸಂಬಂಧಗಳ ನಡುವೆ ಆಸ್ತಿ ಎಂಬ ವಿಷಬೀಜ ಎಂತಹ ಅನಾಹುತ ಸೃಷ್ಟಿಸುತ್ತದೆ ಎಂಬುದಕ್ಕೆ ಬೆಳಗಾವಿ ಜಿಲ್ಲೆಯ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನಿಗೆ ನೀರು ಹಾಯಿಸುವ ವಿಷಯದಲ್ಲಿ ಶುರುವಾದ...

ಕಾಡುಹಂದಿಯ ಭೀಕರ ದಾಳಿ: ತಪ್ಪಿಸಿಕೊಳ್ಳಲು ಹೋದವನ ಕಾಲಿನ ಹೆಬ್ಬೆರಳೇ ತುಂಡು

ಹೊಸದಿಗಂತ ಅಂಕೋಲಾ: ತಾಲೂಕಿನ ಮಾಸ್ತಿಕಟ್ಟಾ ವಲಯ ಅರಣ್ಯ ವ್ಯಾಪ್ತಿಯ ವಾಸರ ಕುದ್ರಗಿ ಉಳಗದ್ದೆಯಲ್ಲಿ ಕಾಡುಹಂದಿಯೊಂದು ನಡೆಸಿದ ಭೀಕರ ದಾಳಿಯಲ್ಲಿ ಯುವಕನೋರ್ವ ತನ್ನ ಕಾಲಿನ ಹೆಬ್ಬೆರಳನ್ನೇ ಕಳೆದುಕೊಂಡ ಘಟನೆ ನಡೆದಿದೆ. ಉಳಗದ್ದೆ ನಿವಾಸಿಯಾದ ಅರುಣ ಕನ್ನೆ ಗೌಡ...

ನಡುರಸ್ತೆಯಲ್ಲೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂ*ದ ಪಾಪಿ ಪತಿ

ಹೊಸದಿಗಂತ ಬೆಳಗಾವಿ: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಕಲ್ಲಿನಿಂದ ಜಜ್ಜಿ ಕ್ರೂರವಾಗಿ ಕೊಲೆ ಮಾಡಿರುವ ಕರುಣಾಜನಕ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಿವಕ್ಕ ಬಸವರಾಜ್ ಜೋಡಳ್ಳಿ (33)...

ಎಐ ಕೌಶಲ್ಯ, ಡಿಜಿಟಲ್ ಕ್ಷೇತ್ರ ಬಲಪಡಿಸಲು ದಿಟ್ಟ ಹೆಜ್ಜೆ: ಮೂರು ಹೊಸ ಉಪಕ್ರಮ ಅನಾವರಣಗೊಳಿಸಿದ ಅಶ್ವಿನಿ ವೈಷ್ಣವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮಾಧ್ಯಮ, ಪ್ರಸಾರ ಮತ್ತು ಡಿಜಿಟಲ್ ಕ್ಷೇತ್ರವನ್ನು ಬಲಪಡಿಸುವ ಮತ್ತು ಸೃಜನಶೀಲ ಆರ್ಥಿಕತೆಯನ್ನು ಉತ್ತೇಜಿಸುವ ಉದ್ದೇಶದಿಂದ ಇಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು...

ಗ್ಯಾಸ್ ಖಾಲಿಯಾದ್ರೆ ಟೆನ್ಷನ್ ಬೇಡ, ಪೆಟ್ರೋಲ್ ಬೆಲೆಗೆ ಕಣ್ಣೀರು ಹಾಕೋದು ಬೇಡ.. ಹಾಗಿದ್ರೆ ಮಾಡೋದೇನು?

ಇತ್ತೀಚಿನ ದಿನಗಳಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಪೇಪರ್ ನೋಡೋಕೆ ಭಯವಾಗುತ್ತೆ. ಯಾಕಂದ್ರೆ ಸುದ್ದಿಯಲ್ಲಿ ಸಮಾಚಾರ ಇರುತ್ತೋ ಇಲ್ವೋ ಗೊತ್ತಿಲ್ಲ, ಆದ್ರೆ ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಏರಿಕೆಯ "ಶಾರ್ಟ್ ಸರ್ಕ್ಯೂಟ್" ಮಾತ್ರ ಗ್ಯಾರಂಟಿ...

ಕೊಲ್ಲಿ ಪರಿಸ್ಥಿತಿ ಕಳವಳಕಾರಿ, ಬಿಕ್ಕಟ್ಟಿನ ಬಗ್ಗೆ ಭಾರತದ ಸಂಸತ್ ನಿಂದ ಒಗ್ಗಟ್ಟಿನ ಧ್ವನಿ ಕೇಳಿಸಲಿ: ಪ್ರಧಾನಿ ಮೋದಿ ಆಶಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದಿಂದಾಗಿ ಭಾರತ ಎದುರಿಸುತ್ತಿರುವ ಸವಾಲುಗಳ ಕುರಿತು ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ಅವರು ಮಾತನಾಡಿದ್ದಾರೆ. ಕಳೆದ ಮೂರು ವಾರಗಳಿಂದ ಈ ಬಿಕ್ಕಟ್ಟು ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !