April 23, 2026
Thursday, April 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಡಲ ಮಕ್ಕಳ ಕಾಯಕಕ್ಕೆ ಡಬಲ್ ಬೂಸ್ಟ್; ಮೀನುಗಾರಿಕೆ ಕಿಟ್ ಮೌಲ್ಯ ದ್ವಿಗುಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ಮೀನುಗಾರಿಕೆ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಆರ್ಥಿಕವಾಗಿ ಉತ್ತೇಜಿಸಲು, ಈ ಹಿಂದೆ ನೀಡಲಾಗುತ್ತಿದ್ದ ಉಚಿತ 'ಮೀನುಗಾರಿಕೆ...

ಮಹಿಳಾ ಅತಿಥಿ ಉಪನ್ಯಾಸಕರೂ ತಾಯಂದಿರೇ! 90 ದಿನಗಳ ಮಾತೃತ್ವ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌ ನೀಡಿದೆ. https://hosadigantha.com/bumper-for-the-education-sector-filling-of-teacher-posts-upgradation-of-government-higher-primary-schools/ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ...

ಪ್ರಯಾಣಿಕರೇ ಗಮನಿಸಿ: ನಿಮ್ಮೂರಿನ ರಸ್ತೆಗೆ ಬರಲಿವೆ ಸಾವಿರಾರು ಹೊಸ ಡೀಸೆಲ್ ಬಸ್ಸುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ಸಾರಿಗೆ ನಿಗಮಗಳಿಗೆ ಹೊಸ ಬಸ್ಸುಗಳ ಸೇರ್ಪಡೆ ಕಾರ್ಯ ಭರದಿಂದ ಸಾಗಿದೆ. ಈ ಬಾರಿಯ ಬಜೆಟ್‌ನಲ್ಲಿ...

ಬೆಂಗಳೂರಿಗೆ ಮತ್ತೊಂದು ಗರಿ, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.ಬೆಂಗಳೂರಿನಲ್ಲಿ ಈಗಾಗಲೇ ಇರುವ ಏರ್‌ಪೋರ್ಟ್‌ನ್ನು ಇಡೀ ವಿಶ್ವವೇ ಗಮನಿಸಿ ವ್ಹಾವ್‌ ಎಂದಿದೆ. ಇಂಥದ್ದೇ ಇನ್ನೊಂದು ಸುಂದರ ಏರ್‌ಪೋರ್ಟ್‌ಗೆ...

ತುಂಗಭದ್ರೆಗೆ ನವಚೈತನ್ಯ: ಮುಂಗಾರು ಮಳೆಗೂ ಮುನ್ನವೇ ಬರಲಿವೆ ಹೊಸ ಗೇಟುಗಳು!

ಹೊಸದಿಗಂತ ವಿಜಯನಗರ ವಿಜಯನಗರದ ತುಂಗಭದ್ರಾ ಜಲಾಶಯದ ಸುರಕ್ಷತೆ ಮತ್ತು ನೀರಿನ ಸಂಗ್ರಹಣೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯದ ಅಭಿವೃದ್ಧಿ ಹಾಗೂ ಆಧುನೀಕರಣದ...

ತಾಯ್ತನ ದುಬಾರಿಯಾದರೆ ಹೇಗೆ? ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರಾಜ್ಯದ ಎರಡು ಆಸ್ಪತ್ರೆಯಲ್ಲಿ ಐವಿಎಫ್‌ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ. https://hosadigantha.com/green-signal-for-mekedatu-project-loan-support-for-madiwala-community/ ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ...

ಕಾರವಾರ-ಯಾದಗಿರಿ ಜನತೆಗೆ ಸಿಹಿಸುದ್ದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಕಾರವಾರ: ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರವಾರ ಮತ್ತು ಯಾದಗಿರಿ ಜಿಲ್ಲೆಯ ಜನತೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಈ ಎರಡೂ ಜಿಲ್ಲೆಗಳಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೂಪರ್...

ಮಕ್ಕಳಿಗೆ ಊಟದ ಕೊರತೆ ಆಗಬಾರದು, ವಿದ್ಯಾರ್ಥಿಗಳಿಗಾಗಿ ಇಂದಿರಾ ಕ್ಯಾಂಟೀನ್‌ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಊಟಕ್ಕೆ ಕೊರತೆ ಆಗದಂತೆ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ ಆರಂಭ ಮಾಡುತ್ತೇವೆ ಎಂದಿದ್ದಾರೆ. https://hosadigantha.com/government-ready-to-quench-the-thirst-of-the-plains-special-priority-for-yettinahole-in-the-budget/ ಎಲ್ಲೆಲ್ಲಿ ಕ್ಯಾಂಟೀನ್‌?ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಹಾಗೂ...

ಇಂಗ್ಲಿಷ್ ತರಬೇತಿ, ಡಿಜಿಟಲ್ ಟ್ಯೂಟರ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೀಗ ಸುವರ್ಣ ಕಾಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಗುಣಮಟ್ಟವನ್ನು ಹೆಚ್ಚಿಸಲು ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಕ್ರಮಗಳನ್ನು ಘೋಷಿಸಲಾಗಿದೆ. ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ಉತ್ತಮ ನಿರ್ವಹಣೆಗಾಗಿ ಒಟ್ಟು...

ಶಿಕ್ಷಣ ವಲಯಕ್ಕೆ ಬಂಪರ್‌: ಶಿಕ್ಷಕರ ಹುದ್ದೆ ಭರ್ತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಶಿಕ್ಷಣ ವಲಯಕ್ಕೆ ಈ ಬಾರಿ ಬಂಪರ್‌ ಕೊಡುಗೆಗಳು ಸಿಕ್ಕಿವೆ. ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ...

ಉತ್ಪಾದನಾ ಕ್ರಾಂತಿಗೆ ಸಜ್ಜಾದ ಕರುನಾಡು: ಸಿದ್ದರಾಮಯ್ಯ ಬಜೆಟ್‌ನಲ್ಲಿ ‘AI’ ಮಂತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಜಾಗತಿಕ ವಾಣಿಜ್ಯ ರಂಗದಲ್ಲಿ ಕರ್ನಾಟಕವನ್ನು ಒಂದು ಶಕ್ತಿಯುತ ಕೇಂದ್ರವನ್ನಾಗಿ ರೂಪಿಸುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಾಜ್ಯವು...

ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಸುರಂಗಮಾರ್ಗ ನಿರ್ಮಾಣಕ್ಕೆ ಅನುಮೋದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಸುರಂಗಮಾರ್ಗ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !