ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಗಳು ಮಂಡಿಸಿರುವ ಈ ಬಾರಿಯ ಬಜೆಟ್ ರಾಜ್ಯದ ಆರ್ಥಿಕ ಪರಿಸ್ಥಿತಿಯ ಏರಿಳಿತಗಳನ್ನು ಪ್ರತಿಬಿಂಬಿಸುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಬರೊಬ್ಬರಿ 1.26 ಲಕ್ಷ ಕೋಟಿ ರೂ....
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಬಜೆಟ್ ಮಂಡನೆ ನಡೆಯುತ್ತಿದ್ದು, ವ್ಯಾಪಾರ ಕೈಗಾರಿಕೆ ಕ್ಷೇತ್ರಕ್ಕೆ ಗುಡ್‌ನ್ಯೂಸ್ ಸಿಕ್ಕಿದೆ. ಹೊಸ ಉದ್ಯೋಗಕ್ಕೆ ಯೋಜನೆ ಜಾರಿಯಾದಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
https://hosadigantha.com/record-breaking-state-budget-a-huge-jump-of-rs-40000-crore-over-last-time/
ಕರ್ನಾಟಕದ 50 ಕ್ಕೂ ಹೆಚ್ಚು ಉತ್ಪನ್ನಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರವು ಬರೋಬ್ಬರಿ 4.48 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಅಭಿವೃದ್ಧಿ ಮತ್ತು ಜನಕಲ್ಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರದಂದು ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ. ಇದು ರಾಜ್ಯದ ಹಣಕಾಸು ಸಚಿವರಾಗಿ ಅವರ ದಾಖಲೆಯ 17ನೇ ಬಜೆಟ್ ಆಗಿದೆ.
https://hosadigantha.com/cm-on-the-verge-of-a-record-budget-session-begins-with-vande-mataram-song/
ವಂದೇ ಮಾತರಂ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಾಣವಾಗುತ್ತಿದೆ. ಮುಖ್ಯಮಂತ್ರಿಗಳು ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸುವ ಮೂಲಕ ಹಳೆಯ ದಾಖಲೆಗಳನ್ನು ಅಳಿಸಿಹಾಕಲಿದ್ದಾರೆ.
ವಿಶೇಷವೆಂದರೆ, ಈ ಮಹತ್ವದ ಅಧಿವೇಶನವು 'ವಂದೇ ಮಾತರಂ' ಗೀತೆಯೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಧಾನಮಂಡಲ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ, ಸಿಎಂ ಸಿದ್ದರಾಮಯ್ಯ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.
ಈವರೆಗೂ ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದು, ಪ್ರತೀ ಬಾರಿಯಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಸುಗಮವಾಗಿ ಮುಂದುವರಿಸಿಕೊಂಡು ಹೋಗುವ ಅನಿವಾರ್ಯತೆಯ ನಡುವೆಯೇ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಅನುದಾನ ಹೊಂದಿಸುವುದು ಈಗ ಸರ್ಕಾರದ ಪಾಲಿಗೆ ದೊಡ್ಡ ಸವಾಲಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಇದಕ್ಕೂ ಮುನ್ನವೇ ಆರ್. ಅಶೋಕ್ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಏನು ಸ್ಪೆಷಲ್ ಇರೋದಿಲ್ಲ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಮೊದಲ ಅವಧಿಯ ಆಡಳಿತವು 'ಉಳಿತಾಯದ ಬಜೆಟ್' ಮಂಡಿಸುವ ಮೂಲಕ ಆರ್ಥಿಕ ಶಿಸ್ತಿಗೆ ಹೆಸರಾಗಿತ್ತು. ಪೂರ್ಣ ಐದು ವರ್ಷಗಳ ಕಾಲ ಯಶಸ್ವಿಯಾಗಿ ಆಡಳಿತ ನಡೆಸಿದ್ದ ಅವರು, ಅಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಆಯವ್ಯಯದ ಪ್ರಮುಖ ಅಂಶಗಳ ಕುರಿತು ಸಚಿವರೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಂಪು ಸೂಟ್‌ಕೇಸ್‌ನೊಂದಿಗೆ ಸಿಎಂ ವಿಧಾನಸೌಧಕ್ಕೆ ಆಗಮಿಸಿದ್ದು, ಸಚಿವ ಸಂಪುಟ ಸಭೆ ಆರಂಭವಾಗಿದೆ.
https://hosadigantha.com/cm-siddaramaiahs-speech-to-be-broadcast-live-at-government-bus-stands/
ಈ ಸಭೆಯಲ್ಲಿ ಔಪಚಾರಿಕವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಆರ್ಥಿಕ ಪ್ರಗತಿ ಮತ್ತು ಮುಂಬರುವ ವರ್ಷದ ಅಭಿವೃದ್ಧಿಯ ದಿಕ್ಸೂಚಿಯನ್ನು ನಿರ್ಧರಿಸುವ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಆರಂಭವಾಗಲಿದೆ. ಮಾರ್ಚ್ 27ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಉಭಯ ಸದನಗಳು ಒಟ್ಟು...