April 8, 2026
Wednesday, April 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಾಗಲಕೋಟೆ ಉಪಚುನಾವಣೆ: ಮನೆಯಿಂದಲೇ ಮತದಾನ ಮಾಡುತ್ತಾ ಅಚ್ಚರಿ ಮೂಡಿಸುತ್ತಿದ್ದಾರೆ ಹಿರಿಯರು, ವಿಶೇಷ ಚೇತನರು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಹಮ್ಮಿಕೊಳ್ಳಲಾಗಿದ್ದ 'ಮನೆಯಿಂದಲೇ ಮತದಾನ' ಪ್ರಕ್ರಿಯೆಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ.ಮೊದಲ ದಿನವೇ ಶೇಕಡ...

ಭಾರತವನ್ನು ಮತ್ತೆ ಕೆಣಕಿದರೆ ತಕ್ಕ ಉತ್ತರ ನೀಡಲು ಸಿದ್ಧ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಕದನದ ನಡುವೆ ಗಡಿಯಲ್ಲಿ ಬಾಲ ಬಿಚ್ಚಿದ್ದರೆ ಭಾರತದ ಪ್ರತಿಕ್ರಿಯೆ ಕಠಿಣವಾಗಿರಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೇರಳದಲ್ಲಿ ಆಯೋಜಿಸಿದ ಸೈನಿಕ್...

ಹೊಸದಿಗಂತ ಕ್ಷೇತ್ರ ದರುಶನ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಣ್ಮಕ್ಳಳೇ ಸ್ಟ್ರಾಂಗ್ ಗುರೂ!

ರಾಜ್ಯದ ಗಮನ ಸೆಳೆದಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಸಂಪೂರ್ಣ ಚಿತ್ರಣ ಇಲ್ಲಿದೆ… 2008ರ ಕ್ಷೇತ್ರ ಪುನರ್ ವಿಂಗಡಣೆಯ ನಂತರ ಅಸ್ತಿತ್ವಕ್ಕೆ ಬಂದ...

ಅಡಿಕೆ ತೇವಾಂಶ ಮಿತಿ ಸಡಿಲಿಕೆ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶದ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ...

ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್, ಗ್ಯಾಸ್ ಸಿಲಿಂಡರ್ ಪೂರೈಕೆ: ಅಧಿಕಾರಿಗಳಿಗೆ ಯು.ಟಿ.ಖಾದರ್ ಕಟ್ಟುನಿಟ್ಟಿನ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ಹಳೆಯ ಬಂದರಿನಿಂದ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸಲು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ...

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ, ಚಿಂತಿಸಬೇಡಿ: ಇರಾನ್ ನಿಂದ ಸಿಕ್ಕಿತು ‘ಹಾರ್ಮುಜ್‌ ಜಲಸಂಧಿ’ ಮುಕ್ತ ಅಭಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮದ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆಯೂ ಭಾರತದ ಹಡಗುಗಳು ಹಾರ್ಮುಜ್‌ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬರುತ್ತಿದ್ದು, ಈ ಮಧ್ಯೆ ಇರಾನ್‌, ಭಾರತೀಯರ ಆತಂಕ ದೂರ ಮಾಡಿದೆ. ಈಗಾಗಲೇ ಯುದ್ಧದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ...

ಬೆಳಗಾವಿ ಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: ರೈತರ ಬ್ಯಾಂಕಿಗೆ 56.26 ಕೋಟಿ ರೂಪಾಯಿ ನಿವ್ವಳ ಲಾಭ!

ಹೊಸದಿಗಂತ ಬೆಳಗಾವಿ: ಜಿಲ್ಲೆಯ ಆರ್ಥಿಕ ಶಕ್ತಿಯಾಗಿರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (DCC) ಬ್ಯಾಂಕ್ 2025-26ನೇ ಹಣಕಾಸು ವರ್ಷದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಬ್ಯಾಂಕ್ ಈ ಬಾರಿ ಬರೋಬ್ಬರಿ 56.25 ಕೋಟಿ ರೂಪಾಯಿ ನಿವ್ವಳ...

RCB ವೇಗಿ ಅಖಾಡಕ್ಕಿಳಿಯುವ ಮೊದಲೇ ಔಟ್: ಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ‘ಕೋರ್ಟ್’ ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಪಂದ್ಯಾವಳಿ ಈಗಷ್ಟೇ ರಂಗೇರಲಾರಂಭಿಸಿದೆ. ಎಲ್ಲಾ 10 ತಂಡಗಳು ತಮ್ಮ ಮೊದಲ ಪಂದ್ಯವನ್ನು ಮುಗಿಸಿ ಎರಡನೇ ಹಂತಕ್ಕೆ ಕಾಲಿಡುತ್ತಿವೆ. ಇಂದಿನಿಂದ ಎರಡನೇ ಸುತ್ತಿನ ಹಣಾಹಣಿಗಳು ಆರಂಭವಾಗುತ್ತಿದ್ದು, ಹಲವು ಸ್ಟಾರ್...

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಬೆಂಗಳೂರು, ದೆಹಲಿ, ಹೈದರಾಬಾದ್ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳದಲ್ಲಿ ಭಾರೀ ಸದ್ದು ಮಾಡಿದ್ದ ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಂಗಳೂರು, ದೆಹಲಿ, ಹಾಗೂ ಹೈದರಾಬಾದಿನ ಐಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ. ಜನವರಿ ತಿಂಗಳಲ್ಲಿ...

ಭಕ್ತಿಯ ಪರಾಕಾಷ್ಠೆ: ಶಿಕಾರಿಪುರದಲ್ಲಿ ಅದ್ದೂರಿಯಾಗಿ ಜರುಗಿದ ಹುಚ್ಚುರಾಯಸ್ವಾಮಿ ರಥೋತ್ಸವ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆನಾಡಿನ ಹೆಬ್ಬಾಗಿಲು ಶಿಕಾರಿಪುರದ ಆರಾಧ್ಯ ದೈವ, ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವವು ದವನ ಹುಣ್ಣಿಮೆಯ ಸಡಗರದಲ್ಲಿ ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ಗುರುವಾರ ಅತ್ಯಂತ ವೈಭವದಿಂದ ನೆರವೇರಿತು. ಚೈತ್ರ ಶುದ್ಧ...

ಸಂಸತ್ ಭವನದಲ್ಲಿ ‘ಆಜಾದ್ ಭಾರತ್’ ಸಿನಿಮಾ ಪ್ರದರ್ಶನ: ಚಿತ್ರ ಕಣ್ತುಂಬಿಕೊಂಡ ನೇತಾಜಿ ಮರಿಮೊಮ್ಮಕ್ಕಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಂಸತ್ ಭವನದಲ್ಲಿ ಇಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗೌರವಾರ್ಥ ಕರ್ನಾಟಕ ಮೂಲದ ಡಾ.ರೂಪಾ ಅಯ್ಯರ್ ನಿರ್ಮಿಸಿ ನಿರ್ದೇಶಿಸಿದ 'ಆಜಾದ್ ಭಾರತ್' ಹಿಂದಿ ಚಲನಚಿತ್ರ...

CINE | ಹನುಮ ಜಯಂತಿಗೆ ‘ಪೆದ್ದಿ’ ಪೋಸ್ಟರ್ ಧಮಾಕಾ: ರಾಮ್ ಚರಣ್ ಮಾಸ್ ಲುಕ್‌ಗೆ ಫ್ಯಾನ್ಸ್ ಫಿದಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್ ಅಂಗಳದ ಅತ್ಯಂತ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ 'ಪೆದ್ದಿ' ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸುತ್ತಿದೆ. ಇತ್ತೀಚೆಗೆ ಚಿತ್ರದ ಬಿಡುಗಡೆ ತಡವಾಗಬಹುದು ಎಂಬ ಗಾಳಿಸುದ್ದಿಗಳು ಹರಿದಾಡುತ್ತಿದ್ದು, ಅಭಿಮಾನಿಗಳಲ್ಲಿ ಅಸಮಾಧಾನ ಮೂಡಿಸಿತ್ತು....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !