ಹೊಸದಿಗಂತ ಡಿಜಿಟಲ್ ಡೆಸ್ಕ್
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಅದೇ ಜ್ವಾಲೆಯಲ್ಲಿ ಯುವತಿಯೊಬ್ಬಳು ಸಿಗರೇಟ್ ಹಚ್ಚಿಕೊಳ್ಳುತ್ತಿರುವ ವಿಡಿಯೋವೊಂದು ಈಗ ಇಂಟರ್ನೆಟ್‌ನಲ್ಲಿ ಕಿಚ್ಚು ಹಚ್ಚಿದೆ.
ಇಸ್ರೇಲ್ ಮತ್ತು ಅಮೆರಿಕದ ವೈಮಾನಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು ಇದೀಗ ಕ್ರೀಡಾ ಲೋಕದ ಮೇಲೂ ಕಪ್ಪು ನೆರಳು ಬೀರಿದೆ. ಯುಎಇಯ ಪ್ರಮುಖ ನಗರಗಳಾದ ದುಬೈ ಮತ್ತು ಅಬುಧಾಬಿಯ ಆಯಕಟ್ಟಿನ ಸ್ಥಳಗಳ...
ಹೊಸದಿಗಂತ ಕಲಬುರಗಿ:
ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧದ ಜ್ವಾಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿ ನೆಲೆಸಿರುವ ಜಿಲ್ಲೆಯ ನಿವಾಸಿಗಳ ಸುರಕ್ಷತೆಗಾಗಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಮಹತ್ವದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಯುದ್ಧ ಪೀಡಿತ...
ಹೋಳಿ ಎಂದರೆ ಕೇವಲ ಬಣ್ಣಗಳಾಟವಲ್ಲ, ಅದು ಅಧರ್ಮದ ವಿರುದ್ಧ ಧರ್ಮ ಜಯಿಸಿದ ಸಂಕೇತ. ವಸಂತ ಕಾಲದ ಆಗಮನವನ್ನು ಸಾರುವ ಈ ಹಬ್ಬದ ಹಿಂದೆ ರೋಚಕವಾದ ಪೌರಾಣಿಕ ಹಿನ್ನೆಲೆಯಿದೆ.
ಹೋಳಿ ಹಬ್ಬದ ಪ್ರಮುಖ ಹಿನ್ನೆಲೆ ಇರುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದಳಪತಿ ವಿಜಯ್ ಹಾಗೂ ಸಂಗೀತಾ ಅವರ ವಿಚ್ಛೇದನ ಕುರಿತ ಚರ್ಚೆಗಳು ಮುಂದುವರಿಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಂದೆಯನ್ನು ಅನ್ಫಾಲೋ ಮಾಡಿದ್ದಾನೆ ಎಂಬ ಸುದ್ದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ಜಂಟಿ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ್ವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಸುಮಾರು 2,700 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ನಿಧನರಾಗಿದ್ದಾರೆ ಎಂಬ ವಾರ್ತೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ಆತಂಕ ಮತ್ತು...
ಮನೆಗೆ ಅತಿಥಿಗಳು ಬಂದಾಗಲೋ ಅಥವಾ ಮಕ್ಕಳು ಶಾಲೆಯಿಂದ ಬಂದ ನಂತರ ಅವರಿಗೆ ತಿನ್ನೋಕೆ ಬೇಗ ತಯಾರಿಸಬಹುದಾದ ಸರಳ ತಿಂಡಿ ಅಂದ್ರೆ ಅದು ಈ ಬೋಂಡಾ. ಆಲೂಗೆಡ್ಡೆ ಮತ್ತು ಅವಲಕ್ಕಿ ಇದ್ದರೆ ಸಾಕು, ರುಚಿಕರವಾದ...
ಹಿಂದಿನ ಕಾಲದಲ್ಲಿ ಮದುವೆ ಎಂದರೆ ಎರಡು ಜೀವಗಳ ನಡುವಿನ ಬದ್ಧತೆಯಾಗಿತ್ತು. ಆದರೆ ಇಂದು ಅದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಅನುಕೂಲಕ್ಕೆ ಸೀಮಿತವಾಗುತ್ತಿದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಬದಲು, 'ಬೇರ್ಪಡುವುದೇ ಸುಲಭದ ದಾರಿ' ಎಂಬ...
ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡಿನ ಖ್ಯಾತ ನಟ ಹಾಗೂ ರಾಜಕೀಯ ರಂಗಕ್ಕೆ ಕಾಲಿಟ್ಟಿರುವ 'ದಳಪತಿ' ವಿಜಯ್ ಅವರ ವೈಯಕ್ತಿಕ ಜೀವನದಲ್ಲಿ ತಲ್ಲಣ ಶುರುವಾಗಿದೆ. ಅವರು ತಮ್ಮದೇ ಆದ ರಾಜಕೀಯ ಪಕ್ಷವನ್ನು ಘೋಷಿಸಿ ಚುನಾವಣೆಗೆ ಸಿದ್ಧತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ ಸನ್ನಿವೇಶದಿಂದಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರು, ಅದರಲ್ಲೂ ವಿಶೇಷವಾಗಿ ಕನ್ನಡಿಗರ ಸುರಕ್ಷತೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...