ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಾಟೋಲ್ ತಹಶೀಲಿನ ರೌಲ್‌ಗಾಂವ್ ಗ್ರಾಮದಲ್ಲಿ ಇರುವ ಸ್ಫೋಟಕ ತಯಾರಿಕಾ ಘಟಕದಲ್ಲಿ ಭಾನುವಾರ ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.
ಗಣಿಗಾರಿಕೆ ಹಾಗೂ ಕೈಗಾರಿಕಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಂಡದ ಮುಖ್ಯ ತರಬೇತುದಾರ ಡ್ಯಾರೆನ್ ಸ್ಯಾಮಿ ತಿಳಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಇಸ್ರೇಲ್–ಅಮೆರಿಕ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಹಿನ್ನೆಲೆ, ಇರಾನ್‌ನಲ್ಲಿ ಮುಂದಿನ ನಾಯಕತ್ವದ ಕುರಿತು ಚರ್ಚೆ ತೀವ್ರಗೊಂಡಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ, ವಿಶೇಷವಾಗಿ ಇರಾನ್–ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ದೇಶೀಯ ಚಿನ್ನ–ಬೆಳ್ಳಿ ಮಾರುಕಟ್ಟೆಯ ಮೇಲೆ ಸ್ಪಷ್ಟವಾಗಿ ಗೋಚರಿಸಿದೆ. ವಾರದ ಆರಂಭದಲ್ಲಿ ಸಣ್ಣ ಮಟ್ಟಿನ ಏರಿಳಿತ ಕಂಡಿದ್ದ ಬೆಲೆಗಳು ವಾರಾಂತ್ಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಬಿಡುಗಡೆಯ ದಿನಾಂಕ ಸಮೀಪಿಸುತ್ತಿರುವ ನಡುವೆಯೇ ಮೊದಲ ಹಾಡಿನ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಇಂದು ಬೆಳಿಗ್ಗೆ ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸೈಬರ್ ಜಾಗೃತಿ' ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸೀರ್...
ಹೊಸದಿಗಂತ ವರದಿ ಮಡಿಕೇರಿ:
ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದ್ದು, ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ.
ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 3ರಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ನಗರದಲ್ಲಿನ ಪ್ರಮುಖ ದೇವಾಲಯಗಳಲ್ಲಿ ಪೂಜಾ ಮತ್ತು ದರ್ಶನ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಗ್ರಹಣಕ್ಕೂ ಆರು ಗಂಟೆ ಮೊದಲು ಸೂತಕ ಆರಂಭವಾಗುವುದರಿಂದ ಭಕ್ತರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಇಳಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಸಂಸ್ಥೆಗಳು ದರ ಕಡಿತಗೊಳಿಸಿದ್ದು, ಇಂದಿನಿಂದಲೇ ಹೊಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ಅನೇಕರು...
ಹೊಸದಿಗಂತ ವರದಿ ಮಡಿಕೇರಿ:
ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಭಳು ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದ ಮನಕಲಕುವ ಘಟನೆ ಇಲ್ಲಿಗೆ ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇಸ್ರೇಲ್ ಮತ್ತು ಅಮೆರಿಕ ಸಂಯುಕ್ತ ದಾಳಿಯ ನಂತರ ಇರಾನ್ ಪ್ರತಿದಾಳಿಗೆ ಮುಂದಾಗಿದ್ದು, ಗಲ್ಫ್...