ಹೊಸದಿಗಂತ ವರದಿ ಮಡಿಕೇರಿ:
ಶಾಲೆ ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಭಳು ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾದ ಮನಕಲಕುವ ಘಟನೆ ಇಲ್ಲಿಗೆ ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.
ಬೆಟ್ಟತ್ತೂರು ಗ್ರಾಮದ ಗಿರೀಶ್ ಎಂಬವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ನಡುವೆಯೇ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಹೊಸ ತಿರುವು ಪಡೆದಿದೆ. ಇಸ್ರೇಲ್ ಮತ್ತು ಅಮೆರಿಕ ಸಂಯುಕ್ತ ದಾಳಿಯ ನಂತರ ಇರಾನ್ ಪ್ರತಿದಾಳಿಗೆ ಮುಂದಾಗಿದ್ದು, ಗಲ್ಫ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
T20 World Cup 2026 ಸೂಪರ್ 8 ಹಂತದಲ್ಲಿ ಪಾಕಿಸ್ತಾನ ತಂಡ ತನ್ನ ಕೊನೆಯ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ಸೆಮಿಫೈನಲ್ ತಲುಪಲು ಶ್ರೀಲಂಕಾ ಟೀಮ್ ವಿರುದ್ಧ ಭಾರಿ ಅಂತರದ ಗೆಲುವು ಅಗತ್ಯವಿದ್ದರೂ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಾದಗಳ ಹೊಡೆತದಲ್ಲೇ ಬಿಡುಗಡೆಯಾದ 'ದಿ ಕೇರಳ ಸ್ಟೋರಿ 2' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಹೈಕೋರ್ಟ್ ಅನುಮತಿ ತಡವಾಗಿ ಸಿಕ್ಕ ಕಾರಣ ಫೆಬ್ರವರಿ 27ರಂದು ಕೆಲವೇ ಚಿತ್ರಮಂದಿರಗಳಲ್ಲಿ...
ಒಂದು ಕ್ಷಣ ನಿಲ್ಲಿ… ನಿಜವಾಗಿ ಹೇಳಿ… ನೀವು ದಣಿದಿದ್ದೀರಾ? ದೇಹದಿಂದ ಅಲ್ಲ… ಮನಸ್ಸಿನಿಂದ.
ಎಲ್ಲವನ್ನೂ ಸರಿಯಾಗಿ ಮಾಡ್ತಾ ಇದ್ದರೂ ಏನೋ ಒಳಗೆ ಖಾಲಿ ಖಾಲಿ ಅನಿಸೋ ಕ್ಷಣಗಳು ಇರುತ್ತವೆ. ಕೆಲಸ, ಮನೆ, ಜವಾಬ್ದಾರಿ, ಸಾಮಾಜಿಕ...
ಚಿಕನ್ ಪ್ರಿಯರಿಗೆ ಜಿಂಜರ್ ಚಿಕನ್ ಮಸಾಲಾ ಒಂದು ವಿಶೇಷವಾದ ರುಚಿ ನೀಡುವ ಡಿಶ್. ರೊಟ್ಟಿ, ಚಪಾತಿ, ನಾನ್ ಅಥವಾ ಅನ್ನದ ಜೊತೆ ಇದನ್ನು ಸವಿಯಬಹುದು. ಮನೆಲ್ಲೇ ಸುಲಭವಾಗಿ ರೆಸ್ಟೋರೆಂಟ್ ಸ್ಟೈಲ್ ರುಚಿಯಲ್ಲಿ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಕಳೆದ ಕೆಲ ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಇಂದೂ ಹೆಚ್ಚಿನ ಭಾಗಗಳಲ್ಲಿ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣ ಕಂಡುಬರುವ...
ಮೇಷಇತರರ ಜತೆ ವ್ಯವಹರಿಸುವಲ್ಲಿ ಸಫಲತೆ ಕಾಣುವಿರಿ. ಕೌಟುಂಬಿಕ ಸಂಬಂಧ ಕೆಡದಂತೆ ನೋಡಿಕೊಳ್ಳಿ. ಲಘು ಅನಾರೋಗ್ಯವಾದೀತು.ವೃಷಭಸಂಬಂಧದಲ್ಲಿ ನಿಮ್ಮ ತಾಳ್ಮೆ ಪರೀಕ್ಷಿಸುವ ಬೆಳವಣಿಗೆ. ಕ್ಷುಲ್ಲಕ ವಿಷಯವೆಂದು ಕಡೆಗಣನೆ ಬೇಡ. ಸಂಘರ್ಷಕ್ಕೆ ಇಳಿಯಬೇಡಿ.ಮಿಥುನವೈಯಕ್ತಿಕ ಗುರಿ ಸಾಧಿಸಲು ಹೆಚ್ಚು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮೇಲೆ ಇಸ್ರೇಲ್ -ಅಮೆರಿಕ ನಡೆಸಿದ ವೈಮಾನಿಕ ದಾಳಿ ಬಳಿಕ ವಿಶ್ವದಲ್ಲೇ ಆತಂಕ ಮನೆ ಮಾಡಿದ್ದು , ಭಾರತವು ಕೂಡ ಈ ಭೀಕರ ಉದ್ವಿಗ್ನತೆಯ ಕುರಿತು ತನ್ನ ಮೊದಲ ಅಧಿಕೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ. ಜಾಗತಿಕ ವಿಮಾನಯಾನ ಕ್ಷೇತ್ರದ ಮೇಲೂ ಪರಿಣಾಮ ಬಿದ್ದಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವೇಳಾಪಟ್ಟಿ ವ್ಯತ್ಯಯವಾಗಿದೆ. ಒಟ್ಟು 19 ವಿಮಾನಗಳ ಹಾರಾಟದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ರಣಜಿ ಟ್ರೋಫಿಯನ್ನು ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡವು ಗೆದ್ದು ಸಂಭ್ರಮಿಸಿದ್ದು, ಈ ಬೆನ್ನಲ್ಲೇ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 2 ಕೋಟಿ ರೂ.ಗಳ ನಗದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ವೈಮಾನಿಕ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಎಂದು ನಂಬಲಾಗಿದೆ ಎಂದು ಕೆಲವು ಇಸ್ರೇಲಿ ಮಾಧ್ಯಮ ಚಾನೆಲ್‌ಗಳು ವರದಿ ಮಾಡಿವೆ.
ಆದರೆ ಇರಾನ್ ವಿದೇಶಾಂಗ...