ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ವೈಮಾನಿಕ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಎಂದು ನಂಬಲಾಗಿದೆ ಎಂದು ಕೆಲವು ಇಸ್ರೇಲಿ ಮಾಧ್ಯಮ ಚಾನೆಲ್‌ಗಳು ವರದಿ ಮಾಡಿವೆ.
ಆದರೆ ಇರಾನ್ ವಿದೇಶಾಂಗ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ರಕ್ಷಣಾ ಸಚಿವ ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಭೀಕರ ಉದ್ವಿಗ್ನತೆ ಉಂಟಾಗಿದೆ. ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ.
ಈ ಬೆನ್ನಲ್ಲೇ ಭಾರತದ ನಾಗರಿಕ ವಿಮಾನಯಾನ ಸಚಿವ ರಾಮ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ಸಾವು ವಿಮಾನ ಅಪಘಾತವೇ ಅಥವಾ ಕೊಲೆಯೇ? ಎಂಬ ಗಂಭೀರ ಶಂಕೆಗಳಿವೆ.
ಈ ಕುರಿತು ಎನ್ಸಿಪಿ ಶಾಸಕ ರೋಹಿತ್ ಪವಾರ್ ಅವರು ಅಪಘಾತದ ಬಗ್ಗೆ ಸಮಗ್ರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಯಿಯಿಂದ ಗಲ್ಫ್ ರಾಷ್ಟ್ರದಲ್ಲೂ ಯುದ್ಧದ ಕಾರ್ಮೋಡ ಆವರಿಸಿದೆ. ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸುತ್ತಿದ್ದಂತೆ, ಭಾರತದ ವಲಸಿಗರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಿಗೇ ಪ್ರತಿದಾಳಿ ನಡೆಸಿರುವ ಇರಾನ್, ಕತಾರ್ ಮಾತ್ರವಲ್ಲದೆ ಯುಎಇನ ಅಬುಧಾಬಿ, ದುಬೈ, ಸೌದಿ ಅರೇಬಿಯಾದ ರಿಯಾದ್ ಮೇಲೆ ಕೂಡಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಯುದ್ಧ ಕಾರ್ಮೋಡ ಇನ್ನಷ್ಟು ದಟ್ಟವಾಗುತ್ತಿದ್ದಂತೆಯೇ ಅಮೆರಿಕ ಮಿಲಿಟರಿ ನೆಲೆಗಳನ್ನು ಹೊಂದಿರುವ ಅಥವಾ ಇರಾನ್ ದಾಳಿಗೆ ಗುರಿಯಾಗಿರುವ ಪ್ರದೇಶಗಳಲ್ಲಿ ನಡುಕ ಹೆಚ್ಚತೊಡಗಿದೆ.ಈ ನಡುವೆ ಇಂತಹಾ ಪ್ರದೇಶಗಳಲ್ಲಿ ಭಾರತೀಯರೂ ವಾಸಿಸುತ್ತಿದ್ದು, ಅವರ ಸುರಕ್ಷತೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಇಸ್ರೇಲ್‌ನ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.
ಆದಾಗ್ಯೂ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿದ ಬಂಗಾಳದ ಮುಖ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇದೀಗ ಈ ದಾಳಿಯ ಮೊದಲ ಅಧಿಕೃತ ವಿಡಿಯೊವನ್ನು ಇಸ್ರೇಲ್ ಬಿಡುಗಡೆ ಮಾಡಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್- ಇರಾನ್ ನಡುವೆ ಯುದ್ಧದ ಬಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿದೆ.
ಯುದ್ಧದ ಪರಿಣಾಮವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಶನಿವಾರ ಗಲ್ಪ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಯಾವೆಲ್ಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರೈತರಿಗೆ ಪ್ರಸಕ್ತ ಸಾಲಿನಲ್ಲಿ ೨ನೇ ಬೆಳೆಗೆ ನೀರಿನ ಅಭಾವ ಎದುರಾಗಿದ್ದರೂ, ಎದೆಗುಂದದ ಕೆಲವು ರೈತರು ತಮ್ಮ...