May 1, 2026
Friday, May 1, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಜಿತ್ ಪವಾರ್ ಸಾವು ವಿಮಾನ ಅಪಘಾತವೇ? ಕೊಲೆಯೇ? ಸಿಐಡಿ ತನಿಖೆಗೆ ಎನ್​ಸಿಪಿ ನಾಯಕ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರ ಸಾವು ವಿಮಾನ ಅಪಘಾತವೇ ಅಥವಾ ಕೊಲೆಯೇ? ಎಂಬ ಗಂಭೀರ ಶಂಕೆಗಳಿವೆ. ಈ ಕುರಿತು ಎನ್​ಸಿಪಿ ಶಾಸಕ ರೋಹಿತ್ ಪವಾರ್ ಅವರು ಅಪಘಾತದ ಬಗ್ಗೆ ಸಮಗ್ರ...

ಇರಾನ್ -ಇಸ್ರೇಲ್ ಯುದ್ಧ ಕಾರ್ಮೋಡ: ಕೇರಳದಿಂದ ಗಲ್ಫ್​ ರಾಷ್ಟ್ರಗಳತ್ತ ವಿಮಾನ ಹಾರಾಟ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಯಿಯಿಂದ ಗಲ್ಫ್​ ರಾಷ್ಟ್ರದಲ್ಲೂ ಯುದ್ಧದ ಕಾರ್ಮೋಡ ಆವರಿಸಿದೆ. ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸುತ್ತಿದ್ದಂತೆ, ಭಾರತದ ವಲಸಿಗರು...

ಅಬುಧಾಬಿ, ದುಬೈ, ಸೌದಿ ಅರೇಬಿಯಾದ ರಿಯಾದ್ ಮೇಲೂ ದಾಳಿ: ಆತಂಕದಲ್ಲಿ ಗಲ್ಫ್ ರಾಷ್ಟ್ರಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಿಗೇ ಪ್ರತಿದಾಳಿ ನಡೆಸಿರುವ ಇರಾನ್, ಕತಾರ್ ಮಾತ್ರವಲ್ಲದೆ ಯುಎಇನ ಅಬುಧಾಬಿ, ದುಬೈ, ಸೌದಿ ಅರೇಬಿಯಾದ ರಿಯಾದ್ ಮೇಲೆ ಕೂಡಾ...

ನಡುಕ ಹೆಚ್ಚಿಸುತ್ತಿದೆ ಯುದ್ಧ: ಸಧ್ಯ ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ ಸಂಖ್ಯೆ ಎಷ್ಟು ಅಂತ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಯುದ್ಧ ಕಾರ್ಮೋಡ ಇನ್ನಷ್ಟು ದಟ್ಟವಾಗುತ್ತಿದ್ದಂತೆಯೇ ಅಮೆರಿಕ ಮಿಲಿಟರಿ ನೆಲೆಗಳನ್ನು ಹೊಂದಿರುವ ಅಥವಾ ಇರಾನ್ ದಾಳಿಗೆ ಗುರಿಯಾಗಿರುವ ಪ್ರದೇಶಗಳಲ್ಲಿ ನಡುಕ ಹೆಚ್ಚತೊಡಗಿದೆ.ಈ ನಡುವೆ ಇಂತಹಾ ಪ್ರದೇಶಗಳಲ್ಲಿ ಭಾರತೀಯರೂ ವಾಸಿಸುತ್ತಿದ್ದು, ಅವರ ಸುರಕ್ಷತೆಯ...

ಇಸ್ರೇಲ್ ದಾಳಿಗೆ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಹಾಗೂ ಇಸ್ರೇಲ್​ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಇಸ್ರೇಲ್‌ನ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ,...

ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: 63 ಲಕ್ಷ ಮಂದಿಗೆ ಕೊಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಈ ಕುರಿತು ಮಾಹಿತಿ ನೀಡಿದ ಬಂಗಾಳದ ಮುಖ್ಯ...

ಇಸ್ರೇಲ್ ನಿಂದ ‘ಆಪರೇಷನ್ ರೋರಿಂಗ್ ಲಯನ್’: ಇರಾನ್ ಮೇಲಿನ ದಾಳಿಯ ಮೊದಲ ವಿಡಿಯೋ ರಿಲೀಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇದೀಗ ಈ ದಾಳಿಯ ಮೊದಲ ಅಧಿಕೃತ ವಿಡಿಯೊವನ್ನು ಇಸ್ರೇಲ್ ಬಿಡುಗಡೆ ಮಾಡಿದೆ....

ಇಸ್ರೇಲ್ -ಇರಾನ್ ಯುದ್ಧ ಕಾರ್ಮೋಡ: ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳತ್ತ ವಿಮಾನ ಹಾರಾಟ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್- ಇರಾನ್ ನಡುವೆ ಯುದ್ಧದ ಬಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿದೆ. ಯುದ್ಧದ ಪರಿಣಾಮವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಶನಿವಾರ ಗಲ್ಪ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಯಾವೆಲ್ಲಾ...

ನೀರಿನ ಅಭಾವಕ್ಕೆ ಎದೆಗುಂದದ ಬಳ್ಳಾರಿಯ ರೈತ: ಎಕರೆಗಟ್ಟಲೆ ಭೂಮಿಯಲ್ಲಿ ಅರಳಿದೆ ಸಾಸಿವೆ ಕೃಷಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರೈತರಿಗೆ ಪ್ರಸಕ್ತ ಸಾಲಿನಲ್ಲಿ ೨ನೇ ಬೆಳೆಗೆ ನೀರಿನ ಅಭಾವ ಎದುರಾಗಿದ್ದರೂ, ಎದೆಗುಂದದ ಕೆಲವು ರೈತರು ತಮ್ಮ...

ಯಕ್ಷಗಾನ ಪ್ರಸಂಗದಲ್ಲಿ ಜಾತಿ ನಿಂದನೆ ಆರೋಪ: ಕಲಾವಿದರನ್ನು ಆರೋಪಮುಕ್ತಗೊಳಿಸಿದ ನ್ಯಾಯಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾತಿ ನಿಂದನೆ ಪ್ರಕರದಲ್ಲಿ ಆರೋಪ ಎದುರಿಸುತ್ತಿದ್ದ ಯಕ್ಷಗಾನ ಕಲಾವಿದರಿಬ್ಬರನ್ನು ಆರೋಪ ಮುಕ್ತಗೊಳಿಸಿ ಮಂಗಳೂರಿನ ಎರಡನೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ.ಏನಿದು ಪ್ರಕರಣ?ಕರ್ನಾಟಕ ಮೇಳದ ಪ್ರಸಿದ್ದ ಬ್ರಹ್ಮ ಬಲಾಂಡಿ...

ಯುದ್ಧ ಕಾರ್ಮೋಡ: ದುಬೈ ಏರ್ ಪೋರ್ಟ್ ನಲ್ಲಿ ಸಿಲುಕಿದ MLC ​​ಭೋಜೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್, ಅಮೆರಿಕ, ಇರಾನ್ ನಡುವಿನ ಯುದ್ಧಾರಂಭದಿಂದ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದ್ದು, ಇದರಿಂದಾಗಿ ಕರ್ನಾಟಕದ ಎಂಎಲ್ಸಿ ಭೋಜೇಗೌಡ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ಇರಾನ್ ಮೇಲೆ ಅಮೆರಿಕ, ಇಸ್ರೇಲ್ ದಾಳಿ ಹಿನ್ನಲೆಯಲ್ಲಿ...

ಮೊದಲ ದಿನವೇ ಇರಾನ್‌ಗೆ ಮರ್ಮಾಘಾತ: ದಾಳಿಯಲ್ಲಿ ಸೇನಾ ಮುಖ್ಯಸ್ಥ ಅಮೀರ್ ಹತಾಮಿ ಸಾವು??

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾಗತಿಕವಾಗಿ ಆತಂಕ ಹುಟ್ಟಿಸಿರುವ ಇಸ್ರೇಲ್, ಅಮೆರಿಕ, ಇರಾನ್ ನಡುವಿನ ಯುದ್ಧಾರಂಭದಲ್ಲಿ ಇರಾನ್‌ಗೆ ಮೊದಲ ದಿನವೇ ಭರ್ಜರಿ ಶಾಕ್ ಸಿಕ್ಕಿದ್ದು, ಸೇನಾ ಮುಖ್ಯಸ್ಥ ಅಮೀರ್ ಹತಾಮಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !