ಹೊಸದಿಗಂತ ಡಿಜಿಟಲ್ ಡೆಸ್ಕ್: ಗರ್ಭಕಂಠ ಕ್ಯಾನ್ಸರ್ ರೋಗವನ್ನು ತಡೆಯುವ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು.
ರಾಜಸ್ತಾನದ ಅಜ್ಮೀರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಬಾಲಕಿಯರಿಗೆ...
ಹೊಸದಿಗಂತ ವರದಿ,ಕಲಬುರಗಿ:
ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು ೧೮,೫೯೮ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಅದರಲ್ಲಿ ೧೭,೫೩೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೧೦೬೨ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ ಮಹಿಳೆಯರ ಸುರಕ್ಷತೆಯತ್ತ ಗಮನಹರಿಸಿದ್ದು, ಅದಕ್ಕಾಗಿ ಕೋಲ್ಕತ್ತಾ ಪೊಲೀಸ್‌ನ ಮೂಲಕ ಎರಡು ಹೊಸ ಉಪಕ್ರಮಗಳನ್ನು ಘೋಷಿಸಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಕೂಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಆರಂಭವಾಗಿರುವ ಯುದ್ಧದ ಕಿಡಿ ಮಂಗಳೂರಿಗೂ ತಟ್ಟಿದ್ದು, ದುಬೈನತ್ತ ಶನಿವಾರ ಪ್ರಯಾಣ ಬೆಳೆಸಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಿಂದಲೇ ಮತ್ತೆ ಮಂಗಳೂರಿಗೆ ವಾಪಸ್ಸಾಗಿದೆ.ಶನಿವಾರ ನಿಗದಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇರಾನ್ ಮೇಲಿನ ಅಮೆರಿಕ ಹಾಗೂ ಇಸ್ರೇಲ್ ದಾಳಿ ವಿಶ್ವದಲ್ಲಿಯೇ ಸಂಚಲನ ಮೂಡಿಸಿದ್ದು, ಎಲ್ಲಾ ದೇಶಗಳು ಅಲ್ಲಿರುವ ತಮ್ಮ ತಮ್ಮ ಪ್ರಜೆಗಳ ರಕ್ಷಣೆಗೆ ಅಲರ್ಟ್ ಆಗಿವೆ.ಭಾರತ ತನ್ನ ನಾಗರಿಕರಿಗಾಗಿ ಸಹಾಯವಾಣಿ ಆರಂಭಿಸಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗುಜರಾತಿನ ಸನಂದ್‌ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯವನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಂಗಳೂರು ನಗರದ ಪದವಿನಂಗಡಿ ಎಂಬಲ್ಲಿ ಥಾರ್ ವಾಹನವೊಂದು ಸ್ಕೂಟರ್ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಘಟನೆ ಶನಿವಾರ ನಡೆದಿದ್ದು ನಡೆದಿದ್ದು, ಈ ಅವಘಡದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ.
ಇದರ ಬಳಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಅಮೆರಿಕದೊಂದಿಗೆ ಸೇರಿ ಇರಾನ್ ಮೇಲೆ ದಾಳಿ ನಡೆಸಿದೆ.
ಇರಾನ್ ನಾಯಕ ಕಮಿನೇನಿ ನಿವಾಸ ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದೆ. ನಿವಾಸ ಪಕ್ಕದಲ್ಲೇ ಸ್ಫೋಟಗಳು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂ ಗ್ರಾಮದಲ್ಲಿ ಪಟಾಕಿ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 20 ಜನ ಮೃತಪಟ್ಟಿದ್ದಾರೆ.
ಗಾಯಾಳುಗಳನ್ನು ಕಾಕಿನಾಡದ ಸರ್ಕಾರಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ತೊಗರಿ ಬೆಳೆ ಹಾನಿಯಾದ ಘಟನೆ ತಾಲೂಕಿನ ಶಿರುಂಜ ಗ್ರಾಮದಲ್ಲಿ ನಡೆದಿದೆ.
ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯು ಕ್ಷಣಾರ್ಧದಲ್ಲಿ ವ್ಯಾಪಿಸಿ ಗೌರವ್ವ ಕೊಂಡಿಕೊಪ್ಪದ ಅವರಿಗೆ ಸೇರಿದ ಅಂದಾಜು...
ಹೊಸದಿಗಂತ ವರದಿ, ಕಲಬುರಗಿ :
ಕಲಬುರಗಿ ನೆಕ್ಸ್ಟ್ ಫೌಂಡೇಷನ್ ಪ್ರಾಯೋಜಕತ್ವದ 30,000 ಯು.ಎಸ್. ಡಾಲರ್ ಮೊತ್ತದ ಕಲಬುರಗಿ ಐ.ಟಿ.ಎಫ್ ಮಹಿಳಾ ಟೆನಿಸ್ ಟೂರ್ನಿ-2026 ಇದೇ ಮಾರ್ಚ್ 1 ರಿಂದ 8ರ ವರೆಗೆ ನಗರದ ಚಂದ್ರಶೇಖರ...