ಮಾರ್ಚ್ ತಿಂಗಳು ಪ್ರವಾಸಕ್ಕೆ ಅತ್ಯಂತ ಸೂಕ್ತವಾದ ಸಮಯ. ಚಳಿಗಾಲ ಮುಗಿದು ಬೇಸಿಗೆಯ ಆರಂಭದ ಈ ಕಾಲದಲ್ಲಿ ಹವಾಮಾನವು ಆಹ್ಲಾದಕರವಾಗಿರುತ್ತದೆ. ನಿಮ್ಮ ಟ್ರಿಪ್ ಪ್ಲಾನ್ ಮಾಡಲು ಇಲ್ಲಿವೆ ಕೆಲವು ಅತ್ಯುತ್ತಮ ಆಯ್ಕೆಗಳು:
ಗೋಕರ್ಣ, ಕರ್ನಾಟಕಕರ್ನಾಟಕದವರೇ ಆಗಿದ್ದರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಪರವಾಗಿ ಈಗ ದೊಡ್ಡ ಮಟ್ಟದ ಹೋರಾಟವೊಂದು ಆರಂಭವಾಗಿದೆ. ತನಿಖೆಯ ವೇಳೆ ಪೊಲೀಸರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಎಂಬ ಗಂಭೀರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ನ 50ನೇ ಪಂದ್ಯವು ಪಾಕಿಸ್ತಾನ ತಂಡದ ಪಾಲಿಗೆ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಲಂಕಾ ವಿರುದ್ಧ ಪಾಕಿಸ್ತಾನ ಸೆಣಸಾಡಲಿದ್ದು, ಸೆಮಿಫೈನಲ್ ಪ್ರವೇಶಿಸಲು ಪಾಕ್‌ಗೆ...
ಭಾರತದ ಹಿಮಾಚಲ ಪ್ರದೇಶದಲ್ಲಿರುವ ಸ್ಪಿತಿ ಕಣಿವೆ ಇತ್ತೀಚಿನ ವರ್ಷಗಳಲ್ಲಿ ಟ್ರಾವೆಲರ್ಸ್‌ಗಳ ಹಾಟ್ ಫೇವರಿಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಸಮುದ್ರ ಮಟ್ಟದಿಂದ ಸುಮಾರು 12,500 ಅಡಿ ಎತ್ತರದಲ್ಲಿರುವ ಈ ತಾಣವನ್ನು "ಶೀತ ಮರುಭೂಮಿ" ಎಂದೇ...
ಹೋಳಿ ಹಬ್ಬ ಎಂದರೆ ಬಣ್ಣಗಳ ಸಂಭ್ರಮ. ಆದರೆ ರಂಗಿನಾಟದ ನಡುವೆ ಚರ್ಮದ ಆರೈಕೆ ಕಡೆಗಣಿಸಿದರೆ ಕಿರಿಕಿರಿ, ಚರ್ಮದ ಸಮಸ್ಯೆ ಮತ್ತು ಅಲರ್ಜಿಗಳು ಕಟ್ಟಿಟ್ಟ ಬುತ್ತಿ. ತಜ್ಞರ ಪ್ರಕಾರ, ಹಬ್ಬಕ್ಕೆ ಮುಂಚೆಯೇ ತ್ವಚೆಗೆ ಸಿದ್ಧತೆ...
ಹೊಸದಿಗಂತ ಕಲಬುರಗಿ:
ಮಾಹಿತಿ ಹಕ್ಕು ಕಾಯ್ದೆಯಡಿ ಸಕಾಲಕ್ಕೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠವು ಭಾರಿ ದಂಡ ವಿಧಿಸಿದೆ. ರಾಜ್ಯ ಮಾಹಿತಿ ಆಯುಕ್ತರಾದ ಬಿ. ವೆಂಕಟ ಸಿಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಸರ್ಕಾರಕ್ಕೆ ಎಷ್ಟೇ ಹೊರೆಯಾದರೂ ಪರವಾಗಿಲ್ಲ, ಜನರಿಗೆ ಕೊಟ್ಟ ಮಾತಿನಂತೆ ಐದು ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲೇಬೇಕು" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಖಡಕ್ ಆಗಿ ಹೇಳಿದ್ದಾರೆ.
ಇತ್ತೀಚೆಗಷ್ಟೇ ಡಿಸಿಎಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟು ನೈಋತ್ಯ ರೈಲ್ವೆ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ವರೆಗೆ ಮಾರ್ಚ್ 1ರಿಂದ ಏಕಮುಖ ವಿಶೇಷ ಎಕ್ಸ್‌ಪ್ರೆಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಮಾತ್ರ ಮೌನ ಆವರಿಸಿದೆ.
ಪರೀಕ್ಷೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯ ಮಣ್ಣಿನಲ್ಲಿ ಅಡಗಿರುವ ಅಪರೂಪದ ನೈಸರ್ಗಿಕ ಸಂಪತ್ತನ್ನು ಹೊರತೆಗೆಯಲು ಕೇಂದ್ರ ಭೂ ಭೌತಶಾಸ್ತ್ರ ಇಲಾಖೆ ಈಗ ಹೈಟೆಕ್ ಕಾರ್ಯಾಚರಣೆಗೆ ಇಳಿದಿದೆ. ನಗರದ ಹೊರವಲಯದ ಮಲಿಯಾಬಾದ್ ಅರಣ್ಯ ಪ್ರದೇಶ ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾ ರಾಜ್ಯದ ಜಗತಿಸಂಗ್‌ಪುರ ಜಿಲ್ಲೆಯಲ್ಲಿ 23 ವರ್ಷದ ಯುವತಿಯನ್ನು ಮದುವೆಯ ಭರವಸೆ ನೀಡಿ ಮನೆಬಿಟ್ಟು ಕರೆಸಿಕೊಂಡು ದೌರ್ಜನ್ಯ ಎಸಗಿ ಬಳಿಕ ಹತ್ಯೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ...
ಮೀನು ಅಥವಾ ಚಿಕನ್ ತಿಂದು ತಕ್ಷಣ ಹಾಲು ಕುಡಿಯಬಾರದು ಎಂಬ ಮಾತು ನಿಮ್ಮ ಮನೆಯಲ್ಲಿ ಕೇಳಿರ್ತೀರ. ಹಿರಿಯರು “ಇದು ಆರೋಗ್ಯಕ್ಕೆ ಒಳ್ಳೆಯದಲ್ಲ” ಎಂದು ಎಚ್ಚರಿಸುತ್ತಾರೆ. ಆದರೆ ಇದಕ್ಕೆ ನಿಜವಾದ ಕಾರಣವೇನು ಎಂಬ ಪ್ರಶ್ನೆ...