ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಬಿಸಿಲಿನ ತಾಪ ಹೆಚ್ಚಾಗಿದ್ದು, ಅಲ್ಲೊಂದು ಇಲ್ಲೊಂದು ಗುಡುಗು ಸಹಿತ ಮಳೆಯಾದ ವರದಿಗಳಿದ್ದವು. ಆದರೆ, ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳ ಹವಾಮಾನದಲ್ಲಿ ಬದಲಾವಣೆಯಾಗಲಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ...
ಮೇಷನಿಮಗೆ ಸಂಬಂಧಿಸಿ ಪ್ರಮುಖ ಬದಲಾವಣೆ ಉಂಟಾದೀತು. ಹಣದ ವಿಚಾರದಲ್ಲಿ ರಿಸ್ಕ್ ತೆಗೆದು ಕೊಳ್ಳಬೇಡಿ. ಸಂಬಂಧದಲ್ಲಿ ಒಡಕು ಸಂಭವ.ವೃಷಭನಿಮ್ಮ ತಪ್ಪಿಗೆ ಇತರರನ್ನು ದೂರಬೇಡಿ. ಕಾದಿಟ್ಟ ರಹಸ್ಯವೊಂದು ಬಹಿರಂಗವಾದೀತು. ಎಲ್ಲರ ಜತೆ ಸೌಹಾರ್ದದಿಂದ ವರ್ತಿಸಿದರೆ ಒಳಿತು.ಮಿಥುನಕೆಲಸದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ಕೇರಳ ರಾಜ್ಯ ಕೇರಳಂ ಆಗಿ ಮರುನಾಮಕರಣ ಮಾಡಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಮೂರು ನಗರದ ಹೆಸರು ಬದಲಾವಣೆಗೆ ಘೋಷಣೆ ಮಾಡಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು, ಮೂರು...
ಇಡೀ ದಿನದ ಸಣ್ಣಪುಟ್ಟ ಕಿರಿಕಿರಿಗಳನ್ನೆಲ್ಲ ಅಲ್ಲೇ ಬಿಟ್ಟುಬಿಡಿ. ಮನಸ್ಸನ್ನು ಹಗುರವಾಗಿಸಿಕೊಂಡು ಆರಾಮವಾಗಿ ಕಣ್ಣು ಮುಚ್ಚಿ. ಸಿಹಿಯಾದ ಕನಸುಗಳು ನಿಮಗಾಗಿ ಕಾಯುತ್ತಿವೆ.
ಹಗಲಿನ ಆಯಾಸ ಮತ್ತು ಗೊಂದಲಗಳು ಮುಗಿದ ಅಧ್ಯಾಯ. ಅವು ನಿಮ್ಮ ನಿದ್ರೆಯನ್ನು ಕೆಡಿಸದಿರಲಿ....
ಹೊಸದಿಗಂತ ಬೆಳಗಾವಿ:
ಮಹಿಳೆಯರ ರಕ್ಷಣೆ ಮಾಡಬೇಕಾದ ಇಲಾಖೆಯಲ್ಲೇ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆಯಾದ ಬೆಳಗಾವಿಯಲ್ಲಿ ನಡೆದಿದೆ. ಮಹಿಳಾ ವಸತಿ ನಿಲಯವೊಂದರ ವಾರ್ಡನ್...
ಹೊಸದಿಗಂತ ವರದಿ, ಸುಬ್ರಹ್ಮಣ್ಯ:
ಮಾಜಿ ಪ್ರಧಾನಿ,ರಾಜ್ಯ ಸಭಾ ಸಂಸತ್ ಸದಸ್ಯ ಹೆಚ್.ಡಿ.ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಹೆಚ್.ಡಿ.ದೇವೇಗೌಡ ಅವರು ಮಾ.1ರಂದು ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ...
ಹೊಸದಿಗಂತ ವರದಿ, ಉಪ್ಪಿನಂಗಡಿ:
ಇಲ್ಲಿಗೆ ಸಮೀಪದ ಬಾರ್‍ಯ ಗ್ರಾಮದ ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದನ್ನು ಪತ್ತೆ ಮಾಡಿರುವ ಉಪ್ಪಿನಂಗಡಿ ಪೊಲೀಸರು ಮನೆ ಜಪ್ತಿ ಮಾಡಿ ಆರೋಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್‌ಲೈನ್ ವಂಚನೆ ಮತ್ತು ಸೈಬರ್ ಕಾಲದ ಆರ್ಥಿಕ ದುರುಪಯೋಗಗಳು ಜೀವಕ್ಕೆ ಎಷ್ಟು ಅಪಾಯಕಾರಿ ಎಂಬುದಕ್ಕೆ ಸೂರತ್‌ನಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ಕ್ರೆಡಿಟ್ ಕಾರ್ಡ್ ವಂಚನೆ ಹಾಗೂ ಅದರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು...
ಹೊಸದಿಗಂತ ಹುಬ್ಬಳ್ಳಿ:
"ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರತಿಭಾವಂತ ಕ್ರಿಕೆಟಿಗರಿದ್ದಾರೆ ಎಂಬುದು ಇಡೀ ದೇಶಕ್ಕೆ ತಿಳಿಯುವ ಸಮಯ ಬಂದಿದೆ. ನಾವು ಬರಿ ಆಡಲು ಬಂದಿಲ್ಲ, ಟ್ರೋಫಿ ಗೆದ್ದೇ ತೀರುತ್ತೇವೆ," ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್‌ಗಳ ಸಾಧಾರಣ ಮೊತ್ತ ದಾಖಲಿಸಿದೆ.
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಜ್ವರದ ಬೆನ್ನಲ್ಲೇ ಈಗ ಭಾರತದಲ್ಲಿ ಐಪಿಎಲ್ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗುತ್ತಿದೆ. 19ನೇ ಆವೃತ್ತಿಯ ಐಪಿಎಲ್ ಆರಂಭದ ದಿನಾಂಕದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಈ ಮೊದಲು...