May 2, 2026
Saturday, May 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್: ಆಕ್ಷೇಪಣೆ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ 50 ಲಕ್ಷ ದೂರುಗಳು ಸಲ್ಲಿಕೆಯಾಗಿದ್ದು, ಜೊತೆಗೆ ಆಕ್ಷೇಪಣೆ ಅರ್ಜಿಗಳು ಸಲ್ಲಿಸಲಾಗಿದ್ದು,ಆದರೆ ಸುಪ್ರೀಂ ಕೋರ್ಟ್ ಪುರಸ್ಕರಿಸಲು ನಿರಾಕರಿಸಿದೆ. ಆಕ್ಷೇಪಗಳ ವಿಚಾರಣೆಗಾಗಿ...

ಹಿಟ್ಲರ್‌ ಜೊತೆಗೆ ಪ್ರಧಾನಿ ಮೋದಿ ಹೋಲಿಕೆ: ಕಾಲೇಜು ಪ್ರೊಫೆಸರ್ ಅಮಾನತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ ಜೊತೆಗೆ ಹೋಲಿಕೆ ಮಾಡಿದ ಆರೋಪದ ಮೇರೆಗೆ ಹರಿಯಾಣದ ಸೋನಿಪತ್‌ನ ಒಪಿ ಜಿಂದಾಲ್ ಗ್ಲೋಬಲ್ ಯೂನಿವರ್ಸಿಟಿಯ ಸಹ ಪ್ರಾಧ್ಯಾಪಕರೊಬ್ಬರನ್ನು ಒಂದು ಸೆಮಿಸ್ಟರ್‌...

477 ರನ್‌ಗಳ ಭಾರಿ ಮುನ್ನಡೆ: ಚೊಚ್ಚಲ ರಣಜಿ ಮುಕುಟದತ್ತ ಜಮ್ಮು-ಕಾಶ್ಮೀರದ ನಡಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಹುಬ್ಬಳ್ಳಿಯ ಮೈದಾನದಲ್ಲಿ ಈಗ ಜಮ್ಮು ಮತ್ತು ಕಾಶ್ಮೀರ ತಂಡ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ನಾಲ್ಕನೇ...

ಒಂದೇ ಆ್ಯಪ್, ನೂರಾರು ಫೈನಾನ್ಸ್ ಪರಿಹಾರ: ಜಿಯೋ ಫೈನಾನ್ಸ್‌ನಿಂದ ‘ಸ್ಮಾರ್ಟ್’ ಮಾರುಕಟ್ಟೆ ಅನಾವರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳ ಸಂಕೀರ್ಣತೆಯನ್ನು ಹೋಗಲಾಡಿಸಲು ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಲಿಮಿಟೆಡ್ ತನ್ನ ನೂತನ 'ಜಿಯೋಫೈನಾನ್ಸ್' ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಇದು ಸಾಮಾನ್ಯ ಫೈನಾನ್ಸ್ ಆ್ಯಪ್‌ಗಳಿಗಿಂತ ಭಿನ್ನವಾಗಿದ್ದು,...

ಕೈ ಹಿಡಿದು ನಡೆಸಿದ ಗುರುವಿಗೆ ಪಟ್ಟಾಭಿಷೇಕವಾಗಲಿ: ನಿಷ್ಠೆ ಮೆರೆದ ಶಾಸಕಿ ನಯನಾ ಮೋಟಮ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ನಡೆದ ಇತ್ತೀಚಿನ ಶಾಸಕರ ಸಭೆಯ ಬೆನ್ನಲ್ಲೇ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿರುವ ತಮ್ಮ ನಿಷ್ಠೆಯನ್ನು ಬಹಿರಂಗಪಡಿಸಿದ್ದಾರೆ. "ನನಗೆ ಟಿಕೆಟ್ ನೀಡಿ, ರಾಜಕೀಯವಾಗಿ...

ವೈದ್ಯನಿಗೇ ಮುಳುವಾದ ಮಾನಸಿಕ ಖಿನ್ನತೆ: ಹೋಟೆಲ್ ರೂಮ್ ನಲ್ಲಿ ಮಾತ್ರೆ ಸೇವಿಸಿ ಆತ್ಮಹ*ತ್ಯೆ

ಹೊಸದಿಗಂತ ಮಂಡ್ಯ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ನಗರದ ಪ್ರತಿಷ್ಠಿತ ಹರಿಪ್ರಿಯ ಹೋಟೆಲ್‌ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕೆ.ಆರ್.ನಗರ ಮೂಲದ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುಖದೇವ್ (53) ಮೃತಪಟ್ಟ...

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಖುಲಾಸೆ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ 23 ಜನರನ್ನು ಖುಲಾಸೆಗೊಳಿಸಲಾಗಿದೆ. ಇದೀಗ ಈ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ...

ವಿಂಡೀಸ್ ವಿರುದ್ಧ ಇಂಡಿಯಾ ‘Do or Die’ ಫೈಟ್: ವರುಣದೇವ ತಂದೊಡ್ಡುತ್ತಾನಾ ವಿಘ್ನ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ರೇಸ್ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದೆ. ಸೂಪರ್-8 ಹಂತದ ತನ್ನ ಕೊನೆಯ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ, ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು...

ಪಾಕಿಸ್ತಾನ-ಅಫ್ಘಾನಿಸ್ತಾನ ನಡುವೆ ಘರ್ಷಣೆ: ಭಾರತದ ಮಧ್ಯಪ್ರವೇಶಕ್ಕೆ ಮನವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಘರ್ಷಣೆ ಭುಗಿಲೆದ್ದಿದ್ದು, ಇದರ ಬೆನ್ನಲ್ಲೇ ಅಫ್ಘಾನಿಸ್ತಾನ ಸಂಸತ್ತಿನ ಸದಸ್ಯೆ ಮರಿಯಮ್ ಸೊಲೈಮಾಂಖಿಲ್, ಭಾರತದ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ. ಪಾಕಿಸ್ತಾನವು ದಶಕಗಳಿಂದ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲ ಮತ್ತು...

ವಿದೇಶಿ ಲಿಂಕ್ ಹೊಂದಿದ್ದ 6 ಮಂದಿ ಸೈಬರ್ ವಂಚಕರ ಹೆಡೆಮುರಿ ಕಟ್ಟಿದ ಮಂಗಳೂರು ಖಾಕಿ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶಿ ಸೈಬರ್ ವಂಚಕರೊಂದಿಗೆ ಕೈಜೋಡಿಸಿ ದೇಶದಾದ್ಯಂತ ಜನರಿಗೆ ನಾಮ ಹಾಕುತ್ತಿದ್ದ ಬೃಹತ್ ಜಾಲವೊಂದನ್ನು ಮಂಗಳೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಹೈದರಾಬಾದ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ...

ಅಬಕಾರಿ ನೀತಿ ಕೇಸ್ ನಲ್ಲಿ ಕೇಜ್ರಿವಾಲ್ ಗೆ ರಿಲೀಫ್: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹಿತ 21 ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿತು.ಈ ಕುರಿತು ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು...

ಖಜಾನೆ ಖಾಲಿ, ಮೀಸಲಾತಿಯಲ್ಲಿ ಗೊಂದಲ: ಎಡವಟ್ಟು ಮುಚ್ಚಿಕೊಳ್ಳಲು ಸರ್ಕಾರದಿಂದ ನಾಟಕ!

ಹೊಸದಿಗಂತ ಚಿತ್ರದುರ್ಗ: ರಾಜ್ಯ ಸರ್ಕಾರವು ತನ್ನ ಆರ್ಥಿಕ ವೈಫಲ್ಯ ಹಾಗೂ ಖಾಲಿಯಾಗಿರುವ ಖಜಾನೆಯನ್ನು ಮುಚ್ಚಿಕೊಳ್ಳಲು ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ಮೂಲಕ ಯುವಜನರ ಮತ್ತು ವಿದ್ಯಾರ್ಥಿಗಳ ಕನಸಿನ ಮೇಲೆ ಮಣ್ಣು ಸುರಿಯುವ ಕೆಲಸ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !