ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಸರ್ಕಾರದ ಚಿಂತನೆಗೆ ಈಗ ಹೊಸ ತಿರುವು ಸಿಕ್ಕಿದೆ. ಈ ನಿರ್ಧಾರ ತೆಗೆದುಕೊಳ್ಳುವ ಮೊದಲು ಸ್ವತಃ ಮಕ್ಕಳ ಅಭಿಪ್ರಾಯವನ್ನೂ ಪಡೆಯಬೇಕು ಎಂಬ ಒತ್ತಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 61ನೇ ಅಧಿವೇಶನವು ಭಾರತ ಮತ್ತು ಪಾಕಿಸ್ತಾನದ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಜಮ್ಮು ಮತ್ತು ಕಾಶ್ಮೀರದ ಕುರಿತು ಪಾಕಿಸ್ತಾನ ಹರಡುತ್ತಿರುವ ಸುಳ್ಳು ಪ್ರಚಾರವನ್ನು ಭಾರತದ ಪ್ರತಿನಿಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಯಾವುದೇ ಮೂಲೆಯಲ್ಲಾಗಲಿ, ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸಹಿಸಿಕೊಳ್ಳಲು ಸಾಧ್ಯವಿಲ್ಲ ಮತ್ತು ಈ ವ್ಯವಸ್ಥೆಗೆ ಜಗತ್ತಿನಲ್ಲಿ ಸ್ಥಾನವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ.
ಇಸ್ರೇಲ್ ಮತ್ತು...
ಹೊಸದಿಗಂತ ಅಂಕೋಲಾ:
ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಬಳಿ ಬಾಲಕಿಯ ಉಡುಪು ಪತ್ತೆಯಾಗಿರುವುದು ಮತ್ತು ಆತ ಪದೇ ಪದೇ ಹೇಳಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್‌ನಲ್ಲಿ ಸತತ ವೈಫಲ್ಯಗಳಿಂದ ಕಂಗೆಟ್ಟಿದ್ದ ಟೀಂ ಇಂಡಿಯಾದ ಭರವಸೆಯ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಕೊನೆಗೂ ಫೀನಿಕ್ಸ್‌ನಂತೆ ಎದ್ದು ಬಂದಿದ್ದಾರೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ...
ಹೊಸದಿಗಂತ ಚಿತ್ರದುರ್ಗ:
ಜಿಲ್ಲೆಯ ಭೀಮಸಮುದ್ರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗಣಿ ಅದಿರು ಸಾಗಾಣಿಕೆ ಮಾಡುವ ಲಾರಿಗಳ ಅತಿಯಾದ ಸಂಚಾರದಿಂದ ಸಾರ್ವಜನಿಕರ ಜೀವನ ದುಸ್ತರವಾಗಿದ್ದು, ಇದನ್ನು ಖಂಡಿಸಿ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಗುರುವಾರ...
ಹೊಸದಿಗಂತ ಚಿತ್ರದುರ್ಗ:
ಮಧ್ಯ ಕರ್ನಾಟಕದ ಜನರ ದಶಕಗಳ ಕನಸಾದ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೆ ಮಾರ್ಗವು 2027ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ. ಹಂಪನೂರು...
ಹೊಸದಿಗಂತ ಬೆಳಗಾವಿ:
ಇಲ್ಲಿನ ಸಗಟು ತರಕಾರಿ ಮಾರುಕಟ್ಟೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಿವಿಮಾತು ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಪಿಎಂಸಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೆರೆ ಎಳೆದಿದ್ದಾರೆ. "ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿರುವುದು ನಿಜ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ದಿನಗಳ ಕಾಲ ಕುತೂಹಲ ಮತ್ತು ಗೊಂದಲಗಳಿಗೆ ಕಾರಣವಾಗಿದ್ದ ಕರ್ನಾಟಕ ಅನುಸೂಚಿತ ಜಾತಿಗಳ (ಉಪ ವರ್ಗೀಕರಣ) ವಿಧೇಯಕ-2025 ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಧಿಕೃತವಾಗಿ ಸಹಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಶತಕ ಬಾರಿಸಿ ಭಾರತಕ್ಕೆ ಕಿರೀಟ ತೊಡಿಸಿದ್ದ ಬಿಹಾರದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ, ಈಗ ದೇಶಿ ಟೂರ್ನಿಯಲ್ಲೂ ರನ್ ಮಳೆ ಹರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ....