ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಪ್ರಿಲ್ 1ರಿಂದ ದೇಶದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ 20% ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಮಾರಾಟ ಕಡ್ಡಾಯ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ...
ಹೊಸದಿಗಂತ ವರದಿ ಹಾಸನ:
ಬೇಲೂರು ತಾಲ್ಲೂಕಿನ, ಹಳೇಬೀಡು ಹೋಬಳಿ ಚಟ್ನಹಳ್ಳಿ ಗ್ರಾಮದಲ್ಲಿ ದಿನಗೂಲಿ ನೀಡದೆ ಕೆಲಸ ಮಾಡಿಸಿಕೊಂಡು ಬಂಧಿಸಿಟ್ಟಿದ್ದ ಹದಿನೆಂಟಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ದಾಳಿ ನಡೆಸಿ ರಕ್ಷಣೆ ಮಾಡಿದ್ದಾರೆ.
ಹೊರ ರಾಜ್ಯ, ಹೊರ ಜಿಲ್ಲೆಗಳಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರಮಂದಿರಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಬಿಡುಗಡೆಯಾಗುವ ಹೊಸ ತೆಲುಗು ಸಿನಿಮಾಗಳು ಥಿಯೇಟರ್‌ನಲ್ಲಿ ಬಿಡುಗಡೆಯಾದ ಬಳಿಕ ಕನಿಷ್ಠ 8 ವಾರಗಳ...
ಹೊಸದಿಗಂತ ವರದಿ ಹಾಸನ:
ಅನುಮಾನ ಹಾಗೂ ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆ, ಬೇಲೂರು ತಾಲ್ಲೂಕಿನ, ರಾಜನಸಿರಿಯೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಚನ್ನಮ್ಮ (34) ಕೊಲೆಯಾದ ಮಹಿಳೆ. ಮಧು (40)...
ಹೊಸದಿಗಂತ ವರದಿ ಹುಬ್ಬಳ್ಳಿ:
ಬಲಿಷ್ಠ ಕರ್ನಾಟಕಕ್ಕೆ ಜಮ್ಮು ಕಾಶ್ಮೀರ ತಂಡದ ಬೌಲರ್ ಅಕೀಬ್ ನಬಿ ಆರಂಭಿಕ ಆಘಾತ ನೀಡಿದರು. ಕರ್ನಾಟಕ ತನ್ನ ನಾಲ್ಕು ವಿಕೆಟ್ ಕಳೆದುಕೊಂಡು 86 ರನ್ ಗಳಿಸಿದೆ. ಈ ನಡುವೆ ಕರ್ನಾಟಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
8ನೇ ತರಗತಿ ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿರುವ ವಿಷಯದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಠಿಣ ಕ್ರಮ ಕೈಗೊಂಡಿದೆ. ಸಂಬಂಧಿತ ಅಧ್ಯಾಯದ ಮುದ್ರಣ, ಮರುಮುದ್ರಣ ಹಾಗೂ ಡಿಜಿಟಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಸೂಪರ್-8 ಹಂತದಲ್ಲಿ ಗ್ರೂಪ್-2ರಿಂದ ಇಂಗ್ಲೆಂಡ್ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ. ಶ್ರೀಲಂಕಾ ಟೂರ್ನಿಯಿಂದ ಹೊರಬಿದ್ದಿದ್ದು, ಉಳಿದಿರುವ ಒಂದು ಸ್ಥಾನಕ್ಕಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಕಠಿಣ ಪೈಪೋಟಿ ಮುಂದುವರಿದಿದೆ.
ಪಾಕಿಸ್ತಾನ್...
ಡಿಜಿಟಲ್ ಯುಗದಲ್ಲಿ ಕಂಟೆಂಟ್ ಕ್ರಿಯೇಶನ್ ಪ್ರಮುಖ ವೃತ್ತಿಯಾಗುತ್ತಿರುವ ಸಂದರ್ಭದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಗಳು ಸೃಜನಶೀಲರಿಗೆ ಸಮರ್ಪಕ ಆದಾಯ ಹಂಚಿಕೆ ನೀಡಬೇಕು ಎಂದು ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಸುದ್ದಿ ಸಂಸ್ಥೆಗಳು, ಸಾಂಪ್ರದಾಯಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಇಂದು ರಾಜಸ್ಥಾನದ ಉದಯಪುರದಲ್ಲಿ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳಗ್ಗೆ ನಡೆದ ಶುಭ ಮುಹೂರ್ತದಲ್ಲಿ...
ಹೊಸದಿಗಂತ ವರದಿ ಚನ್ನರಾಯಪಟ್ಟಣ:
ಚನ್ನರಾಯಪಟ್ಟಣ ತಾಲ್ಲೂಕಿನ ದಿಂಡಗೂರು ಗ್ರಾಮದ ತೋಟವೊಂದರಲ್ಲಿ ಅಳವಡಿಸಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ.
ಗ್ರಾಮದ ಆನಂದ್ ಅವರ ತೋಟದ ಮನೆಯಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದು. ಪದೇ ಪದೇ ಬಂದು...
ತೂಕ ಇಳಿಸೋಕೆ ಡಯೆಟ್ ಮಾಡ್ತಿರೋರಿಗೆ ಟೇಸ್ಟಿ ಆಗಿ, ಆರೋಗ್ಯಕರವಾಗಿಯೂ ತಿನ್ನೋಕೆ ಈ ಕ್ವಿನೋವಾ ಚಿತ್ರಾನ್ನ ಬೆಸ್ಟ್. ಅಕ್ಕಿ ಬದಲು ಕ್ವಿನೋವಾ ಬಳಸಿದ್ರೆ ಪ್ರೋಟೀನ್ ಹೆಚ್ಚು, ಕ್ಯಾಲೊರಿಗಳು ಕಡಿಮೆ ಹೊಟ್ಟೆ ತುಂಬಿದ ಅನುಭವವೂ ಹೆಚ್ಚು...
ಸಾಮಾಗ್ರಿಗಳುಟೊಮ್ಯಾಟೊಬೆಳ್ಳುಳ್ಳಿಜೀರಿಗೆ ಕೊತ್ತಂಬರಿ ಸೊಪ್ಪುಹುಣಸೆಹುಳಿಖಾರದಪುಡಿಗರಂ ಮಸಾಲಾಮಾಡುವ ವಿಧಾನಮೊದಲು ಈ ಎಲ್ಲ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿನಂತರ ಬಾಣಲೆಗೆ ಎಣ್ಣೆ, ಸಾಸಿವೆ, ಜೀರಿಗೆ ಹಾಕಿ ಈ ಮಿಶ್ರಣ ಹಾಕಿಇದು ಎಣ್ಣೆಬಿಡುವವರೆಗೂ ಬಾಡಿಸಿ, ಉಪ್ಪು ಅರಿಶಿಣ ಸೇರಿಸಿ...