May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ರಾಜ್ಯದಲ್ಲಿ ಒಣಹವೆ, ಮೋಡ ಕವಿದ ವಾತಾವರಣ ಹಾಗೇ ಗುಡುಗು ಸಹಿತ ಮಳೆಯೂ ಇದ್ಯಂತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ...

ದಿನಭವಿಷ್ಯ: ಅನಿರೀಕ್ಷಿತ ಲಾಭ ಖುಷಿ ತರಲಿದೆ, ಆರೋಗ್ಯದ ಕಾಳಜಿ ವಹಿಸಿ

ಮೇಷಸಣ್ಣ ವಿಷಯಕ್ಕೂ ಹೆಚ್ಚು ಗಮನ ಕೊಡಿ. ನಿಮ್ಮ ಮೇಲೆ ಪರಿಣಾಮ ಬೀರಬಹುದು. ಕೆಲಸ ವಿಳಂಬಕ್ಕೆ ಅಸಹನೆ ಬೇಡ. ತಾಳ್ಮೆಯಿಂದ ಕಾಯಿರಿ.ವೃಷಭನಿಮ್ಮ ಪ್ರಯತ್ನದಿಂದ ಉದ್ದೇಶ ಸಾಧನೆ. ಧನ ಪ್ರಾಪ್ತಿ. ಅನಿರೀಕ್ಷಿತ ಲಾಭ ಖುಷಿ ತರಲಿದೆ....

ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ: ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಎರಡು ದಿನಗಳ ಭೇಟಿಗೆ ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರಿಗೆ ಖುದ್ದು ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಬಳಿಕ ಉಭಯ ನಾಯಕರು ಇಸ್ರೇಲ್ ಸಂಸತ್ ಪ್ರವೇಶಿಸಿದ್ದು,...

ಇಸ್ರೇಲ್‌ ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ: ನಾವು ಸಹೋದರರು ಎಂದ ನೆತನ್ಯಾಹು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಎರಡು ದಿನಗಳ ಭೇಟಿಗೆ ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರಿಗೆ ಖುದ್ದು ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಬಳಿಕ ಉಭಯ ನಾಯಕರು ಇಸ್ರೇಲ್ ಸಂಸತ್ ಪ್ರವೇಶಿಸಿದ್ದು,...

ಕೇರಳ ಆರೋಗ್ಯ ಸಚಿವೆಗೆ ಮುತ್ತಿಗೆ ಹಾಕಲು ಯತ್ನ: ವೀಣಾ ಜಾರ್ಜ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಮೇಲೆ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ಕಣ್ಣೂರು ರೈಲು ನಿಲ್ದಾಣದಲ್ಲಿ ಬುಧವಾರ ನಡೆದಿದೆ . ಆಲಪ್ಪುಳದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ವಿವಾದದ ನಂತರ ರಾಜ್ಯ...

ಶುಭರಾತ್ರಿ | ಮನಸ್ಸಿನ ಗದ್ದಲಗಳಿಗೆ ವಿಶ್ರಾಂತಿ ನೀಡಿ.. ಹೊಸ ಹುರುಪಿನೊಂದಿಗೆ ನಾಳೆಯನ್ನು ಸ್ವಾಗತಿಸಲು ಸಿದ್ಧರಾಗಿ

ದಿನವಿಡೀ ಕಾಡಿದ ಎಲ್ಲ ಕಹಿ ನೆನಪುಗಳು ಹಾಗೂ ಕೆಟ್ಟ ಆಲೋಚನೆಗಳನ್ನು ಬದಿಗಿಟ್ಟು, ಮನಸ್ಸನ್ನು ಹಗುರಗೊಳಿಸಿ ನೆಮ್ಮದಿಯಿಂದ ವಿಶ್ರಮಿಸುವುದು ಇಂದಿನ ಅತ್ಯಗತ್ಯವಾಗಿದೆ. ಒತ್ತಡದ ಬದುಕಿನಲ್ಲಿ ರಾತ್ರಿಯ ಸುಖ ನಿದ್ರೆ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಆದ್ದರಿಂದ,...

ಚೆನ್ನೈ ಪಿಚ್‌ನಲ್ಲಿ ‘ಡು ಆರ್ ಡೈ’ ಸಮರ: ಹವಾಮಾನ ವರದಿ ಕೇಳಿ ನಿಟ್ಟುಸಿರು ಬಿಟ್ಟ ಫ್ಯಾನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ರೋಚಕ ತಿರುವು ಎದುರಾಗಿದೆ. ಗುಂಪು ಹಂತದಲ್ಲಿ ಅಜೇಯವಾಗಿ ಮುನ್ನುಗ್ಗಿದ್ದ ಭಾರತ ಮತ್ತು ಜಿಂಬಾಬ್ವೆ ತಂಡಗಳು ಈಗ ಸಂಕಷ್ಟಕ್ಕೆ ಸಿಲುಕಿವೆ. ಸೂಪರ್-8ರ ತಮ್ಮ ಮೊದಲ ಪಂದ್ಯಗಳಲ್ಲೇ...

ಕೇರಳ ಆಯಿತು ‘ಕೇರಳಂ’…ದೆಹಲಿ ಆಗುತ್ತಾ ಇಂದ್ರಪ್ರಸ್ಥ?: ಬಿಜೆಪಿ ಸಂಸದನಿಂದ ಅಮಿತ್ ಶಾ ಗೆ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸರಕಾರ ಕೇರಳ ರಾಜ್ಯದ ಹೆಸರನ್ನು 'ಕೇರಳಂ' ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಿದ ಬೆನ್ನಲ್ಲೇ ದೆಹಲಿ ಹೆಸರು ಬದಲಾವಣೆಗೆ ಒತ್ತಾಯ ಕೇಳಿಬರುತ್ತಿದೆ. ಈ ಕುರಿತು ಕೇಂದ್ರ ಸಚಿವ ಅಮಿತ್ ಶಾ...

ಊಟದ ನಂತರ ಮಜ್ಜಿಗೆ ಕುಡಿಯುವ ಅಭ್ಯಾಸ ನಿಮಗಿದೆಯೇ? ಹಾಗಾದ್ರೆ ಮೊದಲು ಇದನ್ನು ಓದಿ

ಭಾರತೀಯ ಮನೆಗಳಲ್ಲಿ ಊಟದ ನಂತರ ಮಜ್ಜಿಗೆ ಕುಡಿಯುವುದು ಒಂದು ಸಾಮಾನ್ಯ ಪದ್ಧತಿ. ಆದರೆ ಹಗಲಿನಲ್ಲಿ ಮಜ್ಜಿಗೆ ಸೇವಿಸುವುದು ಎಷ್ಟು ಪ್ರಯೋಜನಕಾರಿಯೋ, ರಾತ್ರಿಯ ವೇಳೆ ಅದರ ಸೇವನೆ ಕೆಲವರಿಗೆ ಪ್ರಶ್ನೆಯಾಗಿ ಕಾಡುತ್ತದೆ. ಮಜ್ಜಿಗೆಯಲ್ಲಿರುವ ಪ್ರೊಬಯಾಟಿಕ್ಸ್ ಜೀರ್ಣಾಂಗವ್ಯೂಹವನ್ನು...

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್​ ಗೆ ರಿಲೀಫ್: ಕ್ರಿಮಿನಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೊರಡಿಸಲಾದ ಸಮನ್ಸ್‌ ಕುರಿತು ಮುಖ್ಯ...

ಉದ್ಯಮಿ ಅನಿಲ್ ಅಂಬಾನಿಗೆ ಶಾಕ್: 3800 ಕೋಟಿ ಮೌಲ್ಯದ Abode ಮನೆ ಸೀಜ್‌ ಮಾಡಿದ ED

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬೈನಲ್ಲಿರುವ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ 'ಅಬೋಡ್' ನಿವಾಸದ ಮೇಲೆ ಇಡಿ ತಾತ್ಕಾಲಿಕ ಮುಟ್ಟುಗೋಲು ಕ್ರಮ ಕೈಗೊಂಡಿದೆ. ಈ ಕುರಿತು ಇಡಿ ಮಾಹಿತಿ ನೀಡಿದ್ದು, ಇದು 2002 ರ ಪಿಎಂಎಲ್‌ಎ ಅಡಿಯಲ್ಲಿ...

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿ ಕಡೆಗೂ ಅರೆಸ್ಟ್

ಹೊಸದಿಗಂತ ಚಿತ್ರದುರ್ಗ: ನಗರದ ಸಂತೆಹೊಂಡದ ಸಮೀಪವಿರುವ 'ಚೌಧರಿ ಮೊಬೈಲ್ ಶಾಪ್' ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮೊಬೈಲ್ ಶಾಪ್ ಮಾಲೀಕ ವಿಕ್ರಮ್ ಚೌಧರಿ ಅವರ ಮೇಲೆ ಚಾಕುವಿನಿಂದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !