May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್​ ಗೆ ರಿಲೀಫ್: ಕ್ರಿಮಿನಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೊರಡಿಸಲಾದ ಸಮನ್ಸ್‌ ಕುರಿತು ಮುಖ್ಯ...

ಉದ್ಯಮಿ ಅನಿಲ್ ಅಂಬಾನಿಗೆ ಶಾಕ್: 3800 ಕೋಟಿ ಮೌಲ್ಯದ Abode ಮನೆ ಸೀಜ್‌ ಮಾಡಿದ ED

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬೈನಲ್ಲಿರುವ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ 'ಅಬೋಡ್' ನಿವಾಸದ ಮೇಲೆ ಇಡಿ ತಾತ್ಕಾಲಿಕ ಮುಟ್ಟುಗೋಲು ಕ್ರಮ ಕೈಗೊಂಡಿದೆ. ಈ ಕುರಿತು ಇಡಿ ಮಾಹಿತಿ ನೀಡಿದ್ದು, ಇದು 2002 ರ ಪಿಎಂಎಲ್‌ಎ ಅಡಿಯಲ್ಲಿ...

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿ ಕಡೆಗೂ ಅರೆಸ್ಟ್

ಹೊಸದಿಗಂತ ಚಿತ್ರದುರ್ಗ: ನಗರದ ಸಂತೆಹೊಂಡದ ಸಮೀಪವಿರುವ 'ಚೌಧರಿ ಮೊಬೈಲ್ ಶಾಪ್' ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಯನ್ನು ಚಿತ್ರದುರ್ಗ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮೊಬೈಲ್ ಶಾಪ್ ಮಾಲೀಕ ವಿಕ್ರಮ್ ಚೌಧರಿ ಅವರ ಮೇಲೆ ಚಾಕುವಿನಿಂದ...

ಗಂಗಾ ನದಿಯಲ್ಲಿ ದೋಣಿಯ ಮೇಲೆ ಮೆಕ್ಸಿಕೋ ಜೋಡಿ ಮದುವೆ ಸಂಭ್ರಮ: ನವ ದಂಪತಿಗೆ ಸಿಕ್ಕಿತು ಮನತುಂಬಿ ಆಶೀರ್ವಾದ!

ಹೊಸದಿಗಂತ ಡಿಜಿಟಲ್ ಡೆಸ್ಕ್:ವಾರಣಾಸಿಯ ಅಸ್ಸಿ ಘಾಟ್‌ನಲ್ಲಿ ಮೆಕ್ಸಿಕೋ ಜೋಡಿ ದೋಣಿಯಲ್ಲಿ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ. ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳಿಂದ ಆಕರ್ಷಿತರಾಗಿದ್ದ ಮೆಕ್ಸಿಕನ್ ನಿವಾಸಿಗಳಾದ ರುಯಿಜ್ ಕ್ಯಾಬ್ರೋಲ್ ಮತ್ತು ಗೊನ್ಜಾಲೊ ಮಿಗುಯೆಲ್,...

ಸಪ್ತಪದಿ ತುಳಿಯಲು ಸಜ್ಜಾದ ‘VIROSH’ ಜೋಡಿ: ಉದಯಪುರದಲ್ಲಿ ವಿವಾಹ, ಕೊಡಗಿನಲ್ಲಿ ಹಬ್ಬ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಕಾಲದ ಗುಸುಗುಸು ಸುದ್ದಿಗೆ ತೆರೆಬಿದ್ದಿದ್ದು, ದಕ್ಷಿಣ ಭಾರತದ ಖ್ಯಾತ ನಟಿ, ಕೊಡಗಿನ ಸುಂದರಿ ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರಕೊಂಡ ಅವರ ವಿವಾಹಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ...

ಕೇರಳದಲ್ಲಿ ಇನ್ಮುಂದೆ ಶಿಕ್ಷಣ ಸಂಸ್ಥೆಗಳಿಗೆ ಧರ್ಮ ಆಧಾರಿತ ಹೆಸರಿಡುವಂತಿಲ್ಲ: ಪಿಣರಾಯಿ ಸರಕಾರ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು ಮತ್ತು ಇತರೆ ಶಿಕ್ಷಣ ಸಂಸ್ಥೆಗಳಿಗೆ ಧರ್ಮವನ್ನು ಸೂಚಿಸುವ ಹೆಸರಿಡುವ ಹಾಗಿಲ್ಲ ಎಂದು ಕೇರಳ ಸರಕಾರ ತಿಳಿಸಿದೆ. ಈ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ...

ದಾಂಡೇಲಿಯಲ್ಲಿ ವಾಹನ ಸವಾರರಿಗೆ ದರುಶನ ನೀಡಿದ ಒಂಟಿ ಸಲಗ! ಕೆಲಕಾಲ ಸಂಚಾರ ಸ್ಥಗಿತ

ಹೊಸದಿಗಂತ ದಾಂಡೇಲಿ: ಪ್ರವಾಸಿಗರ ನೆಚ್ಚಿನ ತಾಣವಾದ ದಾಂಡೇಲಿಯ ಅಂಬಿಕಾನಗರ-ಬೊಮ್ಮನಹಳ್ಳಿ ರಸ್ತೆಯಲ್ಲಿ ಬುಧವಾರ ಅಚ್ಚರಿಯ ಘಟನೆಯೊಂದು ನಡೆದಿದೆ. ಕಾಡಿನಿಂದ ನಾಡಿನ ರಸ್ತೆಗೆ ಬಂದ ಒಂಟಿ ಸಲಗವೊಂದು ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ, ನಂತರ ಸವಾರರಿಗೆ ದಾರಿ...

ಪ್ರೇಮ ವೈಫಲ್ಯಕ್ಕೆ ನೊಂದು ಆ*ತ್ಮಹ*ತ್ಯೆ ಮಾಡಿಕೊಂಡ ಯೂಟ್ಯೂಬರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಜಿ ಪ್ರಿಯತಮನ ಜೊತೆಗಿನ ಮನಸ್ತಾಪದಿಂದ ತೆಲುಗಿನ ಜನಪ್ರಿಯ ಯೂಟ್ಯೂಬರ್ ಕೋಮಲಿ (21) ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ . ಮೂಲತಃ ವಿಶಾಖಪಟ್ಟಣದ ಕೋಮಲಿ,...

ಸದನದಲ್ಲಿ ಸುಳ್ಳು ಮಾಹಿತಿ? ಸಿಎಂ ನೀಡಿದ 40,000 ಹುದ್ದೆಗಳ ಲೆಕ್ಕಾಚಾರ ಪ್ರಶ್ನಿಸಿದ ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಅಂಕಿ-ಅಂಶಗಳ ಸಮರ ಶುರುವಾಗಿದೆ. "ಕಾಂಗ್ರೆಸ್ ಸರ್ಕಾರ 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಶಿಖರ್ ಧವನ್ ಗೆ 5.7 ಕೋಟಿ ರೂ ಹಣ ಹಿಂದಿರುಗಿಸಿ: ಮಾಜಿ ಪತ್ನಿಗೆ ಕೋರ್ಟ್ ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇತ್ತೀಚೆಗೆ ಎರಡನೇ ಮದುವೆಯಾಗಿದ್ದು, ಈ ಸಂಭ್ರಮದ ನಡುವೆಮಾಜಿ ಪತ್ನಿ ಆಯೇಷಾ ಮುಖರ್ಜಿ ಅವರು 5.7 ಕೋಟಿ ರೂಪಾಯಿಗಳನ್ನು ಹಿಂದಿರುಗಿಸುವಂತೆ ಕೋರ್ಟ್ ಆದೇಶ ನೀಡಿದೆ. ಶಿಖರ್ ಧವನ್...

ನಕಲಿ ಡಿಗ್ರಿ ತೋರಿಸಿ ಪಾಕಿಸ್ತಾನ ಹೈಕೋರ್ಟ್‌ನಲ್ಲಿ ಜಡ್ಜ್‌ ಆಗಿ ಸೇವೆ ಸಲ್ಲಿಸಿದ ವ್ಯಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನದಲ್ಲಿ ಡಿಗ್ರಿ ಪಡೆಯದೇ ವ್ಯಕ್ತಿಯೊಬ್ಬರು ನ್ಯಾಯಾಧೀಶರಾದ ಪ್ರಕರಣ ಬೆಳಕಿಗೆ ಬಂದಿದೆ . ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿ ಒಬ್ಬರು ಕೆಲಸ ಗಿಟ್ಟಿಸಿಕೊಂಡಿದ್ದು, ಅವರು ನಕಲಿ...

ಅಣ್ಣಾವ್ರ ಕಿಡ್ನ್ಯಾಪ್ ಕೇಸ್: 24 ವರುಷಗಳ ಕಾನೂನು ಹೋರಾಟಕ್ಕೆ ತೆರೆ, ಆರೋಪಿಗಳು ದೋಷಮುಕ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !