ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇತ್ತೀಚೆಗೆ ಎರಡನೇ ಮದುವೆಯಾಗಿದ್ದು, ಈ ಸಂಭ್ರಮದ ನಡುವೆಮಾಜಿ ಪತ್ನಿ ಆಯೇಷಾ ಮುಖರ್ಜಿ ಅವರು 5.7 ಕೋಟಿ ರೂಪಾಯಿಗಳನ್ನು ಹಿಂದಿರುಗಿಸುವಂತೆ ಕೋರ್ಟ್ ಆದೇಶ ನೀಡಿದೆ.
ಶಿಖರ್ ಧವನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನದಲ್ಲಿ ಡಿಗ್ರಿ ಪಡೆಯದೇ ವ್ಯಕ್ತಿಯೊಬ್ಬರು ನ್ಯಾಯಾಧೀಶರಾದ ಪ್ರಕರಣ ಬೆಳಕಿಗೆ ಬಂದಿದೆ .
ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ನಕಲಿ ಕಾನೂನು ಪದವಿ ಪ್ರಮಾಣ ಪತ್ರ ನೀಡಿ ಒಬ್ಬರು ಕೆಲಸ ಗಿಟ್ಟಿಸಿಕೊಂಡಿದ್ದು, ಅವರು ನಕಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು...
ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ.ಬುಧವಾರ ಬೆಳಗಿನ ಜಾವ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದರೆ, ಮಧ್ಯಾಹ್ನದ ವೇಳೆಗೆ ಕುಶಾಲನಗರ ತಾಲೂಕಿನ ಹಲವೆಡೆ ಸಾಧಾರಣ ಮಳೆ ಬಿದ್ದಿದೆ.ನಾಪೋಕ್ಲು ಪಟ್ಟಣ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಹುಲ್ ಗಾಂಧಿ ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುವ ಮೂಲಕ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡ ನಕಾರಾತ್ಮಕ ರಾಜಕೀಯದ ಪೋಸ್ಟರ್ ಬಾಯ್ ಆಗಿದ್ದಾರೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್...
ಹೊಸದಿಗಂತ ಚಿತ್ರದುರ್ಗ:
ಕೇವಲ ನೂರು ರೂಪಾಯಿ ವಿಚಾರಕ್ಕಾಗಿ ಶುರುವಾದ ಕ್ಷುಲ್ಲಕ ಜಗಳವೊಂದು ವಿಕೋಪಕ್ಕೆ ತಿರುಗಿ, ಮೊಬೈಲ್ ಅಂಗಡಿ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ಮಧ್ಯಾಹ್ನ ನಗರದ ಸಂತೆಹೊಂಡದ ಬಳಿ ಸಂಭವಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತಮ್ಮ ಆಕಾಂಕ್ಷೆಯನ್ನು ಬಿಚ್ಚಿಟ್ಟಿದ್ದಾರೆ. "ನಾನು ಮುಖ್ಯಮಂತ್ರಿ ಸ್ಥಾನಕ್ಕೆ...
ಹೊಸದಿಗಂತ ವರದಿ, ಕಾರ್ಕಳ :
ಗ್ಯಾರೆಂಟಿ ಯೋಜನೆಗಳು ಸರ್ಕಾರಕ್ಕೆ ಭಾರವಾಗಿವೆ ಎಂಬ ಡಿಕೆಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಷಕ್ಕೆ ಸುಮಾರು 52 ಸಾವಿರ ಕೋಟಿಗೂ ಹೆಚ್ಚು ಹಣ ಬೇಕಾಗುತ್ತದೆ. ಅದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದೆಲ್ಲೆಡೆ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದು, ಒಡಿಶಾದಲ್ಲೂ ಪರೀಕ್ಷೆ ನಡುವೆ ಹೃದಯಸ್ಪರ್ಶಿ ಘಟನೆಯೊಂದು ಬೆಳಕಿಗೆ ಬಂದಿದೆ.
ಒಡಿಶಾ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕೊಲೆ ಪ್ರಕರಣದಲ್ಲಿ ಜೀವಾವಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ಸಿನೊಳಗೆ ಕಡಲೆಕಾಯಿ ಸಿಪ್ಪೆ ಹಾಕಬೇಡಿ ಎಂದಿದ್ದಕ್ಕೆ ನಿರ್ವಾಹಕ ಹಾಗೂ ಪ್ರಯಾಣಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ.
ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರಾದ...
ಹೊಸದಿಗಂತ ಯಲ್ಲಾಪುರ:
ಜಿಲ್ಲೆಯ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ ಕಳ್ಳತನ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ಮಹಾರಾಷ್ಟ್ರ ಮೂಲದ ಕುಖ್ಯಾತ ಅಂತರ್ ರಾಜ್ಯ ದರೋಡೆಕೋರರ ತಂಡವನ್ನ ಯಲ್ಲಾಪುರ ಪೊಲೀಸರು ಸಿನಿಮೀಯ ಶೈಲಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರತಿಭಾನ್ವಿತ ಕುಸ್ತಿಪಟುಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದ 'ಐಐಎಸ್ ದಂಗಲ್ ಚಾಂಪಿಯನ್‌ಶಿಪ್ 2026' ಅದ್ಧೂರಿಯಾಗಿ ತೆರೆ ಕಂಡಿದೆ. ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಆಯೋಜಿಸಿದ್ದ ಈ ಪ್ರತಿಷ್ಠಿತ ಕೂಟದಲ್ಲಿ,...