May 3, 2026
Sunday, May 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Travel | ಉಪ್ಪಿನ ಸಾಗರದ ನಡುವೆ ಮೈ ನವಿರೇಳಿಸುವ ಪಯಣ: ಇದೇ ನಿಜವಾದ ‘ರೋಡ್ ಟು ಹೆವನ್’!

ನಮ್ಮ ಭಾರತದಲ್ಲಿ ನೋಡಲೇಬೇಕಾದ ಅದ್ಭುತ ತಾಣಗಳ ಪಟ್ಟಿಗೆ ಹೊಸ ಸೇರ್ಪಡೆ ಗುಜರಾತ್‌ನ 'ರೋಡ್ ಟು ಹೆವನ್'. ಕಚ್ ಜಿಲ್ಲೆಯ ಖಾವ್ಡಾದಿಂದ ಧೋಲವೀರಾವನ್ನು ಸಂಪರ್ಕಿಸುವ ಈ ಸುಮಾರು 30 ಕಿಲೋಮೀಟರ್ ಉದ್ದದ ರಸ್ತೆ ಈಗ...

ಇಸ್ರೇಲ್‌ಗೆ ತಲುಪಿದ ‘ನಮೋ’…ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ನೆತನ್ಯಾಹು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ತಲುಪಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡರು. ಈ...

ಖಜಾನೆಗೆ ಕಷ್ಟವಾದರೂ ಜನರಿಗೆ ಬೆನ್ನೆಲುಬಾಗಿ ನಿಂತ ಸರ್ಕಾರ: ಗ್ಯಾರಂಟಿ ಗುಟ್ಟು ಬಿಚ್ಚಿಟ್ಟ ಡಿಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದರೂ, ಜನರ ನೆರವಿಗೆ ನಿಲ್ಲುವುದು ನಮ್ಮ ಮೊದಲ ಆದ್ಯತೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ ವತಿಯಿಂದ...

ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ…ಜಾರ್ಖಂಡ್‌ ಏರ್ ಅಂಬುಲೆನ್ಸ್‌ ಪತನದ ತನಿಖೆಗೆ ಎದುರಾಗಿದೆ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಪತನಗೊಂಡಿದ್ದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ. ಹೀಗಾಗಿ ಇದು ತನಿಖೆಗೆ ಅಡ್ಡಿಯಾಗಿದೆ. ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಏರ್ ಅಂಬುಲೆನ್ಸ್ ಪತನಗೊಂಡಿತ್ತು. ವಿಮಾನದಲ್ಲಿ ಓರ್ವ ವೈದ್ಯ,...

ಭಾಷೆ ಯಾವುದಾದರೇನು, ಮಾಹಿತಿ ಮುಖ್ಯ: ಉರ್ದು ವಿವಾದಕ್ಕೆ ಆರೋಗ್ಯ ಸಚಿವರ ಖಡಕ್ ಪ್ರತ್ಯುತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ ಎಂಬ ನಿಯಮವಿದ್ದರೂ, ಆರೋಗ್ಯ ಇಲಾಖೆಯು ಸರ್ಕಾರಿ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಪ್ರಕಟಿಸಿರುವುದು ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಹಿಮೋಫಿಲಿಯಾ...

SHOCKING | ಹೊಟೇಲ್ ನಲ್ಲಿ ಶವವಾಗಿ ಪತ್ತೆಯಾದ ಜಾರ್ಖಂಡ್‌ ಮಾಜಿ ಸಿಎಂ ಮೊಮ್ಮಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ಮೊಮ್ಮಗ , ಬಾಬುಲಾಲ್ ಸೊರೆನ್ ಅವರ ಪುತ್ರ ವೀರ್ ಸೊರೆನ್ ಅವರು ಮನಾಲಿ ಹೊಟೇಲ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೀರ್ ಸೊರೆನ್(19) ಫೆಬ್ರವರಿ...

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಕಿರಿಕ್: ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರೋಗ್ಯ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಉರ್ದು ಭಾಷೆ ಬಳಕೆಯಾಗಿರುವ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಆರೋಗ್ಯ...

ಶಾಕಿಂಗ್ ಘಟನೆ: ಸಿಸಿ ಕ್ಯಾಮರಾಗೆ ಸೆರೆಸಿಕ್ಕಿತು ಮಂಗಳೂರು ನಗರದಲ್ಲಿ ಚಿರತೆಯ ನಡುರಾತ್ರಿ ಬಿಂದಾಸ್ ನಡಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು ನಗರದ ಕದ್ರಿ ಪರಿಸರದಲ್ಲಿ ಚಿರತೆಯೊಂದು ನಡುರಾತ್ರಿ ಅಡ್ಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಮೂಲಗಳ ಮಾಹಿತಿ ಪ್ರಕಾರ ದೃಶ್ಯಾವಳಿ ಕದ್ರಿ ಶ್ರೀ ಮಂಜುನಾಥ ದೇವಾಲಯದ...

ಬ್ಯಾಟ್-ಬಾಲ್ ಬಿಟ್ಟು ಜಗಳಕ್ಕೆ ನಿಂತ ಆಟಗಾರರು: ರಣಜಿ ಕದನದಲ್ಲಿ ಹೈವೋಲ್ಟೇಜ್ ಡ್ರಾಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಜಮ್ಮು-ಕಾಶ್ಮೀರ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯವು ಕೇವಲ ಬ್ಯಾಟ್-ಬಾಲ್ ಸದ್ದಿನಿಂದಷ್ಟೇ ಅಲ್ಲದೆ, ಆಟಗಾರರ ನಡುವಿನ ಕಿತ್ತಾಟದಿಂದಲೂ ಸುದ್ದಿಯಾಗಿದೆ. ಪಂದ್ಯದ ಎರಡನೇ ದಿನದಾಟದಲ್ಲಿ...

ಐಸಿಸಿ T20 Ranking: ಅಗ್ರ 10 ರಲ್ಲಿ ಸ್ಥಾನ ಪಡೆದ ಬುಮ್ರಾ, ಬ್ಯಾಟಿಂಗ್ ನಲ್ಲಿ ಅಭಿಷೇಕ್‌ ಶರ್ಮ ನಂ.1!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೂತನ ಐಸಿಸಿ T20 Rankings ನಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಭಾರೀ ಏರಿಕೆ ಕಂಡಿದ್ದು, ಏಳು ಸ್ಥಾನಗಳ ಪ್ರಗತಿಯೊಂದಿಗೆ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ 669...

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: 300 ಕೋಟಿ ರೂ. ಸರ್ಕಾರಿ ನೆರವು ಬಿಡುಗಡೆ!

ಹೊಸದಿಗಂತ ವಿಜಯಪುರ: ರಾಜ್ಯದ ಕಬ್ಬು ಬೆಳೆಗಾರರ ಪಾಲಿಗೆ ರಾಜ್ಯ ಸರ್ಕಾರವು ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. 2025-26ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಘೋಷಿಸಿದಂತೆ ಪ್ರತಿ ಟನ್‌ಗೆ ₹50 ರಂತೆ ಒಟ್ಟು...

GBA ಚುನಾವಣೆಯಲ್ಲೂ ದೋಸ್ತಿ ಆಸರೆ? ದೇವೇಗೌಡರ ಮನದಾಸೆ ಬಿಚ್ಚಿಟ್ಟ ‘ಮೈತ್ರಿ’ ಮಂತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಬರುವ ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆಯೇ? ಎಂಬ ಕುತೂಹಲಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಉತ್ತರ ನೀಡಿದ್ದಾರೆ. "ಸ್ಥಳೀಯ ಸಂಸ್ಥೆಗಳ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !