ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಶೇಷ ಪರಿಷ್ಕರಣಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಕೆಲವು ವ್ಯಕ್ತಿಗಳು ಸಲ್ಲಿಕೆ ಮಾಡಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಹಿರಿಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಂಸತ್ ಆವರಣದಲ್ಲಿ ಇಂದು ವಿರೋಧ ಪಕ್ಷದ ಸಂಸದರು ನಡೆಸಿದ ಪ್ರತಿಭಟನೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ದೇಶದ ಹಿತಾಸಕ್ತಿ...
ಹೊಸ ದಿಗಂತ ವರದಿ,ಚಿತ್ರದುರ್ಗ:
ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಮಾ.೧೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಹರಿಹರದಲ್ಲಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಮುಕ್ತಿ ಸ್ಥಳದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯೂರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕರೂರಿನಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ.
ಮಾ.10ರಂದು ಮತ್ತೊಂದು ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆತ್ಮ*ಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ದಾವಣಗೆರೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೆಲವು ಸಮಯದ ಹಿಂದೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ಕುರಿತು ಮಕ್ಕಳು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಸೋಮವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಮತ್ತು ಎಸ್‌ಪಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡ ನಡುವೆ ಭಾರತವು ಕೊಚ್ಚಿ ಬಂದರಿನಲ್ಲಿ ಇರಾನಿನ ಹಡಗಿಗೆ ಡಾಕಿಂಗ್ ಮಾಡಲು ಅನುಮತಿ ನೀಡಿದ ಕುರಿತು ರಾಜ್ಯಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಾಹಿತಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೆಹಲಿ-ಗೋವಾ ಆಕಾಸ ಏರ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ವಿಮಾನದ ವಾಶ್ ರೂಂ ಒಳಗೆ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ. ಬಳಿಕ ಸಹ ಪ್ರಯಾಣಿಕರು ಆತನನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
ದೆಹಲಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ QP1625...
ಹೊಸ ದಿಗಂತ ವರದಿ, ಯಾದಗಿರಿ:
ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮಹಲ್ ರೋಜಾದ ಪವಾಡ ಪುರುಷ ಖ್ಯಾತಿಯ ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿಯನ್ನು ಇಲ್ಲಿನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮೇಲೆ ಇಸ್ರೇಲ್, ಅಮೆರಿಕಾ ಯುದ್ಧದ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ಬಿಸಿ ಮುಟ್ಟಿಸಿದೆ .ಬ್ಯಾಡಗಿ ಮೆಣಸಿನಕಾಯಿ ಗಲ್ಫ್ ರಾಷ್ಟ್ರಗಳಿಗೆ ಅತೀ ಹೆಚ್ಚು ರಪ್ತು ಆಗುತ್ತಿತ್ತು. ಆದರೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಯಲಘಟ್ಟ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದ ದ್ಯಾವಪ್ಪ ಸೂಗೂರು (35) ಹಾಗೂ...