May 4, 2026
Monday, May 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಂಗಳೂರಿನ ಮೊದಲ ಇವಿ ಬಸ್ ಸ್ವಾಗತಕ್ಕೆ ಸಜ್ಜಾಗುತ್ತಿದೆ ರೂಟ್ ನಂ. 27: ಕುಡ್ಲದಲ್ಲೂ ಹಸಿರು ಬಸ್‌ಗೆ ಒಲವು

ಹೊಸದಿಗಂತ ವರದಿ ಮಂಗಳೂರು:ಸಾರಿಗೆ ಕ್ಷೇತ್ರದ ಇತಿಹಾಸದ ಪುಟಗಳಲ್ಲಿ ಈಗಾಗಲೇ ಹಲವು ದಾಖಲೆ ಬರೆದಿರುವ ಮಂಗಳೂರು ನಗರ ಇದೀಗ ಮತ್ತೊಂದು ದಾಖಲೆ ಬರೆಯಲು ಸರ್ವ ರೀತಿಯಲ್ಲಿ ಸಜ್ಜಾಗಿದೆ.ಈ ಹಿಂದೆ 1914ರಲ್ಲಿ ಮಂಗಳೂರು, ತನ್ನ ಪಕ್ಕದ...

ʼಉದ್ಯೋಗ ಸಿಗದವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಕೊಡ್ತಾ ಇದೀವಲ್ವಾ?ʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಿ ಎಂದು ಆಗ್ರಹಿಸಿ ಉದ್ಯೋಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ...

CINE | ಕಲ್ಕಿ 2898 ಎಡಿ ಸೀಕ್ವೆಲ್ ಆರಂಭ: ಫೋಟೋ ಹಂಚಿಕೊಂಡ ಬಿಗ್ ಬಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಕಿ 2898 ಎಡಿ ಚಿತ್ರದ ಮೊದಲ ಭಾಗ ಭರ್ಜರಿ ಯಶಸ್ಸು ಕಂಡ ಬಳಿಕ ಅದರ ಮುಂದುವರಿದ ಭಾಗದ ಕುರಿತು ಕುತೂಹಲ ಹೆಚ್ಚಿತ್ತು. ಮಧ್ಯದಲ್ಲಿ ಹಲವು ಅಡೆತಡೆಗಳು ಎದುರಾದ ಕಾರಣ ಸೀಕ್ವೆಲ್...

ಇರಾನ್ ವಾಯುಪಡೆ ಹೆಲಿಕಾಪ್ಟರ್ ಪತನ: ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜನಸಂದಣಿ ತುಂಬಿದ್ದ ಮಾರುಕಟ್ಟೆ ಪ್ರದೇಶದಲ್ಲಿ ಆಕಸ್ಮಿಕವಾಗಿ ಹೆಲಿಕಾಪ್ಟರ್ ಪತನಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಮಧ್ಯ ಇರಾನ್‌ನ ಇಸ್ಫಹಾನ್ ಪ್ರಾಂತ್ಯದ ಡೋರ್ಚೆ ಪಟ್ಟಣದಲ್ಲಿ ನಡೆದಿದೆ. ತರಬೇತಿ ಹಾರಾಟ ನಡೆಸುತ್ತಿದ್ದ ಇರಾನ್ ವಾಯುಪಡೆಯ...

ಜಾತ್ರೆ ಟೈಮ್‌ನಲ್ಲಿ ಕೋಮುಗಲಭೆ ಹುಟ್ಟುಹಾಕೋಕೆ ಈ ಕೊಲೆ ನಡೆದಿದೆ: ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗದಲ್ಲಿ ಕೋಮು ಗಲಭೆ ಹುಟ್ಟುಹಾಕೋದಕ್ಕೆ ಮಾರಿ ಜಾತ್ರೆ ಸಮಯದಲ್ಲಿ ಹಿಂದು ಹುಡುಗನ ಕೊಲೆ ನಡೆದಿದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಲೇಬೇಕು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸರ್ಕಾರವನ್ನು...

ಸ್ಮೃತಿ ಮಂಧಾನ ಭರ್ಜರಿ ಹಾಫ್ ಸೆಂಚುರಿ: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಸಾಧನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ರಿಸ್ಬೇನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಗಮನಾರ್ಹ ಅರ್ಧಶತಕ ಬಾರಿಸಿ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ...

SHOCKING | ಈ ಊರಿನಲ್ಲಿ ಗಾಸಿಪ್‌ ಮಾಡಿದ್ರೆ ಅಷ್ಟೇ ಕಥೆ, ಐದು ಸಾವಿರ ರೂಪಾಯಿ ದಂಡವಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೆಣ್ಣುಮಕ್ಕಳಿಗೆ ಮಾತ್ರವಲ್ಲ ಮನುಷ್ಯರಿಗೆ ಗಾಸಿಪ್‌ ಅನ್ನೋದು ಇಷ್ಟ. ಜನರ ಲೆವೆಲ್‌ ಬೇರೆ ಬೇರೆ ಇರುತ್ತದೆ ಅಷ್ಟೆ. ಅದರಲ್ಲಿಯೂ ಹೆಣ್ಣುಮಕ್ಕಳಿಗೆ ಗಾಸಿಪ್‌ ಮಾಡೋದು ಅಂದ್ರೆ ತುಂಬಾನೇ ಇಷ್ಟ. ಆದರೆ ಈ ಊರಿನಲ್ಲಿ...

ಶಾಲೆಗಳ ಸುತ್ತಮುತ್ತ ಮಾಂಸದ ಅಂಗಡಿ ಇಡೋದು ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚಿಸುತ್ತೆ: ವಿಜಯ್ ಕುಮಾರ್ ಸಿನ್ಹಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರ್ಮಿಕ ಹಾಗೂ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಮಾಂಸ, ಮೀನು ಮತ್ತು ಕೋಳಿ ಮಾರಾಟ ನಡೆಯುತ್ತಿರುವ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ...

FOOD | ರೈಸ್ ಪೇಪರ್ ಇದ್ರೆ ಸಾಕು ಸೂಪರ್ ಟೇಸ್ಟಿ ಮೊಮೊಸ್ ಮಾಡ್ಬಹುದು

ಮೈದಾ ಇಲ್ಲದೆ, ಹಿಟ್ಟಿನ ಕೆಲಸ ಇಲ್ಲದೆ ಕೂಡ ಮನೆಯಲ್ಲೇ ಸಾಫ್ಟ್ ಹಾಗೂ ಟೇಸ್ಟಿ ಮೊಮೊಸ್ ಮಾಡಬಹುದು ಗೊತ್ತಾ? ರೈಸ್ ಪೇಪರ್ ಇದ್ದರೆ ಸಾಕು! ಲೈಟ್ ಆಗಿ, ಡಯಟ್‌ಗೆ ಕೂಡ ಸೂಕ್ತವಾದ ಈ ರೆಸಿಪಿ...

ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ನಗರದಲ್ಲಿ ಅನ್ಯಕೋಮಿನ ಅಪ್ರಾಪ್ತ ಯುವಕರು ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿ ಸಂಕೇತ್‌ನನ್ನು ಕೊಲೆ ಮಾಡಿದ್ದಾರೆ. ಇಬ್ಬರ ಜಗಳ ಬಿಡಿಸಲು ಹೋದ ಸಂಕೇತ್‌ ಹೆಣವಾಗಿದ್ದಾನೆ.ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ 15...

BIG NEWS | ಕೇರಳ ಇನ್ಮುಂದೆ ‘ಕೇರಳಂ’…ಮೋದಿ ಸರಕಾರದಿಂದ ಮರುನಾಮಕರಣಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ರಾಜ್ಯ ಇನ್ಮುಂದೆ 'ಕೇರಳಂ' ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿಸಿದೆ. ದೆಹಲಿಯ ನೂತನ ಪ್ರಧಾನ ಮಂತ್ರಿ...

ಶಿವಮೊಗ್ಗ ಧಗಧಗ, ಭಿನ್ನಕೋಮಿನ ಅಪ್ರಾಪ್ತ ವಯಸ್ಕರಿಂದ ವಿದ್ಯಾರ್ಥಿ ಹತ್ಯೆ: ಇಬ್ಬರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ನಗರದಲ್ಲಿ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದೆ. ದೂರದ ಊರುಗಳಿಂದ ನಗರಕ್ಕೆ ಜನರು ಆಗಮಿಸುತ್ತಿದ್ದು, ಇಡೀ ಊರಿನಲ್ಲಿ ಹಬ್ಬದ ವಾತಾವರಣವಿದೆ. ಆದರೆ ಹಬ್ಬದ ಸಮಯದಲ್ಲೇ ಕೆಟ್ಟ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !