April 2, 2026
Thursday, April 2, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬರೋಬ್ಬರಿ 167 ಕೋಟಿ ರೂ.ಗೆ ಮಾರಾಟವಾಯ್ತು ರಾಜಾ ರವಿ ವರ್ಮಾ ಪೇಂಟಿಂಗ್: ಖರೀದಿಸಿದ್ದು ಯಾರ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕಲಾ ಲೋಕದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಖ್ಯಾತ ಚಿತ್ರಕಾರ ರಾಜಾ ರವಿ ವರ್ಮಾ ಅವರ ಪ್ರಸಿದ್ಧ ‘ಯಶೋದಾ ಮತ್ತು ಕೃಷ್ಣ’ ಚಿತ್ರಕಲೆ ಹರಾಜಿನಲ್ಲಿ ದಾಖಲೆ ಬೆಲೆಗೆ ಮಾರಾಟವಾಗಿ ಎಲ್ಲರ...

ಬ್ಯಾಂಕ್ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ದೋಷಿ ಎಂದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನವದೆಹಲಿ ನ್ಯಾಯಾಲಯದಿಂದ ಬಂದ ತೀರ್ಪು ಮಧ್ಯಪ್ರದೇಶ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಹಿರಿಯ ಶಾಸಕ ರಾಜೇಂದ್ರ ಭಾರ್ತಿ ವಿರುದ್ಧದ ಬಹುಕಾಲದ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ...

IPL ಫಸ್ಟ್ ಮ್ಯಾಚ್ ಮುಗಿತು: ಪಾಯಿಂಟ್ಸ್ ಟೇಬಲ್‌ನಲ್ಲಿ ಟಾಪ್ ನಲ್ಲಿರೋದು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಟೂರ್ನಿ ಆರಂಭವಾಗಿ ಐದು ದಿನಗಳು ಕಳೆದಿದ್ದು, ಈಗಾಗಲೇ ಎಲ್ಲಾ 10 ತಂಡಗಳು ತಲಾ ಒಂದು ಪಂದ್ಯ ಆಡಿವೆ. ಆರಂಭಿಕ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್‌ನಲ್ಲಿ ಭಾರೀ ಬದಲಾವಣೆ...

50 ವರ್ಷಗಳ ಬಳಿಕ ಚಂದ್ರನೆಡೆಗೆ ‘ಮಾನವರ ಹೆಜ್ಜೆ’: ನಾಸಾದ ಆರ್ಟೆಮಿಸ್-II ಮಿಷನ್ ಯಶಸ್ವಿ ಉಡಾವಣೆ

ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಸಾದ ಮಹತ್ವಾಕಾಂಕ್ಷಿ ಆರ್ಟೆಮಿಸ್-II ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿ, ಸುಮಾರು ಐದು ದಶಕಗಳ ಬಳಿಕ ಮತ್ತೆ ಮಾನವರನ್ನು ಚಂದ್ರನ ಸಮೀಪಕ್ಕೆ ಕಳುಹಿಸುವ ಐತಿಹಾಸಿಕ ಹೆಜ್ಜೆ ಇಡಲಾಗಿದೆ. 50 ವರ್ಷಗಳ ನಂತರ...

CINE | ರಾಮಾಯಣ ಟೀಸರ್‌ ಔಟ್: ಶ್ರೀರಾಮನ ಭವ್ಯ ಅವತಾರ, ಅದ್ಧೂರಿ ದೃಶ್ಯ ವೈಭವ ನೋಡಿ ದಂಗಾದ ಫ್ಯಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹನುಮ ಜಯಂತಿಯ ವಿಶೇಷ ಸಂದರ್ಭದಲ್ಲಿ ಬಹು ನಿರೀಕ್ಷಿತ ‘ರಾಮಾಯಣ’ ಚಿತ್ರದ ಮೊದಲ ಟೀಸರ್ ಇಂದು ಬಿಡುಗಡೆಯಾಗಿ ಸಿನಿ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಿರ್ದೇಶಕ ನಿತೀಶ್ ತಿವಾರಿ ಮತ್ತು ನಿರ್ಮಾಪಕ ನಮಿತ್...

SHOCKING | ನೀರಿನ ಬಕೆಟ್‌ನಲ್ಲಿ ಬಿದ್ದು ಮಗು ಸಾ*ವು: ಕಂದಮ್ಮ ಸತ್ತಿದ್ದಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. 11 ತಿಂಗಳ ಮಗು ಬಾತ್‌ರೂಮ್‌ನಲ್ಲಿದ್ದ ನೀರಿನ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿದ ಕೆಲವೇ ಕ್ಷಣಗಳಲ್ಲಿ, ಆ ದುಃಖವನ್ನು ತಾಳಲಾರದೆ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು,...

ಯಮರೂಪಿಯಾಗಿ ಬಂದ ಟ್ರಕ್: ಕೆಲಸ ಮುಗಿಸಿ ಹೊರಟ 8 ಮಹಿಳಾ ಕಾರ್ಮಿಕರು ಸೇರಿದ್ದು ಮಸಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ನಾಗ್ಪುರ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಿಳಾ...

ಬೆಲೆ ಏರಿಕೆ ವಿಚಾರ | ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ: ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನೇದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆ, ಎಲ್‌ಪಿಜಿ ದರ, ಟೋಲ್ ಶುಲ್ಕ ಮತ್ತು ವಿಮಾನ ಪ್ರಯಾಣ ವೆಚ್ಚಗಳ ವಿಚಾರವಾಗಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಂಟಿ...

RCB, ಡೆಲ್ಲಿ ಪಂದ್ಯಗಳು ‘ಫ್ರೀ ಪಾಯಿಂಟ್ಸ್’: ಸೋಶಿಯಲ್ ಮೀಡಿಯಾದಲ್ಲಿ ಕಿಡಿ ಹೊತ್ತಿಸಿದ ಸೆಹ್ವಾಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಉತ್ಸಾಹ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವೇಳೆಯಲ್ಲೇ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಒಂದು ಹೇಳಿಕೆ ಅಭಿಮಾನಿಗಳ ಗಮನ ಸೆಳೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್...

ಅಧ್ಯಾಪಕನ ಜೊತೆ ಸಂಬಂಧ ಇದೆ ಅನ್ನೋ ಅಪಪ್ರಚಾರ: ಸುಳ್ಳು ಸುದ್ದಿಗೆ ವಿದ್ಯಾರ್ಥಿನಿಯ ಜೀವವೇ ಬಲಿಯಾಯ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. BAMS ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿನಿ ನಿಖಿತಾ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿರುವ ಘಟನೆ...

ಟ್ರಂಪ್ ಭಾಷಣ ಮುಗಿತ್ತಿದ್ದಂತೆ ಆಕಾಶಕ್ಕೇರಿದ ಕಚ್ಚಾ ತೈಲದ ಬೆಲೆ: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹಲ್‌ಚಲ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಯುದ್ಧದ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಭಾಷಣದ ಬಳಿಕ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಚಲನವಲನ ಕಂಡುಬಂದಿದೆ. ಯುದ್ಧ ಇನ್ನೂ ಕೆಲವು ವಾರಗಳು ಮುಂದುವರಿಯುವ ಸಾಧ್ಯತೆಯಿದೆ ಎಂಬ...

ಡಿವೈಡರ್‌ಗೆ ಡಿಕ್ಕಿ ಹೊಡೆದ APSRTC ಬಸ್: ಪ್ರಯಾಣಿಕರು ಸೇಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಶಿವಾನಂದ ಸರ್ಕಲ್ ಸಮೀಪ ಇಂದು ಬೆಳಗಿನ ಜಾವ ಆಂಧ್ರ ಪ್ರದೇಶ ಸಾರಿಗೆ ನಿಗಮದ (APSRTC) ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಬಸ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !