May 4, 2026
Monday, May 4, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಧ್ಯಾತ್ಮಿಕದತ್ತ ಮುಖ ಮಾಡಿದ ಚಿತ್ರದುರ್ಗದ ಮೂವರು ಜೈನ ಯುವತಿಯರು!

ಹೊಸದಿಗಂತ ವರದಿ,ಚಿತ್ರದುರ್ಗ : ಚಿತ್ರದುರ್ಗ ನಗರದ ಮೂರು ಜನ ಯುವತಿಯರು ಜೈನ ಮುನಿಗಳಾಗಿ ಫೆ.೨೫ ರಂದು ಸನ್ಯಾಸ ದೀಕ್ಷೆ ಪಡೆಯಲು ಮುಂದಾಗಿದ್ದಾರೆ. ಮಾಗಿಲಾಲ್ ಸುಖಿಬಾಯಿ ಅವರ ಪುತ್ರಿ ಸವಿತಾ ಕುಮಾರಿ, ಲಲಿತಾ ಕುಮಾರ್ ಜೀ ಮತ್ತು...

ಶಿರಸಿ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ಸಂಭ್ರಮ: ಭಕ್ತರಿಗಾಗಿ ಯಶವಂತಪುರ – ತಾಳಗುಪ್ಪ ವಿಶೇಷ ರೈಲು ಓಡಾಟ!

ಹೊಸದಿಗಂತ ವರದಿ,ಶಿರಸಿ:ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯಾಣಿಕರ ಅತಿಯಾದ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಭಕ್ತಾದಿಗಳ ಸುಗಮ ಪ್ರಯಾಣಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಸಾಗರದ ತಾಳಗುಪ್ಪ ನಡುವೆ...

ನಾಳೆ ಕೊಪ್ಪಳ-ಭಾಗ್ಯನಗರ ಬಂದ್ ಗೆ ಕರೆ: ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳ ಜಿಲ್ಲೆಯಲ್ಲಿ ಬಲ್ಡೋಟಾ (ಎಕ್ಸ್‌-ಇಂಡಿಯಾ ಸ್ಟೀಲ್ಸ್ ಲಿಮಿಟೆಡ್) ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ನಾಳೆ (ಫೆಬ್ರವರಿ 24) ಕೊಪ್ಪಳ ಮತ್ತು ಭಾಗ್ಯನಗರದಲ್ಲಿ 'ಸ್ವಯಂಪ್ರೇರಿತ...

ಸಮಸ್ಯೆಗಳ ಕುರಿತು ಮಾತನಾಡದೆ ಬಿಜೆಪಿ ಟೀಕಿಸಲು ಜಿಲ್ಲೆಗೆ ಬಂದ ಮುಖ್ಯಮಂತ್ರಿ: ಸದಾನಂದ ಭಟ್

ಹೊಸದಿಗಂತ ವರದಿ,ಶಿರಸಿ: ಉ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಯಾವುದೇ ಮಾತನಾಡದ ಮುಖ್ಯಮಂತ್ರಿಗಳ ಪ್ರವಾಸದ ಫಲ ಶ್ರುತಿ ಏನು ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ ನಿಡುಗೋಡ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಹೇಳಿಕೆ...

ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಕಲ್ಲಿನಿಂದ ಹೊಡೆದು ಕಾಲು ಮುರಿದ ಕಿಡಿಗೇಡಿಗಳು

ಹೊಸದಿಗಂತ ವರದಿ,ಮಂಡ್ಯ: ಯುವತಿ ನಾಪತ್ತೆಗೆ ಕಾರಣರೆಂದು ಆರೋಪಿಸಿ ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದಿದೆ.ಮೈಸೂರಿನ ನವೀನ್ ಹಾಗೂ ಈತನ ಭಾವ ಪ್ರಕಾಶ್ ಮೇಲೆ ಕೆ.ಆರ್....

ಮುಂಡಗೋಡ | ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ನೀರುಪಾಲು

ಹೊಸದಿಗಂತ ವರದಿ,ಮುಂಡಗೋಡ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ನಡೆದಿದೆ. ತಾಲೂಕಿನ ಸನವಳ್ಳಿ ಗ್ರಾಮದ ಅಜಯ್ ರಮೇಶ ಕೆರಿಹೊಲದವರ (17) ಮೃತ ಬಾಲಕ. ಭಾನುವಾರ ಶಾಲೆ ರಜೆ...

ನಿಮ್ಮ ನಿಜವಾದ ಸ್ನೇಹಿತರು ಭ್ರಷ್ಟರು, ರಾಜಕೀಯ ಅವಕಾಶವಾದಿಗಳು: ಸ್ಟಾಲಿನ್ ವಿರುದ್ಧ ವಿಜಯ್ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಎಂಕೆ ಅಧ್ಯಕ್ಷರ ನಿಜವಾದ ಸ್ನೇಹಿತರು ಭ್ರಷ್ಟರಾಗಿದ್ದು, ರಾಜಕೀಯ ಲಾಭದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರುದ್ಧ ಸೋಮವಾರ ಟಿವಿಕೆ ಸಂಸ್ಥಾಪಕ, ನಟ ವಿಜಯ್ ವಾಗ್ದಾಳಿ...

ನಮಗೂ ಮಂತ್ರಿ ಸ್ಥಾನ ಕೊಡಿ…ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ 31 ಮಂದಿ ಶಾಸಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿ ನಡೆಯುತ್ತಿದ್ದು, ಇದರ ನಡುವೆ ಕಾಂಗ್ರೆಸ್​​ ಶಾಸಕರು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್...

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? ಡಿಸಿಎಂ ಡಿ.ಕೆ. ಶಿವಕುಮಾರ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ...

ಕಾಲುಸಂಕ ನಿರ್ಮಾಣದಲ್ಲಿ ಉತ್ತರ ಕನ್ನಡ ಅಗ್ರಸ್ಥಾನ: ಸಚಿವ ಸತೀಶ ಜಾರಕಿಹೊಳಿ

ಹೊಸದಿಗಂತ ವರದಿ,ಕುಮಟಾ : ತಾಲೂಕಿನ ಹೆಗಡೆಯಲ್ಲಿ ಅಘನಾಶಿನಿ ನದಿಗೆ ನಬಾರ್ಡ್ ಯೋಜನೆಯಡಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಪರಿಶೀಲಿಸಿದರು. ಬಳಿಕ ಕಲಭಾಗದ ಊರಕೇರಿ ರಸ್ತೆಯ ಮೂವತ್ತುಗುಂಡಿ ಸೇತುವೆ ಪುನರ್ ನಿರ್ಮಾಣ...

ಹಿಂದೂ ಸಂಗಮ | ವಿಶ್ವಕ್ಕೆ ಹಿಂದುತ್ವ ಸಾರಿದ ರಾಷ್ಟ್ರ ಭಾರತ: ಪುತ್ತೂರು ರವೀಂದ್ರ

ಹೊಸದಿಗಂತ ವರದಿ,ಸೋಮವಾರಪೇಟೆ: ವಿಶ್ವಕ್ಕೆ ಹಿಂದುತ್ವ ಸಾರಿದ ರಾಷ್ಟ್ರ ಭಾರತ ಎಂದು ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪುತ್ತೂರು ರವೀಂದ್ರ ಹೆಮ್ಮ ವ್ಯಕ್ತಪಡಿಸಿದರು. ಪಟ್ಟಣದ ಬೇಳೂರು ಮಂಡಲದ ವತಿಯಿಂದ ಏರ್ಪಡಿಸಿದ್ದ ಹಿಂದೂ ಸಂಗಮ...

ಒಬ್ಬರೇ ಶಾಸಕರಾಗಿ ಹೊರಾಡುವ ಶಕ್ತಿ ಇದೆ, ಬಿಜೆಪಿ ಪಕ್ಷ ಬಿಟ್ಟು ಬರಲ್ಲ: ದಿನಕರ ಶೆಟ್ಟಿ

ಹೊಸದಿಗಂತ ವರದಿ,ಕುಮಟಾ : ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಕೋಲಾ ತಾಲೂಕಿನ ಮಂಜುಗುಣಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಘಟನೆಯೊಂದು ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಕುಮಟಾ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !