ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿದ್ದು, ಇಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಇಂದು ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಿಣಿ ಉದ್ಯೋಗ ಮಾಡದಿರುವುದನ್ನು ಆಲಸ್ಯ ಎಂದು ಒಪ್ಪಲು ಸಾಧ್ಯವಿಲ್ಲ. ಆಕೆಯ ಶ್ರಮವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ದೂರವಾದ ಹೆಂಡತಿಗೆ ಜೀವನಾಂಶ...
ಹೊಸದಿಗಂತ ವರದಿ,ಬೆಳಗಾವಿ:ರಾಜ್ಯದಲ್ಲಿ ದಲಿತ ಶಾಸಕರ ಮೇಲೆ ನಿರಂತರ ಷಡ್ಯಂತ್ರ ಮತ್ತು ಅನ್ಯಾಯ ನಡೆಯುತ್ತಿದ್ದು, ಪಕ್ಷಾತೀತವಾಗಿ ಇದರ ವಿರುದ್ಧ ಧ್ವನಿ ಎತ್ತಬೇಕಿದೆ. 2013-14 ರಲ್ಲಿದ್ದ ಸಿದ್ದರಾಮಯ್ಯ ಈಗಿಲ್ಲ. ಸಿಎಂ ಸ್ಥಾನ ನಡೆಸುವ ಶಕ್ತಿ ಅವರಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ .
ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಯುವಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ .ಈ ವೇಳೆ ಪೊಲೀಸರು ಮತ್ತು ಸ್ಥಳೀಯರು ಸೇರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಹೈಕೋರ್ಟ್‌ನಲ್ಲಿ ಸಣ್ಣ ರಿಲೀಫ್ ಸಿಕ್ಕಿದ್ದು, ಗನ್ ಲೈಸೆನ್ಸ್ ಪರವಾನಗಿ ಅಮಾನತುಗೊಳಿಸಿ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಲಷ್ಕರ್ ಎ ತೈಬಾ (LeT) ಉಗ್ರ ಸಂಘಟನೆಯ ಶಂಕಿತರನ್ನು ದೆಹಲಿಯಲ್ಲಿ ಬಂಧಿಸಲಾಗಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ...
ಹೊಸದಿಗಂತ ವರದಿ ವಿಜಯನಗರ:
ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ನಾಡಿನ ಪ್ರತಿಷ್ಠಿತ `ನಾಡೋಜ' ಗೌರವ ಪದವಿಗೆ ಈ ಬಾರಿ ಬಹುಭಾಷೆ ಹಾಗೂ ಬಹುಶಿಸ್ತುಗಳ ತಜ್ಞರು, ಆಧುನಿಕ ಪೂರ್ವ ಕನ್ನಡ ಸಾಹಿತ್ಯದ ಪ್ರಕಾಂಡ ಪಂಡಿತ ಶತಾಯುಷಿ ಪ್ರೊ.ಸಿ.ಮಹಾದೇವಪ್ಪ,...
ಹೊಸದಿಗಂತ ವರದಿ ಕುಮಟಾ : ರಾಜ್ಯದಲ್ಲಿ ಸದ್ಯ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳಿಗೆ ಬ್ರೇಕ್ ಹಾಕುವ ಅಗತ್ಯವಿದೆ. ಸಿ.ಎಂ ಬದಲಾವಣೆ ಅಥವಾ ಮುಂದುವರಿಕೆ ಎಂಬುದು ಸಂಪೂರ್ಣವಾಗಿ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದ್ದು, ಈ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಷ್ಟಪಟ್ಟು ಕೆಲಸ ಮಾಡುವ ವ್ಯಕ್ತಿಗೆ ಲಾಭ ಸಿಗಬೇಕು, ಕಂಪನಿ, ಮಧ್ಯವರ್ತಿಗಳ ಜೊತೆ ದುಡಿಯುವವನೂ ಬೆಳೆಯಬೇಕು. ಆಪ್ ತಯಾರಿಸಿದ ಶ್ರೀಮಂತರಿಗೆ ಲಾಭ ಸಿಗದಿದ್ದರೂ ದುಡಿಯುವವರಿಗೆ ಸಿಗಬೇಕು ಎಂದು ಕೇಂದ್ರ ಸಚಿವ ಅಮಿತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇ-ಮೇಲ್ ಮೂಲಕ ಬಂದ ಸರಣಿ ಬಾಂಬ್ ಬೆದರಿಕೆ ಸಂದೇಶಗಳ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯೆಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ದೆಹಲಿ ವಿಧಾನಸಭೆ, ಸಚಿವಾಲಯ, ಕೆಂಪುಕೋಟೆ, ಸೇನಾ ಶಾಲೆ ಹಾಗೂ ಇನ್ನೂ ಕೆಲವು ಶಿಕ್ಷಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಾಡಿಕೆಗಿಂತ ಈ ಬಾರಿ ಜಾಸ್ತಿ ಬಿಸಿಲಿದೆ. ಹೌದು, ಈಗಿನ್ನೂ ಬೇಸಿಗೆ ಆರಂಭವಾಗಿದೆ. ಆದರೆ ಬಿಸಿಲು ಮಾತ್ರ ನೆತ್ತಿ ಸುಡುವಂತಿದೆ. ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ...